• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 4, 2026 - 6:28 pm
in ಸಿನಿಮಾ
0 0
0
ಸರ್ಕಾರ (15)

ಕೃಷ್ಣ ಕ್ರಿಯೇಷನ್ಸ್ ಅರ್ಪಿಸಿರುವ, ಡ್ರೀಮ್ಸ್ ಮೀಡಿಯಾ ಕೆನಡಾ ಸಂಸ್ಥೆ ಲಾಂಛನದಲ್ಲಿ ಕಿರಣ್ ಭಾರ್ತೂರ್, ವೀಣಾ ಭಾರ್ತೂರ್ ಹಾಗೂ ನವೀನ್ ಕುಮಾರ್ ಅವರು ನಿರ್ಮಿಸಿರುವ, ಗೋಕುಲ ಎಂಟರ್ ಟೈನರ್ಸ್ ಸಂಸ್ಥೆಯ ಗೋವಿಂದರಾಜು ಹಾಗೂ ಶಶಿಧರ್ ರೆಡ್ಡಿ ಅವರ ಸಹ ನಿರ್ಮಾಣವಿರುವ ಹಾಗೂ ನವೀನ್ ಕುಮಾರ್ ಅವರು ನಿರ್ದೇಶಿಸಿರುವ “ಮಹಿಮಾ” ಕನ್ನಡ ಚಿತ್ರ ಉತ್ತರ ಅಮೆರಿಕಾದಲ್ಲೇ ಬಹು ದೊಡ್ಡ ಚಲನಚಿತ್ರೋತ್ಸವವೆಂದು ಖ್ಯಾತಿ ಪಡೆದಿರುವ ಹಾಗೂ ಸೌತ್ ಏಷ್ಯಾದ ಎಲ್ಲಾ ಭಾಷೆಗಳ ಚಿತ್ರಗಳು ಪ್ರದರ್ಶನವಾಗುವ ಪ್ರತಿಷ್ಠಿತ ಟೊರಾಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(IFFSA Toronto)ಕ್ಕೆ ಆಯ್ಕೆಯಾಗಿದೆ.

ಅಕ್ಟೋಬರ್ 17 ರಂದು ಈ ಚಿತ್ರದ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಇದಕ್ಕೂ ಮುನ್ನ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಇತ್ತೀಚಿಗೆ ನಡೆದ ಅಕ್ಕ ಸಮ್ಮೇಳನದಲ್ಲೂ “ಮಹಿಮಾ” ಚಿತ್ರ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ‌.

RelatedPosts

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?

Jr. NTR-ಜಾಹ್ನವಿಯ ಅಸಹ್ಯ ಡೀಪ್ ಫೇಕ್ ವಿಡಿಯೋ..!

ADVERTISEMENT
ADVERTISEMENT

ನಿರ್ಮಾಪಕ ಕಿರಣ್ ಭಾರ್ತೂರ್ ಅವರು ಟೊರಾಂಟೊದಲ್ಲಿ ಉದ್ಯಮಿಯಾಗಿದ್ದಾರೆ. ಕಳೆದ ವರ್ಷ ತೆರೆಕಂಡ “ರಾಜು ಜೇಮ್ಸ್ ಬಾಂಡ್” ಚಿತ್ರದ ನಿರ್ಮಾಪಕರೂ ಆಗಿರುವ ಕಿರಣ್ ಭಾರ್ತೂರ್, ಡ್ರೀಮ್ಸ್ ಮೀಡಿಯಾ ಸಂಸ್ಥೆಯ ಮೂಲಕ ಈವರೆಗೂ 50ಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಕೆನಡಾದಲ್ಲಿ ವಿತರಣೆ ಮಾಡಿದ್ದಾರೆ.

ಈವರೆಗೂ ಸಾಕಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಹಾಗೂ ಉದ್ಯಮಿಯೂ ಆಗಿರುವ ಕೆನಡಾ ನಿವಾಸಿ ನವೀನ್ ಕುಮಾರ್ ನಿರ್ದೇಶನದ ಮೊದಲ ಚಿತ್ರ “ಮಹಿಮಾ”. ನವೀನ್ ಕುಮಾರ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.

