• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 1:15 pm
in Flash News, ಸಿನಿಮಾ
0 0
0
ನಿಶ್ಚಿತಾರ್ಥ (18)

ಬಣ್ಣದಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ. ಕೆಲವರು ನಟನೆಯಿಂದ ದೂರ ಉಳಿದರೂ, ಇದೇ ಕ್ಷೇತ್ರದಲ್ಲಿ ಏನಾದರೂ ಒಂದು ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆ ಸಾಲಿಗೆ ನಟಿ ಮೈತ್ರಿಯಾಗೌಡ ಸೇರಿಕೊಳ್ಳುತ್ತಾರೆ. ’ಮೌರ್ಯ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ತಂಗಿಯಾಗಿ ಅಭಿನಯಿಸಿದ, ನಂತರ 8 ಸಿನಿಮಾಗಳಿಗೆ ನಾಯಕಿಯಾಗಿ ನಟಿಸಿದ್ದರು. ಕಾರಣಾಂತರದಿಂದ ಅಭಿನಯಕ್ಕೆ ಬ್ರೇಕ್ ನೀಡಿ ಸಾಮಾಜಿಕ ಸೇವೆ ಕಡೆ ಗಮನ ಹರಿಸಿದ್ದರು.

ಈಗ ’ಮೈತ್ರಿಯಾ ಗ್ಲೋಬಲ್ ಟ್ರಸ್ಟ್’ ಮೂಲಕ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ ನಟ ಅನಿರುದ್ದ್, ಹಿರಿಯ ನಿರ್ಮಾಪಕ ಉದಯ್‌ಮೆಹ್ತಾ, ವಿಧಾನ ಪರಿಷತ್ ಸದಸ್ಯ ಶರವಣ ಟ್ರಸ್ಟ್ ಉದ್ಗಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

RelatedPosts

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಮೈತ್ರಿಯಾಗೌಡ, ಇಂದು ನನ್ನ ಹುಟ್ಟುಹಬ್ಬದ ಸಲುವಾಗಿ ಸಂಸ್ಥೆ ಶುರು ಮಾಡಿದ್ದೇನೆ. ಚಿಕ್ಕವಳಿದ್ದಾಗ ಮುಂದೆ ಏನಾಗುತ್ತಿಯಾ ಅಂತ ಯಾರಾದರೂ ಕೇಳಿದರೆ, ನಾನು ನಟಿಯಾಗಬೇಕು, ಸಮಾಜಸೇವೆ ಮಾಡಬೇಕೆಂದು ಹೇಳುತ್ತಿದ್ದೆ. ನಾಯಕಿಯಾದ ಸಮಯದಲ್ಲಿ ಅನಿರುದ್ದ್ ಮಾಡುತ್ತಿದ್ದ ಸೇವೆಗಳು, ಉದಯ್‌ಮೆಹ್ತಾ ಕಾರ್ಯವೈಖರಿ. ಇವರಿಬ್ಬರ ಪ್ರೇರಣೆಯಿಂದ ಟ್ರಸ್ಟ್ ಶುರು ಮಾಡಿದ್ದೇನೆ. ಇದರ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಅನಾಥಶ್ರಮ, ಗೋಶಾಲೆ, ವೃದ್ದಾಶ್ರಮ, ಬೀದಿ ನಾಯಿಗಳ ರಕ್ಷಣೆ, ಫ್ಯಾಶನ್ ಷೋ ಇನ್ನಿತರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈಗಾಗಲೇ ಎರಡು ಕಥೆಗಳನ್ನು ಕೇಳಿದ್ದೇನೆ. ಹೊಸ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ತಿಳಿಸುತ್ತೇನೆಂದು ಮೈತ್ರಿಯಾಗೌಡ ಹೇಳಿದರು. ಸುಂದರ ಸಮಯದಲ್ಲಿ ಕಲಾವಿದರುಗಳಾದ ಯಶಸ್‌ಸೂರ್ಯ, ರವಿಚೇತನ್, ಕಿರುತೆರೆ ಕಲಾವಿದರುಗಳು ಹಾಜರಿದ್ದರು.

 

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ಮದರ್ ಪ್ರಾಮೀಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ಮಹೇಂದರ್ ಸಿ ಗುಂಡೇಗಾಲ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ “ಗುರುತ್ವಾಕರ್ಷಣೆ”. ಇದಕ್ಕೆ ಸಹ ನಿರ್ಮಾಪಕರಾಗಿ ದಿಲೀಪ್ ಸಿದ್ದಪ್ಪಾಜಿ ಕೊಳ್ಳೇಗಾಲ ಸಾಥ್ ನೀಡಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಮಹೇಂದರ್ ಸಿ ಗುಂಡೇಗಾಲ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

