• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಡಿಯೋ ಇಟ್ಕೊಂಡು ನಟಿಗೆ ಬ್ಲಾಕ್ ಮೇಲ್..ಮಡೆನೂರು ವಿರುದ್ಧ ಸಾಲು ಸಾಲು ಆರೋಪ

admin by admin
May 22, 2025 - 2:48 pm
in ಸಿನಿಮಾ
0 0
0
Download 2025 05 22t144838.958

ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಸೀಸನ್ 2ರ ವಿಜೇತ ಮತ್ತು ಹಾಸ್ಯ ನಟ ಮಡೆನೂರು ಮನು ವಿರುದ್ಧ ಕಿರುತೆರೆ ನಟಿಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅತ್ಯಾಚಾರ ಸೇರಿದಂತೆ ಸಾಲು ಸಾಲು ಆರೋಪಗಳಿಂದ ಸಂತ್ರಸ್ತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಘಟನೆಯಿಂದ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಆಘಾತ ಮೂಡಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಡೆನೂರು ಮನು ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಜನಪ್ರಿಯತೆಯ ಶಿಖರವನ್ನೇರಿದ್ದರು. ಸೀಸನ್ 2ರ ವಿಜೇತರಾಗಿ ಪ್ರೇಕ್ಷಕರ ಮನಗೆದ್ದ ಅವರು, ಇತ್ತೀಚೆಗೆ ‘ಕೀಳ್ಯಾವುದೋ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೂ ಕಾಲಿಟ್ಟಿದ್ದರು. ಆದರೆ, ಈ ಆರೋಪಗಳು ಅವರ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂಬ ಚರ್ಚೆ ಆರಂಭವಾಗಿದೆ.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT
ನಟಿಯ ಗಂಭೀರ ಆರೋಪಗಳು

ಸಂತ್ರಸ್ತೆಯಾದ ಕಿರುತೆರೆ ನಟಿಯು ತನ್ನ ಎಫ್‌ಐಆರ್‌ನಲ್ಲಿ ಮನು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರ ಪ್ರಕಾರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಇಬ್ಬರೂ ಪರಿಚಿತರಾದರು. 2022ರಲ್ಲಿ ಶಿಕಾರಿಪುರದ ಕಾರ್ಯಕ್ರಮವೊಂದಕ್ಕೆ ಒಟ್ಟಿಗೆ ತೆರಳಿದಾಗ, ಮನು ಪೇಮೆಂಟ್ ಕೊಡುವ ನೆಪದಲ್ಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಡಿಸೆಂಬರ್ 2022ರಲ್ಲಿ ಸಂತ್ರಸ್ತೆಯ ಮನೆಗೆ ತೆರಳಿ ತಾಳಿ ಕಟ್ಟಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ.

ಇದರ ಜೊತೆಗೆ, ಮನು ಸಂತ್ರಸ್ತೆಯ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದಿಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದ್ದಾರೆ. ತಾನು ನಾಯಕನಾಗಿರುವ ಸಿನಿಮಾಗೆ ಲಕ್ಷಾಂತರ ರೂಪಾಯಿ ಹಣವನ್ನು ಸಂತ್ರಸ್ತೆಯಿಂದ ಪಡೆದು ವಂಚಿಸಿದ್ದಾರೆ. ಮದುವೆಯಾಗುವ ಭರವಸೆ ನೀಡಿ, ಅತ್ಯಾಚಾರವೆಸಗಿ, ಗರ್ಭಪಾತಕ್ಕೆ ಒತ್ತಾಯಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಈ ಗಂಭೀರ ಆರೋಪಗಳನ್ನು ಆಧರಿಸಿ, ಸಂತ್ರಸ್ತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪ ದಾಖಲಾದ ಕೂಡಲೇ ಮಡೆನೂರು ಮನು ತಮ್ಮ ಮೊಬೈಲ್‌ನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಲು ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಮಂಡ್ಯ ಮತ್ತು ಹಾಸನದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ

ಇಂದಿನ ರಾಶಿಫಲ: ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ? 12 ರಾಶಿಗಳ ಭವಿಷ್ಯ

by ದಿಶಾ ಕೆ. ಎಸ್.
August 9, 2026 - 6:24 am
0

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version