• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಿ.ಸಿ ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ಮಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2025 - 8:21 pm
in ಸಿನಿಮಾ
0 0
0
11 (64)

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ಹೆಸರಾಂತ ನಟ ಮಿತ್ರ ಅಭಿನಯಿಸುತ್ತಿದ್ದಾರೆ. “ಮಹಾನ್” ಚಿತ್ರದ ಪಾತ್ರದ ಕುರಿತು ಮಿತ್ರ ತಮ್ಮ ಮಾತುಗಳ ಮೂಲಕ ತಿಳಿಸಿದ್ದಾರೆ.

RelatedPosts

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!

ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ADVERTISEMENT
ADVERTISEMENT

ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ. ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ ನಟ ಮಿತ್ರ.

ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. “ರಾಗ” ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ “ಮಹಾನ್” ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ. “ಮಹಾನ್” ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ‌ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T172714.549

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

by ಶಾಲಿನಿ ಕೆ. ಡಿ
June 27, 2026 - 5:28 pm
0

Untitled design 2026 06 27T170331.520

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 27, 2026 - 5:08 pm
0

Untitled design 2026 06 27T163428.586

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
June 27, 2026 - 4:40 pm
0

Untitled design 2026 06 27T161038.596

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
June 27, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
  • Web Photo Editor (72)
    ಫ್ಯಾನ್ಸ್ ಗೆ ಡಾಲಿ ಕೊಟ್ಟ ಮದರ್ ಪ್ರಾಮಿಸ್ ಟ್ರೈಲರ್ ಗಿಫ್ಟ್‌‌
    June 27, 2026 | 0
  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version