• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾಲಿವುಡ್ ಚಿತ್ರೋತ್ಸವಕ್ಕೆ `ಮಹಾಕವಿ’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 7:47 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಹೆಂಡ್ತಿಯರ (8)

ಬೆಳಗಾವಿಯ ಪ್ರಭು ಯತ್ನಟ್ಟಿಯವರು ತಮ್ಮ ಪಿ.ಆರ್. ಅಸೋಸಿಯೇಟ್ಸ್ ಸಂಸ್ಥೆಯಿಂದ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ `ಮಹಾಕವಿ’ ಕನ್ನಡ ಚಿತ್ರವು ಹಾಲಿವುಡ್ ಗೋಲ್ಡನ್ ಏಜ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಪ್ರವೇಶ ಪಡೆದಿದೆ. ಈ ಸ್ಪರ್ಧೆಯಲ್ಲಿ ಈಗ ಸೆಮಿಫೈನಲ್ ಹಂತಕ್ಕೆ ಆಯ್ಕೆಯಾಗಿದೆ.

`ಮಹಾಕವಿ’ ಚಿತ್ರವು ಹತ್ತನೇ ಶತಮಾನದ ಕನ್ನಡದ ಆದಿಕವಿ ಪಂಪ ರಚಿಸಿರುವ ಕಾವ್ಯಗಳನ್ನು ಆಧರಿಸಿ, ಕವಿಯ ಆಶಯಗಳನ್ನು ಅಭಿವ್ಯಕ್ತಿಸಿರುವ ಚಿತ್ರವಾಗಿದೆ. ಪಂಪಕವಿಯು ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲು ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಲ್ಲದೆ ಪರ್ಯಾಯ ಪರಿಕಲ್ಪನೆಯನ್ನು ಕೂಡ ನೀಡಿದ್ದು ಚರಿತ್ರಾರ್ಹ ಸಂಗತಿಯಾಗಿದೆ.

RelatedPosts

ರಾಮನ ರಾಜ ವೈಭವ..335ಗ್ರಾಂ ದಿವ್ಯ ನೆಕ್ಲೆಸ್ ಸೀಕ್ರೆಟ್

ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್

3 ಹೆಂಡ್ತಿಯರ ಇನಿಯ..1800 ಕೋಟಿ ಒಡೆಯ ಆಮೀರ್ ಖಾನ್

ಕಮಲ್ ಹಾಸನ್ ಕ್ಯಾಂಪ್‌ಗೆ ರಾಜ್ ಶೆಟ್ಟಿ..ಸಿಯಾನ್ ಸೌಂಡ್

ADVERTISEMENT
ADVERTISEMENT

ರಾಜಪ್ರಭುತ್ವದ ಆಶ್ರಯದಲ್ಲಿದ್ದು ಕೂಡ ತನ್ನ ಸೃಜನಶೀಲ ಸ್ವಾತಂತ್ರ್ಯವನ್ನು ಬಿಟ್ಟುಕೊಡದ ಅಭಿವ್ಯಕ್ತಿ ವಿಧಾನವನ್ನು ಮೊಟ್ಟ ಮೊದಲಿಗೆ ನೀಡಿದ ಕೀರ್ತಿಯೂ ಪಂಪ ಕವಿಗೆ ಸಲ್ಲಬೇಕು. ಪ್ರಭುತ್ವದ ಎದುರು ಪ್ರತಿನಾಯಕತ್ವದ ಪರಿಕಲ್ಪನೆಗೂ ಕಾರಣವಾದ ಪಂಪ ಕವಿಯ ಈ ಎಲ್ಲ ಆಶಯಗಳನ್ನು `ಮಹಾಕವಿ’ ಕನ್ನಡ ಚಿತ್ರವು ಪ್ರತಿನಿಧಿಸುತ್ತದೆ.

ಪಂಪ ಕವಿಯ ಪಾತ್ರವನ್ನು ಬಹುಭಾಷಾ ಕಲಾವಿದರಾದ ಕನ್ನಡದ ಕಿಶೋರ್ ನಿರ್ವಹಿಸಿದ್ದು ತಾರಾಗಣದಲ್ಲಿ ಸುಂದರರಾಜ್, ಅನುಷಾರೈ, ಕುಮಾರ್ ಗೋವಿಂದ್, ಪ್ರಮೀಳಾ ಜೋಷಾಯ್, ಶೀಲಾ, ಆಕಾಂಕ್ಷ್ ಬರಗೂರ್, ಸುಂದರರಾಜ ಅರಸು, ಹನುಮಂತೇಗೌಡ, ರಾಘವ್, ರಾಜಪ್ಪ ದಳವಾಯಿ, ಶಾಂತರಾಜ್, ಬಾಲಕೃಷ್ಣ ಬರಗೂರು, ಚಲಪತಿ ಮುಂತಾದವರು ಇದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ, ಹೊಸ್ಮನೆ ಮೂರ್ತಿ ಕಲಾ ವಿನ್ಯಾಸ, ನಟ್ರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶನವಿರುವ `ಮಹಾಕವಿ’ ಚಿತ್ರಕ್ಕೆ ಬರಗೂರು ರಾಮಚಂದ್ರಪ್ಪನವರು ಚಿತ್ರಕತೆ, ಸಂಭಾಷಣೆ, ಗೀತೆರಚನೆಯೊಂದಿಗೆ ನಿರ್ದೇಶನ ಮಾಡಿದ್ದಾರೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಹೆಂಡ್ತಿಯರ (9)

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

by ಶಾಲಿನಿ ಕೆ. ಡಿ
July 6, 2026 - 8:15 pm
0

ಹೆಂಡ್ತಿಯರ (8)

ಹಾಲಿವುಡ್ ಚಿತ್ರೋತ್ಸವಕ್ಕೆ `ಮಹಾಕವಿ’

by ಶಾಲಿನಿ ಕೆ. ಡಿ
July 6, 2026 - 7:47 pm
0

ಹೆಂಡ್ತಿಯರ (7)

ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ

by ಶಾಲಿನಿ ಕೆ. ಡಿ
July 6, 2026 - 7:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (6)
    ರಾಮನ ರಾಜ ವೈಭವ..335ಗ್ರಾಂ ದಿವ್ಯ ನೆಕ್ಲೆಸ್ ಸೀಕ್ರೆಟ್
    July 6, 2026 | 0
  • ಹೆಂಡ್ತಿಯರ (3)
    ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್
    July 6, 2026 | 0
  • ಹೆಂಡ್ತಿಯರ
    3 ಹೆಂಡ್ತಿಯರ ಇನಿಯ..1800 ಕೋಟಿ ಒಡೆಯ ಆಮೀರ್ ಖಾನ್
    July 6, 2026 | 0
  • Untitled design 2026 07 06T162341.685
    ಕಮಲ್ ಹಾಸನ್ ಕ್ಯಾಂಪ್‌ಗೆ ರಾಜ್ ಶೆಟ್ಟಿ..ಸಿಯಾನ್ ಸೌಂಡ್
    July 6, 2026 | 0
  • Untitled design (99)
    ಮಾತು ತಪ್ಪದ ಯಶ್..ಕರುನಾಡಿನತ್ತ ‘ಟಾಕ್ಸಿಕ್‌’‌ ಟೀಂ ಯಾತ್ರೆ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version