• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಪ್ಪೊಪ್ಪಿಕೊಂಡ ಮಡೆನೂರು ಮನುಗೆ ಧ್ರುವ ಸರ್ಜಾ ಮಾಡಿದ್ದೇನು..?

ಕಿಲಾಡಿ ಕಲಾವಿದ ಮನು ಮೇಲಿನ ಬ್ಯಾನ್ ತೆರವಾಗುತ್ತಾ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 14, 2025 - 5:21 pm
in ಸಿನಿಮಾ
0 0
0
Web 2025 06 14t171526.625

ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾಗೆ ಸಾವು ಬಯಸಿದ್ದ ಮಡೆನೂರು ಮನು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಜೈಲಿಂದ ಹೊರ ಬರ್ತಿದ್ದಂತೆ ನಾನವನಲ್ಲ ನಾನವನಲ್ಲ ಅಂದಿದ್ದ ಮನು, ಕೊನೆಗೂ ಆ ಆಡಿಯೋ ತನ್ನದೇ ಅಂತ ತಪ್ಪು ಒಪ್ಪಿಕೊಂಡಿದ್ದಾನೆ. ಕ್ಷಮಿಸಿಬಿಡಿ ಅಣ್ಣಾ ಅಂತ ಧ್ರುವ ಸರ್ಜಾ ಬೆನ್ನಿಗೆ ಬಿದ್ದಿದ್ದಾರೆ.

ರೇಪ್ ಕೇಸ್‌‌ನಲ್ಲಿ ತನ್ನ ಚೊಚ್ಚಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ರಿಲೀಸ್‌ಗೂ ಮೊದಲೇ ಜೈಲು ಪಾಲಾಗಿದ್ದ ಕಾಮಿಡಿ ಕಿಲಾಡಿ ಮಡೆನೂರು ಮನು, ಬೇಲ್ ಪಡೆದು ಪರಪ್ಪನ ಅಗ್ರಹಾರದಿಂದ ಹೊರಬಂದಿದ್ದಾರೆ. ಅದ್ರೆ ಹೊರಗಿರೋ ಬದಲಿಗೆ ತಾನು ಒಳಗೇ ಇರಬೇಕಿತ್ತು ಅಂತ ಪಶ್ಚಾತ್ತಾಪದಲ್ಲಿ ಮಿಂದೇಳುತ್ತಿದ್ದಾರೆ ಈ ಮಹಾನ್ ಕಿಲಾಡಿ ಕಲಾವಿದ ಮಡೆನೂರು ಮನು.

RelatedPosts

ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

ADVERTISEMENT
ADVERTISEMENT

Download 2025 06 14t171907.394

ಜೈಲಿಂದ ಹೊರಗೆ ಬಂದ್ರೂ ಸಹ ನೆಮ್ಮದಿ ಇಲ್ಲದಂತಾಗಿದೆ. ಅದಕ್ಕೆ ಕಾರಣ ಆತನೇ ಮಾಡಿಕೊಂಡಿದ್ದ ಮಹಾ ಎಡವಟ್ಟು. ಕುಡಿದ ಮತ್ತಿನಲ್ಲಿ ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾರಿಗೆ ಸಾವು ಬಯಸಿದ್ದ ಮನು, ಅವ್ರ ನಡುವೆ ಇಂಡಸ್ಟ್ರಿ ಆಳೋಕೆ ಬಂದಿರೋ ಗಂಡುಗಲಿ ನಾನು ಅಂತ ದರ್ಪದ ಮಾತುಗಳನ್ನ ಆಡಿದ್ದ ಆಡಿಯೋ ವೈರಲ್ ಆಗಿತ್ತು. ಅದಕ್ಕೆ ಈ ಮೂವರೂ ಸ್ಟಾರ್‌ಗಳ ಫ್ಯಾನ್ಸ್, ಫಿಲ್ಮ್ ಚೇಂಬರ್ ನಿಂದ ಆಕ್ರೋಶ ವ್ಯಕ್ತವಾಗಿತ್ತು. ಚಿತ್ರರಂಗದಿಂದ ಆತನನ್ನ ಬ್ಯಾನ್ ಕೂಡ ಮಾಡಲಾಗಿದೆ.

Download 2025 06 14t171955.899

ಇತ್ತೀಚೆಗೆ ಜೈಲಿಂದ ಹೊರಬಂದಾಗ ಅದು ನನ್ನ ವಾಯ್ಸ್ ಅಲ್ಲ, ನಾನವನಲ್ಲ ಅಂತ ಉಪೇಂದ್ರ ಬುದ್ದಿವಂಯ ಚಿತ್ರದ ಡೈಲಾಗ್ ರೀತಿ ನುಣಿಚಿಕೊಂಡಿದ್ದ ಮನು, ಇದೀಗ ಕೊನೆಗೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ವಾಟ್ಸಾಪ್ ಚಾಟ್ ಮೂಲಕ ನಟ ಧ್ರುವ ಸರ್ಜಾ ಅವರಿಗೆ ಆಡಿಯೋ ಮೆಸೇಜ್ ಕಳಿಸಿ, ಕ್ಷಮಿಸುವಂತೆ ದುಂಬಾಲು ಬಿದ್ದಿದ್ದಾರೆ. ಅದಕ್ಕೆ ಧ್ರುವ ಸರ್ಜಾ ಕೂಡ ದೊಡ್ಡ ಮನಸ್ಸಿನಿಂದಲೇ ಉತ್ತರ ಕೊಟ್ಟಿದ್ದು, ಫ್ಯಾಮಿಲಿಯನ್ನ ಚೆನ್ನಾಗಿ ನೋಡಿಕೊಳ್ಳಿ. ನನ್ನದೇನು ಇಲ್ಲ. ನನ್ನ ಬಗ್ಗೆ ಯೋಚನೆಯೇ ಮಾಡಬೇಡಿ. ಶಿವಣ್ಣ ಸರ್ ಹಾಗೂ ದರ್ಶನ್ ಸರ್ ಹಿರಿಯರಿದ್ದಾರೆ. ಅವರ ಬಳಿ ಮಾತಾಡಿ ಎಂದಿದ್ದಾರೆ.

Download 2025 06 14t171929.563

ಇನ್ನು ಇದಕ್ಕೆ ಶಿವಣ್ಣ ಹಾಗೂ ದರ್ಶನ್ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ..? ಒಂದು ವೇಳೆ ಕ್ಷಮಿಸಿದ್ರೆ ಫಿಲ್ಮ್ ಚೇಂಬರ್ ಅಸಹಕಾರ ಹೆಸರಲ್ಲಿ ಹೇರಿರುವ ಬ್ಯಾನ್‌ನ ಲಿಫ್ಟ್ ಮಾಡ್ತಾರಾ..? ಮತ್ತೆ ಮನು ಬಣ್ಣ ಹಚ್ಚಿ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಬದುಕು ಕಟ್ಟಿಕೊಳ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

Web Photo Editor (14)

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

by ದಿಶಾ ಕೆ. ಎಸ್.
June 20, 2026 - 6:13 pm
0

Web Photo Editor (14)

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

by ದಿಶಾ ಕೆ. ಎಸ್.
June 20, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್ (5)
    ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!
    June 20, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 20T131152.126
    ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್
    June 20, 2026 | 0
  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
  • Untitled design (60)
    ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ
    June 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version