• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಿಟ್ ಅಂಡ್ ರನ್ ಕೇಸ್‌ನಲ್ಲಿ ಮಲಯಾಳಂ ನಟ ಮಣಿಯನ್‌ಪಿಳ್ಳ ರಾಜು ಬಂಧನ!

admin by admin
February 6, 2026 - 1:05 pm
in ಸಿನಿಮಾ
0 0
0
BeFunky collage 2026 02 06T125917.132

ಹಿರಿಯ ಮಲಯಾಳಂ ನಟ ಹಾಗೂ ನಿರ್ಮಾಪಕ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 5ರ ಗುರುವಾರ ರಾತ್ರಿ ತಿರುವನಂತಪುರದ ವಝುತಕಾಡ್‌ನಲ್ಲಿರುವ ‘ತ್ರಿವೇಂಡ್ರಮ್ ಕ್ಲಬ್’ ಬಳಿ ನಡೆದ ಅಪಘಾತದಲ್ಲಿ ರಾಜು ಚಾಲನೆ ಮಾಡುತ್ತಿದ್ದ ಕಾರು ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಮಾರು ರಾತ್ರಿ 9:30ಕ್ಕೆ ಸಂಭವಿಸಿದ ಈ ಅಪಘಾತದಲ್ಲಿ ಕಾರು (KL-01-CJ-0004) ವೇಗವಾಗಿ ಬಂದು ಬೈಕ್ ಸವಾರರಾದ ಸೂರಜ್ ಮತ್ತು ನಿವೇದಿತ್ ಕೃಷ್ಣ (ಇಬ್ಬರೂ ಸುಮಾರು 20 ವರ್ಷ) ಅವರಿಗೆ ಢಿಕ್ಕಿ ಹೊಡೆದಿದೆ. ರಭಸದಿಂದಾಗಿ ಇಬ್ಬರು ರಸ್ತೆಗೆ ಬಿದ್ದು, ಒಬ್ಬರಿಗೆ ಕಾಲಿನ ಮೂಳೆ ಮುರಿದಿದ್ದರೆ, ಮತ್ತೊಬ್ಬರಿಗೆ ತಲೆ ಹಾಗೂ ಬೆನ್ನುಮೂಳೆಯ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಅಪಘಾತದ ನಂತರ ನಟ ಮಣಿಯನ್‌ಪಿಳ್ಳ ರಾಜು ಗಾಯಾಳುಗಳಿಗೆ ಯಾವುದೇ ಸಹಾಯ ಮಾಡದೆ ಸ್ಥಳದಿಂದ ಪರಾರಿಯಾಗಿದ್ದರು. ಘಟನೆ ಸ್ಥಳದಲ್ಲಿ ಬಿದ್ದಿದ್ದ ಕಾರಿನ ನಂಬರ್ ಪ್ಲೇಟ್ ಆಧರಿಸಿ ಮ್ಯೂಸಿಯಂ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ಬೆಳಿಗ್ಗೆ ನಟ ರಾಜು ತಾವಾಗಿಯೇ ಪೊಲೀಸ್ ಠಾಣೆಗೆ ಹಾಜರಾಗಿ ವಶಕ್ಕೆ ಒಪ್ಪಿಸಿಕೊಂಡರು. ಪೊಲೀಸರು ಅವರ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಮದ್ಯಪಾನದ ಅಂಶ ದೃಢವಾದರೆ ಹೆಚ್ಚುವರಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮುಂದೆ ಹೇಳಿಕೆ ನೀಡಿರುವ ರಾಜು, “ಬೈಕ್ ಅತಿ ವೇಗವಾಗಿ ಬಂದು ನನ್ನ ಕಾರಿಗೆ ಡಿಕ್ಕಿ ಹೊಡೆಯಿತು. ಗಾಬರಿಯಿಂದ ಏನು ಮಾಡಬೇಕೆಂದು ತಿಳಿಯದೆ ಸ್ಥಳದಿಂದ ಹೊರಟುಹೋದೆ” ಎಂದು ಹೇಳಿದ್ದಾರೆ. ಅಲ್ಲದೆ ತಾನು ಕ್ಯಾನ್ಸರ್ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವುದಾಗಿ, ಚಿಕನ್‌ಗುನ್ಯಾ ಬಾಧೆ ಇರುವುದಾಗಿ, ಪತ್ನಿ ಒಬ್ಬರೇ ಮನೆಯಲ್ಲಿದ್ದುದರಿಂದ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ವಿವರಿಸಿದ್ದಾರೆ. “ಆದರೂ ಬೇರೊಬ್ಬರಿಗೆ ಕರೆ ಮಾಡಿ ಗಾಯಾಳುಗಳಿಗೆ ಸಹಾಯ ಮಾಡುವಂತೆ ಸೂಚಿಸಿದ್ದೆ” ಎಂದೂ ಹೇಳಿದ್ದಾರೆ.

ಪ್ರಸ್ತುತ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮೋಟಾರು ವಾಹನ ಕಾಯ್ದೆಯಡಿ ನಿರ್ಲಕ್ಷ್ಯದ ಚಾಲನೆ, ಅಪಘಾತದ ಬಗ್ಗೆ ಮಾಹಿತಿ ನೀಡದೆ ಪರಾರಿಯಾದ ಆರೋಪಗಳ ಮೇಲೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದ್ದು, ಮದ್ಯಪಾನದ ವರದಿ ಬಂದ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version