• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ವಿಕ್ರಮ್‌‌ನಲ್ಲಿ ಸೂರ್ಯ ರೋಲೆಕ್ಸ್.. ಪಚ್ಚದಲ್ಲಿ ಡಾಲಿ ರಾಕ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 5:28 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 13T172640.845

ಮ್ಯಾಂಗೋ ಪಚ್ಚ ಚಿತ್ರದ ಕ್ಲೈಮ್ಯಾಕ್ಸ್‌‌ನಲ್ಲಿ ಒಬ್ಬ ಸ್ಟಾರ್ ಸರ್‌‌ಪ್ರೈಸ್ ಎಂಟ್ರಿ ಕೊಡ್ತಾರೆ. ಅದಕ್ಕೆ ಅವರು ಪಡೆದ ಸಂಭಾವನೆ ಝೀರೋ. ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ಮೇಲೆ ಇರೋ ಅಭಿಮಾನ, ಪ್ರೀತಿಗಾಗಿ ಆ ಪಾತ್ರ ಮಾಡಿದ್ದಾರಂತೆ. ಆ ಸ್ಟಾರ್ ಯಾರು..? ಆ ಬಗ್ಗೆ ಗ್ಯಾರಂಟಿ ನ್ಯೂಸ್ ಜೊತೆ ಡೈರೆಕ್ಟರ್ ವಿವೇಕ ಹೇಳಿದ್ದೇನು..? ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ..

  • ಸುದೀಪ್ ಪ್ರೀತಿ.. ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ
  • ವಿಕ್ರಮ್‌‌ನಲ್ಲಿ ಸೂರ್ಯ ರೋಲೆಕ್ಸ್.. ಪಚ್ಚದಲ್ಲಿ ಡಾಲಿ ರಾಕ್ಸ್..!
  • ಗೆಳೆಯ ವಿವೇಕ್‌‌ಗಾಗಿ ಸ್ಪೆಷಲ್ ಅಪಿಯರೆನ್ಸ್ ಮಾಡಿಲ್ಲ ಡಾಲಿ
  • ಯಶಸ್ವೀ 2ನೇ ವಾರದತ್ತ ಸಂಚಿ ನಟನೆಯ ಮ್ಯಾಂಗೋ ಪಚ್ಚ

ಮ್ಯಾಂಗೋ ಪಚ್ಚ.. ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ಚೊಚ್ಚಲ ಸಿನಿಮಾ. ಕಳೆದ ವಾರ ತೆರೆಕಂಡ ಈ ಚಿತ್ರ, ಯಶಸ್ವೀ ಎರಡನೇ ವಾರಕ್ಕೆ ಕಾಲಿಟ್ಟಿದೆ. ಎಲ್ಲೆಡೆ ಒಳ್ಳೆಯ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳು ವ್ಯಕ್ತವಾಗ್ತಿದ್ದು, ಸಂಚಿತ್‌ ಭವಿಷ್ಯದ ಸ್ಯಾಂಡಲ್‌ವುಡ್ ಸ್ಟಾರ್ ಆಗೋದ್ರಲ್ಲಿ ಡೌಟೇ ಇಲ್ಲ. ಅಂದಹಾಗೆ ಈ ಸಿನಿಮಾದ ಕ್ಲೈಮ್ಯಾಕ್ಸ್‌‌ನಲ್ಲಿ ಪ್ರೇಕ್ಷಕರಿಗೆ ಒಂದು ಬಿಗ್‌ ಸರ್‌ಪ್ರೈಸ್ ಕಾದಿದೆ. ಅದೇ ಡಾಲಿ ಧನಂಜಯ ಸ್ಪೆಷಲ್ ಎಂಟ್ರಿ.

RelatedPosts

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಯೆಸ್.. ಜೈಲಲ್ಲಿ ಶಿಕ್ಷೆ ಅನುಭವಿಸಿ, ಮೈಸೂರಿಗೆ ವಾಪಸ್ ಆಗ್ತಿರೋ ಪಚ್ಚನ ಸಾಮ್ರಾಜ್ಯವನ್ನ ಡಾಲಿ ಆವರಿಸಿಕೊಂಡಿರ್ತಾರೆ. ಅಂತಹ ಒಬ್ಬ ದೊಡ್ಡ ಗ್ಯಾಂಗ್‌ಸ್ಟರ್ ಆಗಿ ಡಾಲಿ ನೋಡುಗರಿಗೆ ಥ್ರಿಲ್ ನೀಡ್ತಾರೆ. ಇದೊಂಥರಾ ಲೋಕೇಶ್ ಕನಕರಾಜ್ ಸಿನಿಮ್ಯಾಟಿಕ್ ಯೂನಿವರ್ಸ್ ನ ವಿಕ್ರಮ್ ಚಿತ್ರದಲ್ಲಿ ರೋಲೆಕ್ಸ್ ಪಾತ್ರದಲ್ಲಿ ದರ್ಶನ ಕೊಡೋ ನಟ ಸೂರ್ಯನ ಹಾಗಿದೆ.

