• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನವರಿ 15ಕ್ಕೆ ತೆರೆಗೆ ಬರಲಿದೆ ಲೋಕಲ್ ಲೋಕಿ ನಿರ್ದೇಶನದ “ಮಾಜರ್” ಸಿನಿಮಾ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 1:03 pm
in ಸಿನಿಮಾ
0 0
0
Untitled design 2025 12 31T130156.960

ಸಂಗೀತ ಸಿನಿ ಹೌಸ್ ಲಾಂಛನದಲ್ಲಿ ಡಾ. ಮುರುಗನಂದನ್ ಎಮ್(ಪುಲಿಮುರುಗನ್) ಅವರು ನಿರ್ಮಿಸಿರುವ, ಲೋಕಲ್ ಲೋಕಿ ನಿರ್ದೇಶನದೊಂದಿಗೆ ಪ್ರಮುಖಪಾತ್ರದಲ್ಲೂ ನಟಿಸಿರುವ “ಮಾಜರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ದೇಶದಲ್ಲಿ ನಾನು ಕಂಡಿರುವ ನಿರ್ಭಯ ಹತ್ಯೆ ಮೊದಲಾದ ದುರಂತಗಳೆ ಈ ಕಥೆ ಬರೆಯಲು ಮುಖ್ಯ ಕಾರಣ. ಇಂತಹ ಕೃತ್ಯಗಳನ್ನು ಪ್ರತಿಯೊಬ್ಬರು ಖಂಡಿಸಬೇಕು. ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಎಂಬುದೆ “ಮಾಜರ್” ಚಿತ್ರದ ಮುಖ್ಯ ಉದ್ದೇಶ. ನಾನು ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಮುಖ್ಯಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ಮುರುಗನಂದನ್ ಅವರು ನಿರ್ಮಾಣ ಮಾಡಿದ್ದಾರೆ.

RelatedPosts

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

ADVERTISEMENT
ADVERTISEMENT

ಎ.ಟಿ.ರವೀಶ್ ಸಂಗೀತ ನಿರ್ದೇಶನ, ರಾಜೇಶ್ ರಾಮನಾಥ್ ಹಿನ್ನಲೆ ಸಂಗೀತ ಹಾಗೂ ಗಗನ್ ಗೌಡ, ವಿನಯ್ ಗೌಡ, ಜಗನ್ ಬಾಬು ಅವರ ಛಾಯಾಗ್ರಹಣ “ಮಾಜರ್” ಚಿತ್ರಕ್ಕಿದೆ. ಶ್ರೀಹಾನ್, ದೀಪಕ್, ಉಗ್ರಂ ರವಿ, ಸಂಭ್ರಮಶ್ರೀ, ರಾಜು, ರಂಜನ್, ಅಜಯ್ ಶರ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 15 ರ ಸಂಕ್ರಾಂತಿ ದಿನದಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಲೋಕಲ್ ಲೋಕಿ ತಿಳಿಸಿದರು.

ನಾನು ಉದ್ಯಮಿ ಹಾಗೂ ರಾಜಕಾರಣಿ. ಚಿತ್ರ ನಿರ್ಮಾಣ ಮಾಡಬೇಕೆಂಬುದು ನನಗೆ ಮೊದಲಿನಿಂದಲೂ ಆಸೆ. ಅದು ಈ ಚಿತ್ರದ ಮೂಲಕ ಈಡೇರಿದೆ. ನನ್ನ ನಿರ್ಮಾಣದ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮುರುಗನಂದನ್.

ನಟಿ ಸಂಭ್ರಮಶ್ರೀ ಮಾತನಾಡಿ ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತೆರೆಯ ಮೇಲೆ ನೋಡಿದಾಗಲೇ ಇಷ್ಟು ಭಯ ಆಗತ್ತೆ. ಇನ್ನೂ ಅನುಭವಿಸಿದವರ ಕಷ್ಟ ನೆನೆಸಿಕೊಳ್ಳಲು ಆಗುವುದಿಲ್ಲ. ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಕೊನೆಯಾಗಬೇಕು ಎಂದರು.

ಚಿತ್ರದಲ್ಲಿ ನಟಿಸಿರುವ ಶ್ರೀಹಾನ್, ದೀಪಕ್, ಅಜಯ್ ಶರ್ಮ, ರಾಜು, ರಂಜನ್, ಉಗ್ರಂ ರವಿ ಹಾಗೂ ನೃತ್ಯ ನಿರ್ದೇಶಕಿ ಗೀತಾ ಮತ್ತು ನೃತ್ಯ ನಿರ್ದೇಶಕ ರಂಜನ್ “ಮಾಜರ್” ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (11)

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

by ಶಾಲಿನಿ ಕೆ. ಡಿ
September 9, 2026 - 12:07 pm
0

ವ್ಯರ್ಥವಾಗಬಹುದು, (10)

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

by ಶಾಲಿನಿ ಕೆ. ಡಿ
September 9, 2026 - 11:33 am
0

ವ್ಯರ್ಥವಾಗಬಹುದು, (8)

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

by ಶಾಲಿನಿ ಕೆ. ಡಿ
September 9, 2026 - 11:09 am
0

ವ್ಯರ್ಥವಾಗಬಹುದು, (7)

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
September 9, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design (35)
    ‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version