• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬದುಕಿನ ಲೆಕ್ಕಾಚಾರದ ‘ಮಗ್ಗಿಪುಸ್ತಕ’: ಫೆಬ್ರವರಿ 13ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 10, 2026 - 4:38 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 10T163713.513

ಹರಿವರಾಸನಂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಮಗ್ಗಿಪುಸ್ತಕ ಇದೇ 13 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಚಿನ್ನಸ್ವಾಮಿ ಫಿಲಂಸ್ ಬ್ಯಾನರ್ ಅಡಿ ಸಿ.. ಎತಿರಾಜ್ ಸ್ನೇಹಿತರ ಜತೆಸೇರಿ ಈ ಚಿತ್ರ ನಿರ್ಮಿಸಿದ್ದಾರೆ. ಜತೆಗೆ ನಿರ್ದೇಶಕರೂ ಕೈಜೋಡಿಸಿದ್ದಾರೆ. ಮೊಬೈಲ್ ಬಗ್ಗೆ ಮಾಡಿರುವ ಮಗ್ಗಿಪುಸ್ತಕ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಹರಿವರಾಸನಂ, ನಾನು ಸುಮಾರು 17 ವರ್ಷಗಳಿಂದ 20ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ, ಇದು ನನ್ನ ನಿರ್ದೇಶನದ ಮೊದಲ ಚಿತ್ರ.
ಮಗ್ಗಿ ಪುಸ್ತಕ ಮಕ್ಕಳ ಚಿತ್ರವಲ್ಲ.ಬದುಕಿನ ಲೆಕ್ಕಾಚಾರ, ನಮ್ಮ ಜೀವನವೇ ಒಂದು ಮಗ್ಗಿಪುಸ್ತಕ ಇದ್ದಂತೆ, ಇದರಲ್ಲಿ ಒಳ್ಳೆದನ್ನು ಕೂಡಬೇಕು, ಕೆಟ್ಟದ್ದನ್ನು ಕಳೆಯಬೇಕು, ಜ್ಞಾನವನ್ನು ಗುಣಿಸಬೇಕು, ಅಜ್ಞಾನವನ್ನು ಭಾಗಿಸಬೇಕು ಎಂದು ಹೇಳಿದ್ದೇನೆ. ಕೋವಿಡ್ ಟೈಮಲ್ಲಿ ನಾನು ಬರೆದ ಅವನಿ ಎಂಬ ಕಾದಂಬರಿಯನ್ನು ಆಧರಿಸಿ ಮಾಡಿದ ಚಿತ್ರವಿದು. ಇದು ನಾಲ್ಕು ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಚಿತ್ರ. ಜೀವನದ ಲೆಕ್ಕಾಚಾರ ಇದರಲ್ಲಿದೆ.
ಎಂದು ಹೇಳಿದರು.

RelatedPosts

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’

ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ

ADVERTISEMENT
ADVERTISEMENT

ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ರಕ್ಷಾಗೌಡ ಮಾತನಾಡುತ್ತ ಈಗಾಗಲೇ ರಾಧಾರಮಣ, ಪುಟ್ಮಲ್ಲಿ ಸೀರಿಯಲ್‌ಗಳಲ್ಲಿ ಅಭಿನಯಿಸಿದ್ದೆ, ಈ ಚಿತ್ರದಲ್ಲಿ ತಾಯಿಯಾಗಿ ನಟಿಸಿದ್ದೇನೆ. ತಾಯಿಯ ಪಾತ್ರ ಅನ್ನೋದಕ್ಕಿಂತ ಚಾಲೆಂಜಿಂಗ್ ಪಾತ್ರ ಅದಾಗಿತ್ತು ಎಂದರು.

ನಂತರ ನಟ ಕೃಷ್ಣ ಮಹೇಶ್ ಮಾತನಾಡುತ್ತ ಇದರಲ್ಲಿ ನಾನು ನೆಗೆಟಿವ್ ಪಾತ್ರ ಮಾಡಿದ್ದೇನೆ, ಹರಿ ಈ ಸಿನಿಮಾ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ, ಇದೊಂದು ಬ್ರಿಡ್ಜ್ ಸಿನಿಮಾ. ನಾಲ್ಕು ವೇನಲ್ಲಿ ಸಾಗುವ ಚಿತ್ರದ ಕಥೆ ಕ್ಲೈಮ್ಯಾಕ್ಸ್ ನಲ್ಲಿ ಒಂದೆಡೆ ಸೇರುತ್ತದೆ, ಮೊಬೈಲ್‌ ಹೆಚ್ಚು ಬಳಸುವುದರಿಂದ ಏನೇನೆಲ್ಲ ಆಗುತ್ತದೆ, ಅದರ ಅನುಕೂಲ, ಅನಾನುಕೂಲತೆಗಳೇನು ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇನೆ ಎಂದು ಹೇಳಿದರು.

