• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

ಸುದೀಪ್ ಕಾಲು ಮುಟ್ಟಿ ನಮಸ್ಕರಿಸಿದ ಸಂಚಿತ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 6, 2026 - 4:08 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 06T160807.973

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ‘ಮ್ಯಾಂಗೋ ಪಚ್ಚ’ ಚಿತ್ರದ ಹವಾ ಜೋರಾಗಿದೆ. ಸಿನಿಮಾ ಸೂಪರ್ ಸಕ್ಸಸ್ ಆಗಿ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಚಿತ್ರತಂಡ ಹಮ್ಮಿಕೊಂಡಿದ್ದ ಸಕ್ಸಸ್ ಮೀಟ್‌ನಲ್ಲಿ ಅಸಲಿ ವಿಷಯ ಬಿಚ್ಚಿಟ್ಟಿದ್ದಾರೆ. ಇನ್ನೊಂದು ಕಡೆ ಕಿಚ್ಚ ಸುದೀಪ್ ಗೆ ಎದುರಾದ ನೆಪೋಟಿಸಂ ಪ್ರಶ್ನೆಗೆ ರಿಯಾಕ್ಟ್ ಮಾಡಿದ್ದೆ ಬೇರೆ ರೀತಿ. ಹಾಗಾದ್ರೆ ಮ್ಯಾಂಗೋ ಪಚ್ಚ ಸಕ್ಸಸ್ ಹೈಲೈಟ್ಸ್ ಜೊತೆಗೆ ಕಿಚ್ಚನ ನೆಪೋಟಿಸಂ ಕಿಚ್ಚು ಹೇಗಿತ್ತು ಅನ್ನೋದರ ಡಿಟೇಲ್ಸ್‌ ಇಲ್ಲಿದೆ…

  • ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ.. ಸಕ್ಸಸ್ ಮೀಟ್‌ ಹೈಲೈಟ್ಸ್
  • ಸುದೀಪ್ ಕಾಲು ಮುಟ್ಟಿ ನಮಸ್ಕರಿಸಿದ ಸಂಚಿತ್..!
  • “ನನ್ನ ಮಗ ಇನ್ನು ನಿಮ್ಮ ಮಗ” ಪ್ರಿಯಾ ಸುದೀಪ್ ಭಾವುಕ
  • ಕನ್ನಡದಲ್ಲಿ ನೆಪೋಟಿಸಂ ಇಲ್ಲ, ಬಾಲಿವುಡ್ ಕಥೆ ಇಲ್ಲಿ ಬೇಡ

ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡ್ತಿರೋ ‘ಮ್ಯಾಂಗೋ ಪಚ್ಚ’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಚಿತ್ರತಂಡ ಹಮ್ಮಿಕೊಂಡಿದ್ದ ಸಕ್ಸಸ್ ಮೀಟ್ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗಷ್ಟೇ ಥಿಯೇಟರ್‌ನಲ್ಲಿ ಕಿಚ್ಚನ ಹಿಂದೆ ನಿಂತಿದ್ದ ನಿಗೂಢ ವಿದೇಶಿ ಬಾಡಿಗಾರ್ಡ್‌ನ ಚರ್ಚೆ ಮುಗಿಯುವ ಮುನ್ನವೇ, ಈಗ ಈ ಸಕ್ಸಸ್ ಮೀಟ್‌ನ ವೇದಿಕೆ ಮತ್ತೊಂದು ಬಿಸಿ ಬಿಸಿ ಚರ್ಚೆಗೆ ಸಾಕ್ಷಿಯಾಗಿದೆ. ಚಿತ್ರದ ನಿರ್ಮಾಪಕಿ ಪ್ರಿಯಾ ಸುದೀಪ್, ನಿರ್ದೇಶಕ ವಿವೇಕ್, ನಟ ಸಂಚಿತ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಎಲ್ಲರೂ ಒಂದೇ ವೇದಿಕೆಯಲ್ಲಿ ಹಾಜರಿದ್ದು, ಚಿತ್ರದ ಗೆಲುವಿನ ಸಂಭ್ರಮದ ನಡುವೆಯೇ ಎದುರಾದ ವಿವಾದಗಳಿಗೆ ಖಾರವಾಗಿಯೇ ಉತ್ತರಿಸಿದ್ದಾರೆ.

RelatedPosts

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ADVERTISEMENT
ADVERTISEMENT

ಸಕ್ಸಸ್ ಮೀಟ್‌ನಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕಿ ಪ್ರಿಯಾ ಸುದೀಪ್, ತಮ್ಮ ಮಗ ಸಂಚಿತ್ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿರುವ ಬಗ್ಗೆ ಅತ್ಯಂತ ಭಾವುಕರಾಗಿ ಮಾತನಾಡಿದರು. “ನಮ್ಮ ಸಿನಿಮಾ ಇಂದು ಥಿಯೇಟರ್‌ಗಳಲ್ಲಿ ಮಾತಾಡ್ತಿದೆ, ನಾನು ಜಾಸ್ತಿ ಮಾತಾಡುವುದು ಏನು ಇಲ್ಲ. ಈ ಸಿನಿಮಾದಿಂದ ಸಂಚಿತ್‌ಗೆ ತುಂಬಾ ತಾಯಂದಿರ ಪ್ರೀತಿ ಸಿಕ್ಕಿದೆ, ಅವ್ನು ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾನೆ” ಎಂದು ಹೆಮ್ಮೆಯಿಂದ ಹೇಳಿದ್ದಾರೆ.

