• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನರಸಿಂಹ ನಾಟ್‌ಔಟ್.. ಮಹಾವತಾರಕ್ಕೆ ಪ್ರೇಕ್ಷಕರು ಫಿದಾ

ವಿಷ್ಣುವಿನ ಮೈಥಲಾಜಿಕಲ್ ಅನಿಮೇಟೆಡ್ ಆ್ಯಕ್ಷನ್ ಫಿಲ್ಮ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2025 - 4:38 pm
in ಸಿನಿಮಾ
0 0
0
Untitled design 2025 08 03t163706.095

ಮಹಾವತಾರ್ ನರಸಿಂಹ.. ಭಾರತದ ಮೊದಲ ಸಿನಿಮ್ಯಾಟಿಕ್ ಯೂನಿವರ್ಸ್‌. ನಮ್ಮ ಹೆಮ್ಮೆಯ ಹೊಂಬಾಳೆ ಫಿಲಂಸ್ ನಿರ್ಮಾಣದ ಈ ಸಿನಿಮಾ ಮಕ್ಕಳಿಂದ ಮುದುಕರವರೆಗೆ ಎಲ್ಲರ ಮನಸ್ಸು ಗೆಲ್ಲುತ್ತಿದೆ. ಥಿಯೇಟರ್‌ಗಳು ತುಂಬಿ ತುಳುಕುತ್ತಿವೆ. ಬಾಕ್ಸ್ ಆಫೀಸ್‌‌ನಲ್ಲಿ 60 ಕೋಟಿಗೂ ಅಧಿಕ ಮೊತ್ತ ಗಳಿಸೋ ಮೂಲಕ ಎಲ್ಲರ ಹುಬ್ಬೇರಿಸಿದೆ.

  • ನರಸಿಂಹ ನಾಟ್‌ಔಟ್.. ಮಹಾವತಾರಕ್ಕೆ ಪ್ರೇಕ್ಷಕರು ಫಿದಾ
  • ಹೊಂಬಾಳೆ ಫಿಲಂಸ್‌ನ ಸಿನಿಮ್ಯಾಟಿಕ್ ಯೂನಿವರ್ಸ್‌ ಚಿತ್ರ
  • ವಿಷ್ಣುವಿನ ಮೈಥಲಾಜಿಕಲ್ ಅನಿಮೇಟೆಡ್ ಆ್ಯಕ್ಷನ್ ಫಿಲ್ಮ್..!
  • ಬಾಕ್ಸ್ ಆಫೀಸ್‌‌ನಲ್ಲಿ 60Cr ಕಲೆಕ್ಷನ್.. ಎಲ್ಲೆಡೆ ಹೌಸ್‌‌ಫುಲ್

ಕನ್ನಡ ಚಿತ್ರರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಭಾರತೀಯ ಸಿನಿಮಾರಂಗದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ಅವರ ಹೊಸ ಅನಿಮೇಷನ್ ಚಿತ್ರ ‘ಮಹಾವತಾರ ನರಸಿಂಹ’, ಅಶ್ವಿನ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿದ್ದು, ಭಾರತದಲ್ಲೇ ಅತಿ ಹೆಚ್ಚು ಗಳಿಸಿದ ಅನಿಮೇಟೆಡ್ ಮೂವಿ ಅನ್ನೋ ಇತಿಹಾಸ ಬರೆದಿದೆ. ಸನಾತನ ಮೌಲ್ಯಗಳ ಜೊತೆಗೆ ಜಾಗತಿಕ ಗುಣಮಟ್ಟದ ಕಥಾ ನಿರೂಪಣೆಯನ್ನು ಬೆಸೆದು, ಈ ಚಿತ್ರ ಮಕ್ಕಳಿಂದ ಮುದುಕರವರೆಗೆ ಎಲ್ಲರ ಮನಸೂರೆಗೊಂಡಿದೆ. ಪುರಾಣ ಕಥೆಗಳಿಗೆ ಹೊಸ ದೃಶ್ಯವೈಭವ ನೀಡಿ, ಈ ಚಿತ್ರ ಎಲ್ಲರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿದೆ.

RelatedPosts

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

ADVERTISEMENT
ADVERTISEMENT

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಹುಟ್ಟಿದ್ದು ಕರ್ನಾಟಕದ ಮಣ್ಣಿನಲ್ಲಿ. ‘ರಾಜಕುಮಾರ’ ಚಿತ್ರದ ಮೂಲಕ ಯಶಸ್ಸಿನ ಹಾದಿ ಆರಂಭಿಸಿದ ಈ ಸಂಸ್ಥೆ, ತನ್ನ ಮೂಲ ಬೇರುಗಳಿಗೆ ಸದಾ ಅಂಟಿಕೊಂಡಿದೆ. ಕೌಟುಂಬಿಕ ಮೌಲ್ಯಗಳು, ಸಂಪ್ರದಾಯ ಮತ್ತು ಭಾವನಾತ್ಮಕ ಕಥೆಗಳಿಗೆ ಒತ್ತು ನೀಡುತ್ತಲೇ, ಭಾರತೀಯ ಕಥೆಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದೆ. ಕರ್ನಾಟಕದ ಹೃದಯದಿಂದ ಹೊರಟ ಈ ಸಂಸ್ಥೆ, ಇಂದು ವಿಶ್ವಾದ್ಯಂತ ಭಾರತೀಯ ಸಿನಿಮಾದ ಹೊಸ ಶಕ್ತಿಯಾಗಿ ಗುರುತಿಸಿಕೊಂಡಿದೆ.

