• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮೈಲಾಪುರ” ಚಿತ್ರತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಬಿಡುಗಡೆ

ಜನಪ್ರಿಯ ಶಾಸಕ ಪ್ರಿಯಕೃಷ್ಣ ಅವರಿಂದ ಪೋಸ್ಟರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 1:33 pm
in ಸಿನಿಮಾ
0 0
0
11 (51)

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ “ಮೈಲಾಪುರ” ಚಿತ್ರತಂಡ ಬಿಡುಗಡೆ ಮಾಡಿದೆ. ಜನಪ್ರಿಯ ಶಾಸಕರಾದ ಪ್ರಿಯಕೃಷ್ಣ ಈ ವಿಶೇಷ ಪೋಸ್ಟರ್ ಅನಾವರಣ ಮಾಡಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡಿದ ಪ್ರಿಯಕೃಷ್ಣ ಅವರು ಇದೇ ಮಾಸಂತ್ಯಕ್ಕೆ ಬಿಡುಗಡೆಯಾಗಲಿರುವ “ಮೈಲಾಪುರ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ‌‌‌

RelatedPosts

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

ADVERTISEMENT
ADVERTISEMENT

ಇತ್ತೀಚೆಗೆ ನಡೆದ ಮಹಾ ಕುಂಭಮೇಳದ ಸಂದರ್ಭದಲ್ಲಿ ಈ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ವಿ.ಅಂತರಿಕ್ಷ್ ನಿಧನಾರಾದರು. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಪ್ರಿಯಕೃಷ್ಣ ಅವರು ಅಂತರಿಕ್ಷ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಎಲ್ಲರ ಕಷ್ಟಕ್ಕೆ ಸ್ಪಂದಿಸುವ ಗುಣವಿರುವ ಶಾಸಕ ಪ್ರಿಯಕೃಷ್ಣ ಅವರಿಗೆ ಚಿತ್ರತಂಡದ ಸದಸ್ಯರು ಧನ್ಯವಾದ ತಿಳಿಸಿದರು.

ಶುಭ ವಾಸುಕಿ, ಅಂತರಿಕ್ಷ ವಿ, ಅನಂತ ಪದ್ಮನಾಭ ಹಾಗೂ ವಾಸುಕಿ ಆಚಾರ್ಯ ನಿರ್ಮಿಸಿರುವ, ಫಣಿ ರಾಮ್ ನಿರ್ದೇಶನದ ಈ ಚಿತ್ರದ ಮೂಲಕ ಭರತ್ ಕುಮಾರ್ ಎಂಬ ಯುವನಟ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ನಿಧಿ ಸುಬ್ಬಯ್ಯ, ಕಿಶೋರ್, ಮನದೀಪ ರಾಯ್, ಐಶ್ವರ್ಯ ಸಿಂದೋಗಿ, ಕಿಶನ್ ಬೆಳಿಗಲಿ, ಅಂತರಿಕ್ಷ, ಶುಭ ವಾಸುಕಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಆನಂದ್ ಇಳಯರಾಜ ಛಾಯಾಗ್ರಹಣ, ವೇದ್ ಸಂಕಲನ ಹಾಗೂ ಸೂರಜ್ ಜೋಯಿಸ್ ಸಂಗೀತ ನಿರ್ದೇಶನ “ಮೈಲಾಪುರ” ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ರಾಶಿಭವಿಷ್ಯ: ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ, ವ್ಯಾಪಾರದಲ್ಲಿ ಲಾಭ

by ಶಾಲಿನಿ ಕೆ. ಡಿ
April 4, 2026 - 6:38 am
0

Untitled design 2026 04 03T233425.653

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

by ಶಾಲಿನಿ ಕೆ. ಡಿ
April 3, 2026 - 11:35 pm
0

Untitled design 2026 04 03T231430.610

ಒಂಟಿತನ ಧೂಮಪಾನಕ್ಕಿಂತಲೂ ಅಪಾಯಕಾರಿ: ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

by ಶಾಲಿನಿ ಕೆ. ಡಿ
April 3, 2026 - 11:22 pm
0

Untitled design 2026 04 03T225510.348

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

by ಶಾಲಿನಿ ಕೆ. ಡಿ
April 3, 2026 - 10:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T204546.284
    ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
    April 3, 2026 | 0
  • Untitled design 2026 04 03T174221.251
    ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?
    April 3, 2026 | 0
  • Untitled design 2026 04 03T170523.271
    ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್
    April 3, 2026 | 0
  • Untitled design 2026 04 03T161632.664
    ರಣ್‌ಬೀರ್ ರಾಮಾಯಣ 4 ಸಾವಿರ ಕೋಟಿ ಗ್ಯಾಂಬಲಿಂಗ್..?
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version