• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 9:28 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 04T212654.367

ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ಎಸ್ ಕೆ ಸುನೀಲ್ ಕುಮಾರ್ ಚೊಚ್ಚಲ ನಿರ್ದೇಶನದ ” “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ ಬರುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

“ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

ಪಂಚರಾಜ್ಯಗಳ ಮಹಾಸಮರ: ಯಾರ ಕೈ ಹಿಡಿದಿದ್ದಾನೆ ಮತದಾರ?

ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಪುದುಚೆರಿಯಲ್ಲಿ ಮತ್ತೆ ಎನ್‌ಡಿಎ ಸರ್ಕಾರ..! ಅಧಿಕಾರದ ಗದ್ದುಗೆ ಏರಲು NDA ಸಜ್ಜು

ADVERTISEMENT
ADVERTISEMENT

ಎಪ್ಪತ್ತರ ದಶಕದಲ್ಲಿ ಬಂದಿದ್ದ “ಸಿಂಹದ ಮರಿ ಸೈನ್ಯ” ಚಿತ್ರದ ನಂತರ ಆ ರೀತಿಯ ಮಕ್ಕಳ ಚಿತ್ರ ಬಂದಿರಲಿಲ್ಲ. ಅದೇ ರೀತಿಯ ಕಥೆ ಈ ಚಿತ್ರದಲ್ಲಿರುತ್ತದೆ. ಚಿತ್ರದಲ್ಲಿ ಸ್ನೇಹ, ಸಾಹಸ, ತಂದೆ – ಮಗಳ ಬಾಂಧವ್ಯ ಹಾಗೂ ಸನಾತನ ಎಂಬ ನಾಲ್ಕು ಭಾಗಗಳಿರುತ್ತದೆ. ಮಕ್ಕಳು ಮೊದಲ ಬಾರಿಗೆ ನಟಿಸಿದ್ದಾರೆ ಅಂತ ಹೇಳುವ ಹಾಗಿಲ್ಲ. ಅಷ್ಟು ಅದ್ಭುತವಾಗಿ ನಟಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಅಕ್ಕಿ ಹೆಬ್ಬಾಳಿನಲ್ಲಿ ಚಿತ್ರೀಕರಣ ನಡೆದಿದೆ. ಹಿರಿಯ ಸಾಹಿತಿ ದೊಡ್ಡರಂಗೇ ಗೌಡ ಅವರು ಗೀತರಚನೆ ಮಾಡಿದ್ದಾರೆ. ಸನ್ನಿರಾಜ್ ಸಂಗೀತ ನೀಡಿದ್ದಾರೆ.

ಮಕ್ಕಳ ಚಿತ್ರವಾದರೂ ಯಾವುದೇ ಕಮರ್ಷಿಯಲ್ ಚಿತ್ರಗಳಿಗೂ ಕಡಿಮೆ ಇಲ್ಲದ ರೀತಿಯಲ್ಲೇ ಚಿತ್ರ ಮೂಡಿ ಬಂದಿದೆ. ಚಿತ್ರ ಮೇ 22ರಂದು ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಮುನಿಸ್ವಾಮಿ ಅವರು ನಿರ್ಮಾಣ ಮಾಡಿದ್ದಾರೆ. ಸಂಗೀತ ಅವರು ಸಹ ನಿರ್ದೇಶನ ಮಾಡಿದ್ದಾರೆ. “ಮಕ್ಕಳ ಸೈನ್ಯೆ”ಗೆ ಸವಾಲಿಗೆ ಸವಾಲ್ ಎಂಬ ಅಡಿಬರಹವಿದೆ ಎಂದು ನಿರ್ದೇಶಕ ಸುನೀಲ್ ಕುಮಾರ್ ತಿಳಿಸಿದರು.

ನಿರ್ಮಾಪಕ ಮುನಿಸ್ವಾಮಿ ಹಾಗೂ ಚಿತ್ರದಲ್ಲಿ ನಟಿಸಿರುವ ಮಹಾಲಕ್ಷ್ಮಿ, ಗಗನ, ಸೋನಾಕ್ಷಿ, ಶಶಾಂಕ್, ರಾಬರ್ಟ್, ರುದ್ರಪ್ಪ ಮುಂತಾದವರು “ಮಕ್ಕಳ ಸೈನ್ಯೆ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 04T212654.367

ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ

by ಶಾಲಿನಿ ಕೆ. ಡಿ
May 4, 2026 - 9:28 pm
0

Untitled design 2026 05 04T211146.526

“ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

by ಶಾಲಿನಿ ಕೆ. ಡಿ
May 4, 2026 - 9:17 pm
0

Wmremove transformed

ಪಂಚರಾಜ್ಯಗಳ ಮಹಾಸಮರ: ಯಾರ ಕೈ ಹಿಡಿದಿದ್ದಾನೆ ಮತದಾರ?

by Hemanth Kumar S
May 4, 2026 - 8:45 pm
0

Untitled design 2026 05 04T201231.223

ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
May 4, 2026 - 8:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T211146.526
    “ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ
    May 4, 2026 | 0
  • Wmremove transformed
    ಪಂಚರಾಜ್ಯಗಳ ಮಹಾಸಮರ: ಯಾರ ಕೈ ಹಿಡಿದಿದ್ದಾನೆ ಮತದಾರ?
    May 4, 2026 | 0
  • Untitled design 2026 05 04T201231.223
    ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
    May 4, 2026 | 0
  • Untitled design 2026 05 04T194758.532
    ಪುದುಚೆರಿಯಲ್ಲಿ ಮತ್ತೆ ಎನ್‌ಡಿಎ ಸರ್ಕಾರ..! ಅಧಿಕಾರದ ಗದ್ದುಗೆ ಏರಲು NDA ಸಜ್ಜು
    May 4, 2026 | 0
  • Untitled design 2026 05 04T193204.709
    ಬಾಗಲಕೋಟೆ-ದಾವಣಗೆರೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version