• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

1500 ಬಾರಿ ಟಿವಿಯಲ್ಲಿ ʻಅತಡುʼ ಟೆಲಿಕಾಸ್ಟ್, ವರ್ಲ್ಡ್‌ ರೆಕಾರ್ಡ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 7:09 pm
in ಸಿನಿಮಾ
0 0
0
Befunky collage 2025 03 19t190615.417

ಟಾಲಿವುಡ್ ಪ್ರಿನ್ಸ್ ಆಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಮಹೇಶ್ ಬಾಬು ಕೆಲವೇ ಸಮಯದಲ್ಲಿ ಸೂಪರ್‌ಸ್ಟಾರ್ ಆದವರು. ಬ್ಯಾಕ್ ‌ಟು ಬ್ಯಾಕ್ ಬ್ಲಾಕ್‌ ಬಸ್ಟರ್‌ಗಳನ್ನು ಸಿನಿಮಾಗಳನ್ನು ನೀಡುವ ಮೂಲಕಬಹುಬೇಗ ತೆಲುಗು ಸಿನಿಮಾ ರಂಗದ ಟಾಪ್‌ ಸ್ಟಾರ್‌ ಆದವರು. ಟಿವಿಯಲ್ಲಿ ಮಹೇಶ್‌ ಬಾಬು ಸಿನಿಮಾಗೆ ಒಂದು ಸೆಪೆರೇಟ್‌ ಫ್ಯಾನ್‌ ಬೇಸ್‌ ಇದೆ. ಟಿವಿಯಲ್ಲಿ ಪದೇ ಪದೇ ಟೆಲಿಕಾಸ್ಟ್ ಆಗುವ ಕಲ್ಟ್ ಕ್ಲಾಸಿಕ್‌ಗಳಾಗಿ ಮಾರ್ಪಟ್ಟ ಸಿನಿಮಾಗಳ ಪಟ್ಟಿಯಲ್ಲಿ,ಮಹೇಶ್‌ ಬಾಬು ಟಾಪ್‌ನಲ್ಲಿದ್ದಾರೆ. ಈಗ, ಅವರ ‘ಅತಡು’ ಚಿತ್ರವು 1500ಕ್ಕೂ ಹೆಚ್ಚು ಬಾರಿ ಪ್ರಸಾರವಾಗುವ ಮೂಲಕ ಟಿವಿವಿಷನ್‌ ಲೋಕದಲ್ಲಿ ಹೊಸ ದಾಖಲೆ ಬರೆದಿದೆ.

570b1ff0 1207 4d63 ae54 c3790e82afd5

RelatedPosts

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ADVERTISEMENT
ADVERTISEMENT

ಸೂಪರ್-ಹಿಟ್ ಚಿತ್ರಗಳು ಸಹ 1,000 ಕ್ಕೂ ಹೆಚ್ಚು ಬಾರಿ ಪ್ರಸಾರವಾಗುವುದು ಅಪರೂಪ, ಆದರೆ ಮಹೇಶ್ ಬಾಬು ನಟಿಸಿರೋ ‘ಅತಡು’ ಈ ಮೈಲಿಗಲ್ಲನ್ನು ಸಾಧಿಸಿದೆ. ಸಾಕಷ್ಟು ಮಹೇಶ್‌ ಬಾಬು ಸಿನಿಮಾಗಳು ಟೆಲಿಕಾಸ್ಟ್‌ ಆಗ್ತಾ ಇದ್ರು, ಟಿವಿಯಲ್ಲಿ ಎಲ್ಲರ ನೆಚ್ಚಿನ ಸಿನಿಮಾವಾಗಿ ಅತುಡು ಇಷ್ಟು ಬಾರಿ ರಿ-ಟೆಲಿಕಾಸ್ಟ್‌ ಆಗಿದೆ. ʻಅತಡುʼ ಸಿನಿಮಾ ಪ್ರತಿ ಭಾನುವಾರ ಪ್ರಸಾರವಾಗದೆ ಅಪೂರ್ಣ ಅಂತಲೇ ಸ್ಟಾರ್ ‌ವಾಹಿನಿ ಭಾವಿಸುವ ಆಲೋಚಿಸುವ ಸಮಯ ಒಂದಿತ್ತು. ಸ್ಟಾರ್ ಮಾ 1,500 ಬಾರಿ ಪ್ರಸಾರ ಮಾಡುವ ಮೂಲಕ ಈಗ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ.

Whatsapp image 2025 03 19 at 5.29.28 pm

ಅದೇ ರೀತಿ, ತ್ರಿವಿಕ್ರಮ್ ಶ್ರೀನಿವಾಸ್, ಮಹೇಶ್‌ ಬಾಬು ಕಾಂಬಿನೇಷನ್‌‌‌‌ನ ‘ಖಲೇಜಾ’ ಸಿನಿಮಾ ಥಿಯೇಟರ್ರ್‌ನಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ ಟಿವಿಯಲ್ಲಿ, ಓಟಿಟಿಯಲ್ಲಿ ಜನರಿಂದ ಸಖತ್‌ ರೆಸ್ಪಾನ್ಸ್‌ ಪಡೆದುಕೊಳ್ತಿದೆ. ಅಷ್ಟೆ ಅಲ್ಲ ‘ಅತಡು’ ಟಿವಿಯಲ್ಲಿ ಇಷ್ಟು ಬಾರಿ ಪ್ರಸಾರವಾದಾಗಲೆಲ್ಲಾ, ದೊಡ್ಡ TRPಗಳಿಸೋ ಮೂಲಕ ಅದರಲ್ಲೂ ದಾಖಲೆ ಬರೆದಿದೆ.

Whatsapp image 2025 03 19 at 5.29.27 pm

‘ ಅತಡು’ ಸಿನಿಮಾವನ್ನು ಮುರಳಿ ಮೋಹನ್ ಜಯಭೇರಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದರು. ಈ ಚಿತ್ರವು 2005ರಲ್ಲಿ ಬಿಡುಗಡೆಯಾಗಿ ಬ್ಲಾಕ್‌ ಬಸ್ಟರ್‌ ಆಗಿತ್ತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T163249.072

ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?

by ಯಶಸ್ವಿನಿ ಎಂ
March 11, 2026 - 4:34 pm
0

Untitled design 2026 03 11T160546.971

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

by ಯಶಸ್ವಿನಿ ಎಂ
March 11, 2026 - 4:11 pm
0

Untitled design 2026 03 11T155538.870

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

by ಯಶಸ್ವಿನಿ ಎಂ
March 11, 2026 - 3:56 pm
0

Untitled design 2026 03 11T152827.982

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

by ಯಶಸ್ವಿನಿ ಎಂ
March 11, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version