• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಡಿಯೋ ಮಾರಾಟ ವಿಚಾರದಲ್ಲಿ ದಾಖಲೆ ಬರೆದ ‘ಮ್ಯಾಂಗೋ ಪಚ್ಚ’

ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್

admin by admin
November 14, 2025 - 5:11 pm
in ಸಿನಿಮಾ
0 0
0
Web (57)

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ಮ್ಯಾಂಗೋ ಪಚ್ಚ ಸಿನಿಮಾದಿಂದ ಬರ್ಜರಿ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಮ್ಯಾಂಗೋ ಪಚ್ಚ ಇದೀಗ ಆಡಿಯೋ ಮಾರಾಟ ವಿಚಾರದಲ್ಲಿ ದಾಖಲೆ ಬರೆದಿದೆ. ಮ್ಯಾಂಗೋ ಪಚ್ಚ ಸಿನಿಮಾದ ಆಡಿಯೋ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಚೊಚ್ಚಲ ಹೀರೋ ಒಬ್ಬರ ಸಿನಿಮಾದ ಆಡಿಯೋ ದಾಖಲೆ ಮೊಟ್ಟಕ್ಕೆ ಮಾರಾಟ ಆಗಿರುವುದು ಇದೇ ಮೊದಲು.

ಮ್ಯಾಂಗೋ ಪಚ್ಚ ಸಂಚಿತ್ ಸಂಜೀವ್ ನಟನೆಯ ಮೊದಲ ಸಿನಿಮಾ. ಈ ಸಿನಿಮಾ ಮೂಲಕ ಸಂಚಿತ್ ಹೀರೋ ಆಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ವಿಭಿನ್ನ ಲುಕ್ ಮೂಲಕ ಸಂಚಿತ್ ಸಿನಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಇದೀಗ ಭಾರಿ ಮೊತ್ತಕ್ಕೆ ಆಡಿಯೋ ರೈಟ್ಸ್ ಸೇಲ್ ಆಗಿರುವುದು ಸಿನಿಮಾದ ಮೇಲಿನ ಕುತುಹೂಲವನ್ನು ಮತ್ತಷ್ಟು ಹೆಚ್ಚಿಸಿದೆ.

RelatedPosts

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!

ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!

ADVERTISEMENT
ADVERTISEMENT

WhatsApp Image 2025 11 14 at 4.07.30 PM

ಅಂದಹಾಗೆ ಮ್ಯಾಂಗೋ ಪಚ್ಚ ಸಿನಿಮಾದ ಆಡಿಯೋ ರೈಟ್ಸ್ ಸರಿಗಮ ಸಂಸ್ಥೆ ಪಾಲಾಗಿದೆ. ಬರೋಬ್ಬರಿ 1.2 ಕೋಟಿ ರೂಪಾಯಿಗೆ ಆಡಿಯೋ ಹಕ್ಕನ್ನು ಖರೀದಿ ಮಾಡಿದೆ ಸರಿಗಮ ಇತ್ತೀಚಿನ ದಿನಗಳಲ್ಲಿ ಕನ್ನಡ ಸಿನಿಮಾಗಳ ಆಡಿಯೋ ದೊಡ್ಡ ಮಟ್ಟಕ್ಕೆ ಸೇಲ್ ಆಗಿರುವ ಸಂಖ್ಯೆ ತುಂಬಾ ವಿರಳ. ಅದರಲ್ಲೂ ಹೊಸ ಹೀರೋಗಳ ಸಿನಿಮಾದ ಆಡಿಯೋ ಇಷ್ಟು ದೊಡ್ಡ ಮಟ್ಟಕ್ಕೆ ಸೇಲ್ ಆಗಿರುವುದು ಇದೇ ಮೊದಲು.. ಹಾಗಾಗಿ ಇದು ನಿಜಕ್ಕೂ ಸಿನಿಮಾತಂಡಕ್ಕೆ ಹೆಮ್ಮೆಯ ವಿಚಾರ. ಮ್ಯಾಂಗೋ ಪಚ್ಚ ಸಿನಿಮಾಗೆ ಕನ್ನಡಿಗರ ನೆಚ್ಚಿನ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.

WhatsApp Image 2025 11 14 at 4.07.30 PM (1)

ಮ್ಯಾಂಗೋ ಪಚ್ಚ ವಿವೇಕ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. ಮೈಸೂರು ಮೂಲದ ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, 2001 ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದೆ. ಬಹುತೇಕ ಚಿತ್ರೀಕರಣ ಮೈಸೂರಿನಲ್ಲೇ ಮಾಡಲಾಗಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಮ್ಯಾಂಗೋ ಪಚ್ಚ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ತಯಾರಿ ನಡೆಸುತ್ತಿದೆ. ಮ್ಯಾಂಗೋ ಪಚ್ಚ ಚಿತ್ರಕ್ಕೆ ಕೆಆರ್‌ಜಿ ಮತ್ತು ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಸಂಚಿ ಮೊದಲ ಸಿನಿಮಾಗೆ ನಾಯಕಿಯಾಗಿ ನಟಿ ಕಾಜಲ್ ಕುಂದರ್ ಕಾಣಿಸಿಕೊಳ್ಳುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
  • Your paragraph text 2026 09 04T182944.478
    ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!
    September 4, 2026 | 0
  • Your paragraph text 2026 09 04T174605.399
    ರಾಮಾಯಣ ಬಿಗ್ ಸರ್ಪ್ರೈಸ್..ರಾಮ-ರಾವಣ ಫ್ಯಾನ್ಸ್ ಮೀಟ್‌ಗೆ ರೆಡಿ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version