“ಗುರುತ್ವಾಕರ್ಷಣೆ” ಶೀರ್ಷಿಕೆ ಕೇಳಿದ ತಕ್ಷಣ ಎಲ್ಲರಿಗೂ ವೈಜ್ಞಾನಿಕ ಚಿತ್ರ ಅನಿಸುವುದು ಸಹಜ. ಆದರೆ ಇದು ವೈಜ್ಞಾನಿಕ ಚಿತ್ರವಲ್ಲ.”ಗುರುತ್ವಾಕರ್ಷಣೆ”ಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಏನಾಗುತ್ತದೆ? ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಇದು ಕೊಳ್ಳೇಗಾಲ ಮತ್ತು ಚಾಮರಾಜನಗರದಲ್ಲಿ ನಡೆಯುವ ಕಥೆ. ಚಿತ್ರೀಕರಣ ಸಹ ಅಲ್ಲೇ ಆಗಿದೆ. ಈಗಾಗಲೇ ನೀತು ನಿನಾದ್ ಸಂಗೀತ ನೀಡಿರುವ ಎರಡು ಹಾಡುಗಳು ಹಾಗೂ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದ್ದು, ಮೆಚ್ಚುಗೆಯ ಜೊತೆಗೆ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಸಹ ಆಗುತ್ತಿದೆ.

ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ಕೂಡ ನಡೆಯುತ್ತಿದೆ‌. ನನ್ನ ತಾಯಿಗೆ ನಾನು ನಿರ್ದೇಶಕನಾಗಬೇಕೆಂಬ ಆಸೆ. ಅವರು ಕಣ್ಣು ಮುಚ್ಚುವ ಮೊದಲು ಹೇಳಿದ ಮಾತು ಹೀಡೇರಿಸಲು.ಅವರ ಆಸೆ‌- ಆಶಯದಂತೆ ಸತತ ಒಂದುವರೆ ವರ್ಷ ಹಗಲಿನಲ್ಲಿ ಕೆಲಸ ಮಾಡಿ ರಾತ್ರಿ ಈ ಚಿತ್ರದ ಕಥೆ ಸಿದ್ದ ಮಾಡಿಕೊಳ್ಳುತ್ತಿದ್ದೆ. ಕೊಳ್ಳೇಗಾಲ ಮತ್ತು ಮೈಸೂರಿನ ಪ್ರತಿಭೆಗಳನ್ನು ಒಗ್ಗೂಡಿಸಿಕೊಂಡು ಮಾಡಿರುವ ಸಿನಿಮಾ ಇದು ಎನ್ನುತ್ತಾರೆ ನಿರ್ದೇಶಕ ಮಹೇಂದರ್ ಸಿ ಗುಂಡೇಗಾಲ.

ಜಯಂತ್ ದೊರೆ ಈ ಚಿತ್ರದ ನಾಯಕನಾಗಿದ್ದು, ಸುಕೃತಿ ನಾಯಕಿಯಾಗಿ ನಟಿಸಿದ್ದಾರೆ. ಪ್ರಭಾಕರ್, ದಿವ್ಯ ಕುಮಾರ್ ಸತ್ತೇಗಾಲ, ಮಂಡ್ಯ ಸಿದ್ದು, ವಿಜಯ್ ಕಿರಣ್, ಮಾಸ್ಟರ್ ಶೌರ್ಯ ಮತ್ತು ಡಾ.ಭಾನುಪ್ರಕಾಶ್ ಎ ಎಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪವಿತ್ರನ್ – ವಿಘ್ನೇಶ್ ವಿಕ್ಕಿ ಛಾಯಾಗ್ರಹಣ ಹಾಗೂ ರಕ್ಷಿತ್ ರಾಜ್ ಸಂಕಲನ ” ಗುರುತ್ವಾಕರ್ಷಣೆ ” ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (19)

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

by ಶಾಲಿನಿ ಕೆ. ಡಿ
May 26, 2026 - 1:40 pm
0

ನಿಶ್ಚಿತಾರ್ಥ (18)

ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ

by ಶಾಲಿನಿ ಕೆ. ಡಿ
May 26, 2026 - 1:15 pm
0

ನಿಶ್ಚಿತಾರ್ಥ (15)

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

by ಶಾಲಿನಿ ಕೆ. ಡಿ
May 26, 2026 - 12:56 pm
0

ನಿಶ್ಚಿತಾರ್ಥ (14)

ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್

by ಶಾಲಿನಿ ಕೆ. ಡಿ
May 26, 2026 - 12:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
  • ನಿಶ್ಚಿತಾರ್ಥ (15)
    ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!
    May 26, 2026 | 0
  • ನಿಶ್ಚಿತಾರ್ಥ (14)
    ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್
    May 26, 2026 | 0
  • ನಿಶ್ಚಿತಾರ್ಥ (13)
    ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ
    May 26, 2026 | 0
  • ನಿಶ್ಚಿತಾರ್ಥ (12)
    ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version