• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂಚಿತ್ ಸಂಜೀವ್ ನಟನೆಯ ‌ಮ್ಯಾಂಗೋ ಪಚ್ಚ ಸಿನಿಮಾದ ಹಸ್ರವ್ವ ಹಾಡು ರಿಲೀಸ್

ಕಿಚ್ಚನ ಅಳಿಯನ ಸಿನಿಮಾ 'ಮ್ಯಾಂಗೋ ಪಚ್ಚ' ಸಾಂಗ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 2:36 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 26T143535.690

ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ಮ್ಯಾಂಗೋ ಪಚ್ಚ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಸುಗ್ಗಿ ಸಂಭ್ರಮಕ್ಕೆ ತೆರೆಗೆ ಬರ್ತಿರುವ ಈ ಸಿನಿಮಾದ ಮೊದಲ ಹಾಡು ಇಂದು ರಿಲೀಸ್ ಆಗಿದೆ. ಸರೆಗಮ ಯೂಟ್ಯೂಬ್ ನಲ್ಲಿ‌ ‘ಮ್ಯಾಂಗೋ ಪಚ್ಚ’ನ ಹಸ್ರವ್ವ ಗೀತೆ ಅನಾವರಣಗೊಂಡಿದೆ.

ಹಸ್ರವ್ವ ಹಾಡಿಗೆ ವಿವೇಕ್ ಹಾಗೂ ಶರತ್ ವಸಿಷ್ಠ ಸಾಹಿತ್ಯ ಬರೆದಿದ್ದಾರೆ. ಮೋಹನ್ ಕುಮಾರ್ ಜೊತೆಗೂಡಿ ಚರಣ್ ರಾಜ್ ಧ್ವನಿಯಾಗುವುದರ ಜೊತೆಗೆ ಸಂಗೀತ ಒದಗಿಸಿದ್ದಾರೆ. ಚರಣ್ ಬಿಜಿಎಂ ಹಾಡಿನ‌ ಕಿಕ್ ಹೆಚ್ಚಿಸಿದೆ.

RelatedPosts

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ADVERTISEMENT
ADVERTISEMENT

ಮ್ಯಾಂಗೋ ಪಚ್ಚ ಚಿತ್ರವೂ ರಿಯಲ್ ಘಟನೆಯ ಚಿತ್ರವೇ ಆಗಿದೆ. ಮೈಸೂರಿನಲ್ಲಿ ನಡೆದ ಘಟನೆಯನ್ನೆ ಆಧರಿಸಿಯೇ ಡೈರೆಕ್ಟರ್ ವಿವೇಕ್ ಈ ಚಿತ್ರ ಮಾಡಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಮ್ಯಾಂಗೋ ಪಚ್ಚ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ತಯಾರಿ ನಡೆಸುತ್ತಿದೆ. ಮ್ಯಾಂಗೋ ಪಚ್ಚ ಚಿತ್ರವನ್ನು ಕೆಆರ್‌ಜಿ ಮತ್ತು ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ವಿಶೇಷ.

ಸಂಚಿತ್ ಮೊದಲ ಸಿನಿಮಾಗೆ ನಾಯಕಿಯಾಗಿ ನಟಿ ಕಾಜಲ್ ಕುಂದರ್ ನಟಿಸಿದ್ದಾರೆ. ಸಂಚಿತ್‌ ಹಾಗೂ ಕಾಜಲ್‌ ಜೊತೆಯಾಗಿ ಮಯೂರ್‌ ಪಟೇಲ್‌, ಭಾವನಾ, ಹಂಸ, ಹರಿಣಿ ಶ್ರೀಕಾಂತ್‌, ವಿಜಯ ರಾಘವೇಂದ್ರ ಅವರ ಅಳಿಯ ಜೈ ಗೋಪಿನಾಥ್‌, ಪ್ರಶಾಂತ್‌ ಹಿರೇಮಠ್‌, ಇನ್ನೂ ಅನೇಕರು ಅಭಿನಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T120432.300

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ವಾಣಿಜ್ಯ LPG ಸಿಲಿಂಡರ್ ರಿಯಾಯಿತಿ ರದ್ದು

by ಶಾಲಿನಿ ಕೆ. ಡಿ
March 5, 2026 - 12:05 pm
0

Untitled design 2026 03 05T113942.935

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

by ಶಾಲಿನಿ ಕೆ. ಡಿ
March 5, 2026 - 11:42 am
0

Untitled design 2026 03 05T111620.905

ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
March 5, 2026 - 11:17 am
0

Untitled design 2026 03 05T104519.089

ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು: ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 5, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version