• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 8:33 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 01T203020.889

ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನಡೆದಿದೆ. ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು. 4 ಆಯಾಮಗಳಲ್ಲಿ ನಡೆಯುವ ಕಥೆ ಒಳಗೊಂಡ ಈ ಚಿತ್ರದಲ್ಲಿ ಮಕ್ಕಳ ಜತೆಗೆ ಪೋಷಕರಿಗೂ ಉತ್ತಮ ಸಂದೇಶವಿದೆ.

RelatedPosts

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ADVERTISEMENT
ADVERTISEMENT

ನಿರ್ದೇಶಕ ಹರಿವರಾಸನಂ ತಮ್ಮ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ನಾಡಿ ಮಿಡಿತವನ್ನರಿತು ಚಿತ್ರ ನಿರೂಪಿಸಿದ್ದಾರೆ. ಅವರ ಪ್ರಥಮ ಚಿತ್ರವೇ 50 ದಿನಗಳನ್ನು ಪೂರೈಸಿದೆ. ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಚಿನ್ನಸ್ವಾಮಿ ಫಿಲಂಸ್ ಅಡಿ ಎತಿರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಗ್ಗಿ ಪುಸ್ತಕವೆಂಬುದು ಬದುಕಿನ ಲೆಕ್ಕಾಚಾರವಾಗಿದ್ದು, ಜೀವನವೇ ಒಂದು ಮಗ್ಗಿ ಪುಸ್ತಕವಿದ್ದಂತೆ, ಇದರಲ್ಲಿ ಒಳ್ಳೆಯದನ್ನು ಕೂಡಬೇಕು, ಕೆಟ್ಟದ್ದನ್ನು ಕಳೆಯಬೇಕು, ಅಜ್ಞಾನವನ್ನು ಗುಣಿಸಬೇಕು, ಜ್ಞಾನವನ್ನು ಭಾಗಿಸಬೇಕು ಎಂಬ ಸಂದೇಶವಿದೆ. ನಾಲ್ಕು
ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಕಥೆಯಿದು.

ವೇದಿಕೆಯಲ್ಲಿ ಮಾತನಾಡಿದ ಹರಿವರಾಸನಂ ಇಡೀ ಚಿತ್ರತಂಡದ ಪರಿಶ್ರಮವೇ ಈ ಯಶಸ್ಸಿಗೆ ಕಾರಣ. ನಮ್ಮ ಚಿತ್ರ ೧೦೦
ದಿನಗಳನ್ನೂ ಪೂರೈಸಬೇಕೆಂಬ ಆಸೆಯಿದೆ, ಚಿತ್ರವೀಗ 13 ಥೇಟರ್‌ಗಳಲ್ಲಿ ರನ್ ಆಗುತ್ತಿದೆ. ಮುಂದಿನ ವಾರದಿಂದ
ರಜೆ ಪ್ರಾರಂಭವಾಗುತ್ತಿದ್ದು, ಮತ್ತಷ್ಟು ಥೇಟರ್‌ಗಳು ಸೇರ್ಪಡೆಯಾಗುತ್ತಿವೆ ಎಂದು ಹೇಳಿದರು. ನಿರ್ಮಾಪಕ ಎತಿರಾಜ್ ಮಾತನಾಡುತ್ತ ನಮ್ಮ ಚಿತ್ರ 50 ದಿನ ಓಡಿದ್ದೇ ಖುಷಿಯ ವಿಚಾರ, ಈ ಯಶಸ್ಸಿಗೆ ಸಹಕರಿಸಿದ ಎಲ್ಲ
ತಂತ್ರಜ್ಞರು, ಕಲಾವಿದರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು.

