• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿ’ ಸಿನಿಮಾ ಚಿತ್ರೀಕರಣ ಮುಕ್ತಾಯ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 10, 2025 - 4:24 pm
in ಸಿನಿಮಾ
0 0
0
Untitled design 2025 12 10T161940.188

ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ. ‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ ಎನ್ನುವುದು ಒಂದು ವಿಶೇಷ.

‘ಮಹಾಕವಿ’ ಚಿತ್ರವು ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ. ಇದು ಪಂಪನ ಜೀವನ ಚರಿತ್ರೆಯಲ್ಲ. ಪಂಪನ ಪರಿಕಲ್ಪನೆಗಳ ದೃಶ್ಯರೂಪಕ. ಅಂದರೆ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ. ಪಂಪ ಮಹಾಕವಿಯು ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನು ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನು ಕುರಿತ ಪಂಪನ ಪರಿಕಲ್ಪನೆಯು ಇಂದಿಗೂ ಪ್ರಸ್ತುತವಾಗಿದೆ. ಅಂತೆಯೇ ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ. ‘ಆದಿಪುರಾಣ’ದಲ್ಲಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದು ಪ್ರತಿಪಾದಿಸಿದ ಪಂಪ, ‘ವಿಕ್ರಮಾರ್ಜುನ ವಿಜಯ’ದಲ್ಲಿ ಕರ್ಣನ ಪಾತ್ರದ ಮೂಲಕ ಜಾತಿ ವ್ಯವಸ್ಥೆಯನ್ನು ವಿರೋಧಿಸಿದ್ದಾನೆ.

RelatedPosts

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

ADVERTISEMENT
ADVERTISEMENT

‘ಆದಿಪುರಾಣ’ದಲ್ಲಿ ಅಧಿಕಾರದ ಅಹಂಕಾರಕ್ಕೆ ವಿರೋಧ ಒಡ್ಡಿ ಯುದ್ಧದ ಬದಲು ಶಾಂತಿ ಸಂದೇಶ ನೀಡಿದ್ದಾನೆ. ಭೋಗದ ನಶ್ವರತೆಯನ್ನು ಪ್ರತಿಪಾದಿಸಿದ್ದಾನೆ. ಈ ಎಲ್ಲಾ ಪರಿಕಲ್ಪನೆಗಳಿಗೆ ಪ್ರತೀಕವಾಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆ. ಪಂಪ ಮಹಾಕವಿಯ ಕೆಲವು ಪದ್ಯಗಳನ್ನು ಚಿತ್ರದಲ್ಲಿ ಬಳಸಿದ್ದು, ಒಂದು ಗೀತೆಯನ್ನು ಬರಗೂರರು ರಚಿಸಿದ್ದಾರೆ. ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಪಂಪನ ಪಾತ್ರದಲ್ಲಿ ಪ್ರಸಿದ್ಧ ಕಲಾವಿದ ಶ್ರೀ ಕಿಶೋರ್ ಅವರು ಅಭಿನಯಿಸಿದ್ದಾರೆ. ‘ಬಿಗ್‍ಬಾಸ್’ ಖ್ಯಾತಿಯ ಅನುಷಾ ರೈ ನಾಯಕಿಯ ಪಾತ್ರದಲ್ಲಿದ್ದಾರೆ. ಬಾಲಕ ಪಂಪನ ಪಾತ್ರವನ್ನು ಆಕಾಂಕ್ಷ್ ಬರಗೂರು ವಹಿಸಿದ್ದು, ಹಿರಿಯ ನಟರಾದ ಸುಂದರರಾಜ್, ಪ್ರಮೀಳಾ ಜೋಷಾಯ್, ಕುಮಾರ್ ಗೋವಿಂದ್ ಅವರಲ್ಲದೆ ಸುಂದರರಾಜ ಅರಸು, ವತ್ಸಲಾ ಮೋಹನ್, ರಾಘವ್, ಹನುಮಂತೇಗೌಡ, ಶಾಂತರಾಜು, ಚಲಪತಿ ಸಿರಾ, ಬಾಲಕೃಷ್ಣ ಬರಗೂರು, ನಟರಾಜ್, ಪ್ರವೀಣ್, ಮುಂತಾದವರ ತಾರಾಗಣವಿದೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ನಟ್ರಾಜ್ ಶಿವು ಮತ್ತು ಪ್ರವೀಣ್ ಅವರ ಸಹನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನವು ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (12)

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 27, 2026 - 9:35 am
0

Your paragraph text (11)

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
August 27, 2026 - 9:09 am
0

Your paragraph text (10)

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

by ಶಾಲಿನಿ ಕೆ. ಡಿ
August 27, 2026 - 8:43 am
0

Your paragraph text (9)

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
August 27, 2026 - 8:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
  • Image f256a0e5 (1)
    ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version