• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 2:20 pm
in ಸಿನಿಮಾ
0 0
0
Untitled design 2025 12 14T141242.535

ತ್ರಿಶೂರ್: ಮಲಯಾಳಂ ಚಿತ್ರರಂಗದ ಪ್ರತಿಭಾವಂತ ಹಾಗೂ ಯುವ ನಟ ಅಖಿಲ್ ವಿಶ್ವನಾಥ್ (Akhil Viswanath) ಅವರು ತ್ರಿಶೂರ್‌ನಲ್ಲಿರುವ ತಮ್ಮ ನಿವಾಸದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.. ಕೇವಲ 30 ವರ್ಷದ ಅಖಿಲ್ ಅವರ ಸಾವು ಅಸಹಜವಾಗಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಘಟನೆಯ ವಿವರ

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

ಅಖಿಲ್ ಅವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ನೆಲಕ್ಕುರುಳಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಅಖಿಲ್ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ, ಅಖಿಲ್ ಅವರು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಶಂಕಿಸಲಾಗಿದೆ. ಆದರೆ, ಇದನ್ನು ದೃಢಪಡಿಸುವ ಯಾವುದೇ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರವೇ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಖಿಲ್ ವಿಶ್ವನಾಥ್ ಅವರ ತಂದೆ ವಿಶ್ವನಾಥ್ ಅವರು ಕೆಲವು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಕೊಡಾಲಿ ವ್ಯಾಪಾರಿ ಏಕೋಪನ ಸಮಿತಿ ವ್ಯಾಪಾರಭವನದಲ್ಲಿ ಉದ್ಯೋಗ ಮಾಡುತ್ತಿರುವ ತಾಯಿ ಗೀತಾ ಅವರು ಕೆಲಸಕ್ಕೆ ಹೊರಡುವಾಗ, ಮನೆ ಒಳಗೆ ಮಗ ಅಖಿಲ್ ಮೃತದೇಹವಾಗಿ ಪತ್ತೆಯಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದರು.

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ನಟರಾಗಿದ್ದ ಅಖಿಲ್ ವಿಶ್ವನಾಥ್ ಅವರು ತಮ್ಮ ಅಭಿನಯದ ಮೂಲಕ ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕಡಿಮೆ ಅವಧಿಯಲ್ಲೇ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿ ವಿಮರ್ಶಕರ ಮೆಚ್ಚುಗೆಗೂ ಪಾತ್ರರಾಗಿದ್ದರು.

ನಟನ ಅಕಾಲಿಕ ನಿಧನಕ್ಕೆ ಮಲಯಾಳಂ ಚಿತ್ರರಂಗದ ಹಲವರು ಸಂತಾಪ ಸೂಚಿಸಿದ್ದಾರೆ. ಖ್ಯಾತ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡು, ಅಖಿಲ್ ಅವರ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ. “ಅಖಿಲ್ ಒಬ್ಬ ಅಪರೂಪದ ಪ್ರತಿಭೆ. ಅವರ ನಟನೆಯ ಆಳತೆ ಮತ್ತು ನಿಷ್ಠೆ ಸದಾ ನೆನಪಿನಲ್ಲಿ ಉಳಿಯುತ್ತದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಅವರು ಬರೆದಿದ್ದಾರೆ.

ಅಖಿಲ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶೋಕ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (30)

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
July 22, 2026 - 6:39 am
0

ಸ್ವ (28)

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

by ದಿಶಾ ಕೆ. ಎಸ್.
July 22, 2026 - 6:32 am
0

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version