ಇತ್ತ ನಾಯಕ ಸಂಚಿತ್ ಸಂಜೀವ್ ವೇದಿಕೆಯಲ್ಲಿ ಮಾತನಾಡುತ್ತಾ ತನ್ನ ಒಂದುವರೆ ವರ್ಷದ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಇದು ಎಂದು ಭಾವುಕರಗಿ ಮಾತಾಡಿದ್ರು ಇದರ ಜೊತೆಗೆ ಕಿಚ್ಚನಿಗೆ ಕೊಟ್ಟ ಗೌರವ ಎಂತದ್ದು ನೀವೇ ಈ ದೃಶ್ಯ ನೋಡಿ.

ಈ ಭಾವುಕ ಕ್ಷಣಗಳ ನಡುವೆ ಪತ್ರಕರ್ತರೊಬ್ಬರು ‘ನೆಪೋಟಿಸಂ’ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಕಿಚ್ಚ ಸುದೀಪ್ ಖಾರವಾಗಿ ಪ್ರತಿಕ್ರಿಯಿಸಿದರು, “ಈ ಪ್ರಶ್ನೆಯನ್ನು ನೀವು ದೊಡ್ಮನೆಗೂ ಕೇಳಬೇಕಿತ್ತು, ಶಿವರಾಜ್ ಕುಮಾರ್ ಅವರಿಗೂ ಯಾಕೆ ಕೇಳಬಾರದು? ಅಷ್ಟೇ ಯಾಕೆ, ಅಂಬಾನಿ ಮಗನಿಗೆ ಯಾಕೆ ನೀವು ಈ ಪ್ರಶ್ನೆ ಕೇಳೋದಿಲ್ಲ?” ಎಂದು ನೇರವಾಗಿಯೇ ಗುಡುಗಿದರು. ದೊಡ್ಮನೆಯ ಶಿವಣ್ಣ ಹಾಗೂ ಅಪ್ಪು ಅವರಿಂದ ಎಷ್ಟೋ ಜನಕ್ಕೆ ಒಳ್ಳೆಯದಾಗಿದೆ, ಅದಕ್ಕೆ ಅವರಲ್ಲಿರೋ ಪ್ರತಿಭೆ ಕಾರಣವೇ ಹೊರತು ನೆಪೋಟಿಸಂ ಅಲ್ಲ ಎಂದು ಚಾಟಿ ಬೀಸಿದರು.

ನನಗೆ ನನ್ನ ಅಪ್ಪ ಇದ್ದಾರೆ, ಸಂಚಿತ್‌ಗೆ ಮಾಮನಾಗಿ ನಾನು ಇದ್ದೀನಿ. ನನ್ನ ಮಗಳಿಗೆ ಸಿಂಗಿಂಗ್ ಇಂಟ್ರೆಸ್ಟ್ ಇದೆ ಬಂದಿದ್ದಾಳೆ, ಇವನಿಗೆ ಆಕ್ಟಿಂಗ್ ಇಷ್ಟ ಬಂದಿದ್ದಾನೆ. ನಮ್ಮ ಮನೆಯಲ್ಲಿ ಇನ್ನು ತುಂಬಾ ಜನ ಅಕ್ಕನ ಮಕ್ಕಳಿದ್ದಾರೆ, ಅವರು ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಸುದೀಪ್ ಕೊನೆಯದಾಗಿ, ಕನ್ನಡ ಚಿತ್ರರಂಗದಲ್ಲಿ ನೆಪೋಟಿಸಂ ಅನ್ನೋ ಪ್ರಶ್ನೆಯೇ ಬರೋದಿಲ್ಲ. ಆ ಬಾಲಿವುಡ್ ಪ್ರಶ್ನೆಗಳನ್ನ ತಂದು ಇಲ್ಲಿ ಕೇಳಬೇಡಿ ಎಂದು ಕಡಾಖಂಡಿತವಾಗಿ ಹೇಳುವ ಮೂಲಕ ನೆಪೋಟಿಸಂ ಚರ್ಚೆಗೆ ಕಿಚ್ಚ ಸುದೀಪ್ ಕಂಪ್ಲೀಟ್ ಆಗಿ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T172225.394

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

by ಶಾಲಿನಿ ಕೆ. ಡಿ
June 6, 2026 - 5:23 pm
0

Untitled design 2026 06 06T171003.991

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

by ಶಾಲಿನಿ ಕೆ. ಡಿ
June 6, 2026 - 5:10 pm
0

Untitled design 2026 06 06T164740.705

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!

by ಶಾಲಿನಿ ಕೆ. ಡಿ
June 6, 2026 - 4:48 pm
0

Untitled design 2026 06 06T162503.079

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
June 6, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T171003.991
    ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
    June 6, 2026 | 0
  • Untitled design 2026 06 06T162503.079
    ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    June 6, 2026 | 0
  • Untitled design 2026 06 06T150613.915
    ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ
    June 6, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version