ನಿರ್ಮಾಪಕ ಯತಿರಾಜ್ ಮಾತನಾಡುತ್ತಾ, ಇದು ನಮ್ಮ ನಿರ್ಮಾಣದ ಮೊದಲ ಚಿತ್ರ. ಎಲ್ಲರೂ ಪ್ರೋತ್ಸಾಹಿಸಿ ಎಂದು ಹೇಳಿದರು. ನಂತರ ದಡ್ಡ ಪ್ರವೀಣ್ ಖ್ಯಾತಿಯ ರಂಜಿತ್ ಕಾಸರಗೋಡು, ವರ್ಧನ್ ತೀರ್ಥಳ್ಳಿ, ರಾನ್ವಿ ಶೇಖರ್ ತಂತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು.

ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು 80 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟು 7 ಹಾಡುಗಳಿದ್ದು, 17 ಜನ ಸಿಂಗರ್ಸ್ ಹಾಡಿದ್ದಾರೆ. ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ. ಡಾ. ವಿಷ್ಣುವರ್ಧನ್ ಅಭಿನಯದ ಅಪ್ಪಾಜಿ, ಜಮೀನ್ದರ‍್ರು ಚಿತ್ರಗಳಿಗೆ ಸಂಗೀತ ನೀಡಿದ್ದ ಎಂ.ಎಂ.ಕೀರವಾಣಿ ಬಹಳ ದಿನಗಳ ನಂತರ ಈ ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ.

ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್,ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ 17 ಜನ ಈ ಚಿತ್ರದಲ್ಲಿ ಹಾಡಿರುವುದು ಮತ್ತೊಂದು ವಿಶೇಷ.

ಫೆಬ್ರವರಿ 13ರಂದು ಮಗ್ಗಿ ಪುಸ್ತಕ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ, ಸರ್ಕಾರಿ ಹಿರಿಯ ಪಾಠಶಾಲೆ ಖ್ಯಾತಿಯ ರಂಜನ್ ಕಾಸರಗೋಡು, ರಾನ್ವಿ ಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಉಳಿದಂತೆ ಶೋಭರಾಜ್, ಮೇಘನಾ, ಮೈಸೂರು ರಮಾನಂದ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಾಘು ರಮನಕೊಪ್ಪ ಇನ್ನಿತರರು ನಟಿಸಿದ್ದಾರೆ. ಈ ಚಿತ್ರಕ್ಕೆ ನಂದಕುಮಾರ್ ಅವರ ಛಾಯಾಗ್ರಹಣ, ಶಿವಕುಮಾರ್ ಅವರ ಸಂಕಲನವಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 10T200708.516

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

by ಯಶಸ್ವಿನಿ ಎಂ
February 10, 2026 - 8:10 pm
0

Untitled design 2026 02 10T192954.597

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 7:35 pm
0

Untitled design 2026 02 10T191830.393

ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’

by ಯಶಸ್ವಿನಿ ಎಂ
February 10, 2026 - 7:17 pm
0

Untitled design 2026 02 10T183717.706

ಯುವಕರೇ ಎಚ್ಚರ! ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ

by ಯಶಸ್ವಿನಿ ಎಂ
February 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
  • Untitled design 2026 02 10T192954.597
    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ
    February 10, 2026 | 0
  • Untitled design 2026 02 10T191830.393
    ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’
    February 10, 2026 | 0
  • Untitled design 2026 02 10T161454.615
    ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ
    February 10, 2026 | 0
  • Untitled design 2026 02 10T144351.722
    ‘ಕರಿಕಾಡ’ 30 ಶೋ ಹೌಸ್‌‌ಫುಲ್..ಇದು ಹೊಸಬರ ಗಮ್ಮತ್ತು
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version