ಟೊರೊಂಟೊದಲ್ಲಿ ನೆಲೆಸಿರುವ ಮಹಿಮಾ, ಒಂದು ರಾತ್ರಿ ತನ್ನ ಅತ್ತೆಯ ಮಗಳು ಸಾನ್ವಿಯೊಂದಿಗೆ ತೆರಳುವಾಗ ಆಕಸ್ಮಿಕವಾಗಿ ಕೆನಡಾದ ಯುವತಿಯೊಬ್ಬಳಿಗೆ ಕಾರಿನಿಂದ ಡಿಕ್ಕಿ ಹೊಡೆದು, ಸ್ಥಳದಿಂದ ಪರಾರಿಯಾಗುತ್ತಾಳೆ. ಅಪರಾಧ ಪ್ರಜ್ಞೆಯಿಂದ ಬಳಲುವ ಮಹಿಮಾಳನ್ನು, ಮೃತಪಟ್ಟ ಯುವತಿಯ ಪ್ರತೀಕಾರದ ಆತ್ಮ ಕಾಡತೊಡಗುತ್ತದೆ. ಮಹಿಮಾಳ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿದಾಗ, ಡಿಟೆಕ್ಟಿವ್ ಆರ್ಯ ತನಿಖೆ ಆರಂಭಿಸುತ್ತಾನೆ. ಕೊನೆಗೆ, ಆತ್ಮದ ಹಿಂದಿರುವ ನಿಗೂಢ ಸತ್ಯವೊಂದು ಅನಾವರಣಗೊಳ್ಳುತ್ತದೆ. ಇದೇ ಚಿತ್ರದ ಪ್ರಮುಖ ಕಥಾಸಾರಾಂಶವಾಗಿದೆ. ಇಡೀ ಚಿತ್ರದ ಚಿತ್ರೀಕರಣ ಕೆನಡಾದಲ್ಲೇ ನಡೆದಿರುವುದು ವಿಶೇಷ.

ಮೂಲತಃ ದಕ್ಷಿಣ ಕನ್ನಡದವರಾದ, ಕೆನಡಾದ ಹೆಸರಾಂತ ವ್ಲಾಗರ್ ಪ್ರಜ್ಞಾ ಜೈನ್ ಅವರು “ಮಹಿಮಾ” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಘುರಾಮ್(ಮಾಲ್ಗುಡಿಡೇಸ್), ಬಿಯೆಟಾ ನಿಕೋಲ್ ಆಮ್ರೆ, ಕಾವ್ಯಶ್ರೀ, ಪಾಲ್ ಹಾಪ್ಕಿನ್ಸ್, ಮಂಜುಳಾ ರಾಣೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಅಕ್ಕ ಸಮ್ಮೇಳನದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರಶಂಸೆಗೆ ಹಾಗೂ ಸಾವಿರಾರು ಜನರು ಪಾಲ್ಗೊಳ್ಳುವ, ಸೌತ್ ಏಷ್ಯಾದ ಎಲ್ಲಾ ಭಾಷೆಗಳ ಚಿತ್ರಗಳ ಹೆಸರಾಂತ ಟೊರಾಂಟೊ ಚಲನಚಿತ್ರೋತ್ಸವ(IFFSA Toronto)ಕ್ಕೆ ನಮ್ಮ ಚಿತ್ರ ಆಯ್ಕೆಯಾಗಿ ಪ್ರದರ್ಶನವಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುವ ಯೋಚನೆಯಿದೆ ಎಂದು ನಿರ್ಮಾಪಕರಾದ ಕಿರಣ್ ಭಾರ್ತೂರ್, ವೀಣಾ ಭಾರ್ತೂರ್ ಹಾಗೂ ನವೀನ್ ಕುಮಾರ್ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (13)
    ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!
    October 4, 2026 | 0
  • ಸರ್ಕಾರ (11)
    ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ
    October 4, 2026 | 0
  • ಸರ್ಕಾರ (6)
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?
    October 4, 2026 | 0
  • ಸರ್ಕಾರ (3)
    Jr. NTR-ಜಾಹ್ನವಿಯ ಅಸಹ್ಯ ಡೀಪ್ ಫೇಕ್ ವಿಡಿಯೋ..!
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version