ಶಿಳ್ಳೆ, ಚಪ್ಪಾಳೆ ಗಿಟ್ಟಿಸುವ ಈ ಡಾಲಿ ಧನಂಜಯ ರೋಲ್, ಅಕ್ಷರಶಃ ಸರ್‌ಪ್ರೈಸಿಂಗ್ ಎಲಿಮೆಂಟ್. ಇನ್ ಫ್ಯಾಕ್ಟ್ ಮ್ಯಾಂಗೋ ಪಚ್ಚಗೆ ಕೊನೆಯಲ್ಲಿ ಒಂಥರಾ ಅದು ವ್ಯಾಲ್ಯೂ ಅಡಿಷನ್ ಆಗಿದೆ. ಡೈರೆಕ್ಟರ್ ವಿವೇಕ ಈ ಬಗ್ಗೆ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ್ದು, ಅದು ವಿವೇಕ ಅವ್ರ ಸ್ನೇಹಕ್ಕಾಗಿ ಅಲ್ಲದೆ, ಒನ್ ಅಂಡ್ ಓನ್ಲಿ ಕಿಚ್ಚ ಸುದೀಪ್‌ಗಾಗಿ ಅನ್ನೋ ವಿಷಯ ಬಹಿರಂಗವಾಗಿದೆ.

ಅಂದಹಾಗೆ ಡಾಲಿ ಹಾಗೂ ವಿವೇಕ್ ಮೈಸೂರು ಗೆಳೆಯರು. ನಿರ್ದೇಶಕ ವಿವೇಕ್, ನಟ ನಾಗಭೂಷಣ, ಪೂರ್ಣ ಮೈಸೂರು ರೀತಿ ಡಾಲಿ ಗೆಳೆಯರ ಬಳಗದಿಂದ ಚಿತ್ರರಂಗಕ್ಕೆ ಬಂದ ಪ್ರತಿಭೆ. ಸೋ ಇವ್ರ ಗ್ಯಾಂಗ್‌‌ನಲ್ಲಿ ಮೊದಲು ಗಾಂಧಿನಗರದಲ್ಲಿ ಕಟೌಟ್ ಬಿದ್ದಿದ್ದೇ ಡಾಲಿಗೆ ಅಂತೆ. ಅದನ್ನ ವಿವೇಕ್ ಬಹಳ ಖುಷಿ ಹಾಗೂ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ವಿಶೇಷ ಅಂದ್ರೆ, ಡಾಲಿ ಒಂದು ಪೈಸೆ ರೆಮ್ಯುನರೇಷನ್ ಕೂಡ ಪಡೆಯದೆ, ಸುದೀಪ್‌‌ಗಾಗಿ ಹಾಗೂ ಮ್ಯಾಂಗೋ ಪಚ್ಚ ಚಿತ್ರಕ್ಕಾಗಿ ಬಂದು ನಟಿಸಿ ಹೋಗಿದ್ದಾರೆ. ಇದು ಸುದೀಪ್ ಹಾಗೂ ಡಾಲಿ ನಡುವೆ ಇರೋ ಆ ಬಾಂಡಿಂಗ್ ಎಂಥದ್ದು ಅನ್ನೋದಕ್ಕೆ ಸಾಕ್ಷಿಯಾಗಿದೆ. ಇವರ ಸ್ನೇಹ, ಸಂಬಂಧ ಎಷ್ಟು ಗಟ್ಟಿಯಾಗಿದೆ ಅನ್ನೋದ್ರ ಕೈಗನ್ನಡಿಯಾಗಿದೆ. ಒಟ್ಟಾರೆ ಮ್ಯಾಂಗೋ ಪಚ್ಚ ಸಿನಿಮಾ ಸುದೀಪ್, ಡಾಲಿ ಅಂತಹ ಸ್ಟಾರ್‌‌ಗಳಿಂದ ಮತ್ತಷ್ಟು ಚೆಂದವಾಗಿ ಕಟ್ಟಿಕೊಡಲು ಸಾಧ್ಯವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

Untitled design (8)

ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

by ಕವಿತಾ
August 8, 2026 - 8:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version