ಸಂಗೀತ ನಿರ್ದೇಶಕ ಯಶಸ್ ನಾಚಪ್ಪ ಮಾತನಾಡುತ್ತ 50 ದಿನ ಅನ್ನೋದೇ ವಿಶೇಷ. ನನ್ನ ಮೊದಲ ಚಿತ್ರವೇ 50 ದಿನ ಕಂಡಿದೆ. 7 ಹಾಡುಗಳನ್ನು 17 ಜನ ಸಿಂಗರ್ಸ್ ಹಾಡಿದ್ದಾರೆ ಎಂದು ಹೇಳಿದರೆ, ಛಾಯಾಗ್ರಾಹಕ ನಂದಕುಮಾರ್ ಮಾತನಾಡುತ್ತ ಈ ಸಕ್ಸಸ್ಸಿಗೆ ಕಾರಣ ನಮ್ಮ ನಿರ್ದೇಶಕರು. ಅವರು ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ. ಈಗಿನ ದಿನಗಳಲ್ಲಿ 50 ದಿನ ಓಡೋದು ತುಂಬಾ ಕಮ್ಮಿ, ನನ್ನ ಇಷ್ಟು ದಿನಗಳ ಜರ್ನಿಯಲ್ಲಿ 50 ದಿನ ಕಂಡ ಮೊದಲ ಚಿತ್ರವಿದು ಎಂದು ಸಂತಸ
ವ್ಯಕ್ತಪಡಿಸಿದರು.

ಸದ್ಯ ಪರೀಕ್ಷೆಗಳು ಮುಗಿಯುತ್ತಿದ್ದು, ಈವಾರ ಭೂಮಿಕಾ ಸೇರಿದಂತೆ ಮತ್ತಷ್ಟು ಸೆಂಟರ್‌ಗಳಲ್ಲಿ ಚಿತ್ರ ರಿಲೀಸಾಗುತ್ತಿದೆ. ಚಿತ್ರದ ಕಲೆಕ್ಷನ್ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದೆ, ಅಲ್ಲದೆ ನಮ್ಮ ಚಿತ್ರದ ಓಟಿಟಿ ಹಕ್ಕನ್ನು ಅಮೆಜಾನ್ ಸಂಸ್ಥೆ ಪಡೆದಿದೆ ಎಂದೂ ನಿರ್ದೇಶಕರು ಹೇಳಿಕೊಂಡರು.

ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು ೮೦ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟು 7 ಹಾಡುಗಳಿದ್ದು ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ.

ಎಂ.ಎಂ.ಕೀರವಾಣಿ ಅವರು ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್, ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ 17 ಜನ ಹಾಡಿದ್ದಾರೆ.

ಈ ಚಿತ್ರವನ್ನು ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ರಿಲೀಸ್ ಮಾಡಿದ್ದರು. ಅವರ ಸಂಸ್ಥೆಯಿಂದ
ಬಿಡುಗಡೆಯಾದ ಮೊದಲ 2 ಚಿತ್ರಗಳೂ 50 ದಿನ ಪೂರೈಸಿರುವುದು ಸಂತಸದ ವಿಷಯ, ಈ ಕುರಿತು ಮಾತನಾಡಿದ ಮುನೀಂದ್ರ ಈ ಹಿಂದೆ ನಾವೇ ರಿಲೀಸ್ ಮಾಡಿದ ಕಂಗ್ರಾಚುಲೇಶನ್ಸ್ ಬ್ರದರ್ ಕೂಡ 50 ದಿನ ಪ್ರದರ್ಶನ ಕಂಡಿತ್ತು. ಇದು ಎರಡನೇ ಚಿತ್ರ ಎಂದರು.

ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರಂಜನ್ ಕಾಸರಗೋಡು, ರಾನ್ವಿ ಶೇಖರ್, ಮಹೇಶ್, ಮೋಹಿತ್, ಮೈಸೂರು ರಮಾನಂದ್, ಮೂಗು ಸುರೇಶ್, ಪಂಕಜ, ಅಗಸ್ತ್ಯ ಅಲ್ಲದೆ ಸಂಗೀತ ನಿರ್ದೇಶಕರು, ಸಂಕಲನಕಾರರು ಹಾಗೂ
ಛಾಯಾಗ್ರಾಹಕರಿಗೂ ಸಹ ಈ ವೇದಿಕೆಯಲ್ಲಿ ಸ್ಮರಣಫಲಕ ವಿತರಿಸಿ ಗೌರವಿಸಲಾಯಿತು, ಮೇಘಶ್ರೀ, ರಕ್ಷಾ ಗೌಡ,
ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಘು ರಾಮನಕೊಪ್ಪ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version