ಹೊಂಬಾಳೆ ಫಿಲ್ಮ್ಸ್ ಕೇವಲ ಒಂದೇ ಬಗೆಯ ಸಿನಿಮಾಗಳನ್ನು ನಿರ್ಮಿಸಿಲ್ಲ. ಭಿನ್ನ, ವಿಭಿನ್ನ ಯೂನಿವರ್ಸ್‌ಗಳನ್ನು ರೂಪಿಸಿದೆ. ಅದಕ್ಕೆ ಕೆಜಿಎಫ್, ಸಲಾರ್ ಸಿನಿಮಾಗಳು ಮತ್ತು ಅವುಗಳ ಜನ ಮನ್ನಣೆ ಹಾಗೂ ಕಲೆಕ್ಷನ್ ಸಾಕ್ಷಿಯಾಗಿದೆ. ‘ಕಾಂತಾರ’ ಮೂಲಕ ನಮ್ಮ ನೆಲದ ದೈವಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದೆ. ಕಾಂತಾರ-1ನಿಂದ ಮತ್ತಷ್ಟು ದೈವಿಕ ಅಂಶಗಳನ್ನ ಪ್ರೇಕ್ಷಕರಿಗೆ ಉಣಬಡಿಸಲಿದೆ.

ಇದೀಗ ‘ಮಹಾವತಾರ ನರಸಿಂಹ’ ಮೂಲಕ ಆಧ್ಯಾತ್ಮಿಕ ಮತ್ತು ಅದ್ಭುತ ದೃಶ್ಯವೈಭವದ ಪೌರಾಣಿಕ ಯೂನಿವರ್ಸ್‌ಗೆ ಅಡಿಪಾಯ ಹಾಕಿದೆ. ಇವು ಕೇವಲ ಚಲನಚಿತ್ರಗಳಲ್ಲ. ಇದು ಭಾರತೀಯ ಕಥೆಗಳ ನಿರೂಪಣಾ ಶೈಲಿಯನ್ನು ಬದಲಿಸಿದ ಒಂದು ಅಭೂತಪೂರ್ವ ಪ್ರಯೋಗ. ಪ್ರತಿ ಹೆಜ್ಜೆಯಲ್ಲೂ ಹೊಂಬಾಳೆ ಫಿಲ್ಮ್ಸ್ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದೆ. ಇದು ಕರ್ನಾಟಕದ ಹೆಮ್ಮೆಯನ್ನು ಹೊತ್ತು, ಭಾರತೀಯ ಸಿನಿಮಾವನ್ನು ಹೊಸ ಪಥದತ್ತ ಕೊಂಡೊಯ್ಯುತ್ತಿದೆ. ಇದು ಕೇವಲ ಯಶಸ್ಸಲ್ಲ, ಇದು ನಮ್ಮ ಸಂಸ್ಕೃತಿಯನ್ನು ಆಚರಿಸುತ್ತಿರುವ ಒಂದು ಪರಂಪರೆ.

ಲಾರ್ಡ್‌ ವಿಷ್ಣು ನರಸಿಂಹನ ಅವತಾರದ ಮೊದಲ ಸಿನಿಮಾ ಇದಾಗಿದ್ದು, ಮೈಥಲಾಜಿಕಜಲ್ ಆ್ಯಕ್ಷನ್ ಜಾನರ್‌‌ನಿಂದ ಕೂಡಿದೆ. ಮಹಾವತಾರ್ ಸಿನಿಮ್ಯಾಟಿಕ್ ಯೂನಿವರ್ಸ್‌ನ ಮೊದಲ ಸಿನಿಮಾ ಇದಾಗಿದ್ದು, ಮುಂದೆ ಇದರ ಸಾಲು ಸಾಲು ಸೀರೀಸ್ ಸಿನಿಮಾಗಳು ಪ್ರೇಕ್ಷಕರನ್ನ ರಂಜಿಸಲಿವೆ. ಹಿರಣ್ಯ ಕಶಪ ತನ್ನ ಮಗ ಪ್ರಹ್ಲಾದನ ಭಕ್ತಿಯಿಂದಾಗಿ ನರಸಿಂಹನಿಂದ ಕೊಲ್ಲಲ್ಪಡುವ ಈ ಸಿನಿಮಾ ಸುಮಾರು 60 ಕೋಟಿಗೂ ಅಧಿಕ ಮೊತ್ತ ಗಳಿಸಿದೆ. ಎಲ್ಲೆಡೆ ಹೌಸ್‌ಫುಲ್ ಆಗಿದ್ದು, ಇಂತಹ ಸಿನಿಮಾನ ಕಾಣಿಕೆಯಾಗಿ ನೀಡಿದ್ದಕ್ಕೆ ಹೊಂಬಾಳೆ ಫಿಲಂಸ್ ಸಾರ್ಥಕ ಭಾವದಲ್ಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
  • Untitled design 2026 10 02T194622.865
    ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್
    October 2, 2026 | 0
  • Untitled design 2026 10 02T173900.180
    ‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version