• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಯುಧ ಪೂಜೆ ಹಿನ್ನೆಲೆ ಇಂಡಸ್ಟ್ರಿಗೆ ಹೊಸ ಆಯುಧ ಎಂಟ್ರಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 30, 2025 - 7:59 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 30t195621.843

ದಸರಾ ಆಯುಧ ಪೂಜೆ ಹಿನ್ನೆಲೆ ಸ್ಯಾಂಡಲ್‌ವುಡ್‌ಗೆ ಹೊಚ್ಚ ಹೊಸ ಆಯುಧ ಎಂಟ್ರಿ ಕೊಟ್ಟಿದೆ. ಅದು ಬೇರಾರೂ ಅಲ್ಲ ಮ್ಯಾಂಗೋ ಪಚ್ಚ ಅಲಿಯಾಸ್ ಸಂಚಿತ್ ಸಂಜೀವ್. ಯೆಸ್.. ಬಾದ್‌ಷಾ ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಚೊಚ್ಚಲ ಚಿತ್ರದ ಟೀಸರ್ ಲಾಂಚ್ ಆಗಿದ್ದು, ಸಖತ್ ಪ್ರಾಮಿಸಿಂಗ್ ಆಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ದಸರಾ ಹಬ್ಬದ ಹಿನ್ನೆಲೆ ರಿಲೀಸ್ ಆಗಿರೋ ಮ್ಯಾಂಗೋ ಪಚ್ಚ ಸಿನಿಮಾದ ಲೇಟೆಸ್ಟ್ ಟೀಸರ್ ದೃಶ್ಯಗುಚ್ಚವಿದು. ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಅಂದ್ರೆ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ಚೊಚ್ಚಲ ಸಿನಿಮಾ. ಇತ್ತೀಚೆಗೆ ಮಗಳ ಜೊತೆ ಮಗ ಅಂತ ಅಳಿಯನನ್ನ ಇಂಟ್ರಡ್ಯೂಸ್ ಮಾಡಿದ್ದ ಬಾದ್‌ಷಾ ಸುದೀಪ್ ಅವರೇ ಈ ಟೀಸರ್‌ನ ಲಾಂಚ್ ಮಾಡಿ ಬೆಸ್ಟ್ ವಿಶಸ್ ಹೇಳಿರೋದು ಇಂಟರೆಸ್ಟಿಂಗ್.

RelatedPosts

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

ADVERTISEMENT
ADVERTISEMENT

ಆಯುಧ ಪೂಜೆ ಹಿನ್ನೆಲೆ ಇಂಡಸ್ಟ್ರಿಗೆ ಹೊಸ ಆಯುಧ ಎಂಟ್ರಿ

ಮೈಸೂರು ಮ್ಯಾಂಗೋ ಪಚ್ಚನ ಸ್ಟೋರಿ ಜೊತೆ ಹಿಸ್ಟರಿ ರಿವೀಲ್

ಆಯುಧ ಪೂಜೆಯ ದಿನವೇ ಸಂಚಿತ್ ಮೊದಲ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಈ ಮೂಲಕ ಚಿತ್ರರಂಗಕ್ಕೆ ಹೊಸ ಆಯುಧ ಸಿಕ್ಕಂತಾಗಿದೆ. ಹೌದು.. ಪಚ್ಚ ಕೂಡ ಕಿಚ್ಚನಂತೆ ಅದೇ ವಾಯ್ಸ್, ಅದೇ ಖದರ್‌ ತೋರಿದ್ದಾರೆ. ಅಂದಹಾಗೆ ಮ್ಯಾಂಗೋ ಪಚ್ಚ ಮೈಸೂರು ಭಾಗದ ಕಥೆ. ಈ ದಸರಾ ಸಂಭ್ರಮದಲ್ಲೇ ಮೈಸೂರು ಭಾಗದ ಕಥೆಯ ಸಣ್ಣ ಝಲಕ್ ತೋರಿಸಿರುವುದು ಚಿತ್ರಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಈಗಾಗಲೇ ಚಿತ್ರದ ಇಂಟ್ರಡಕ್ಷನ್ ಟೀಸರ್ ರಿಲೀಸ್ ಮಾಡಲಾಗಿತ್ತು. ಸಂಚಿತ್ ರೆಟ್ರೋ ಲುಕ್‌ ಕಲಾಭಿಮಾನಿಗಳ ಹೃದಯ ಗೆದ್ದಿತ್ತು. ಇದೀಗ ಭರ್ಜರಿ ಟೀಸರ್ ಅಭಿಮಾನಿಗಳ ನಿದ್ದೆಗೆಡಿಸುವಂತಿದೆ. ಮ್ಯಾಂಗೋ ಪಚ್ಚ ಮೈಸೂರು ಮೂಲದ ಕ್ರೈಂ ಥ್ರಿಲ್ಲರ್ ಸಿನಿಮಾ ಆಗಿದ್ದು, ಬಹುತೇಕ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ. ಸಂಚಿತ್ ಹೂವಿನ ಮಾರ್ಕೆಟ್‌ನಲ್ಲಿ ಸಿಗರೇಟ್ ಸೇದುತ್ತಾ ಎಂಟ್ರಿ ಕೊಡೋ ದೃಶ್ಯ ಕಿಕ್ ಕೊಡ್ತಿದೆ.

ಸುದೀಪ್ ಸೋದರಳಿಯನ ಖದರ್.. ಚಿತ್ರರಂಗಕ್ಕೆ ಭರವಸೆ

ಮಾವ ಕಿಚ್ಚ.. ಅಳಿಯ ಪಚ್ಚ.. ಅದೇ ವಾಯ್ಸ್.. ಅದೇ ಪವರ್

ಔಟ್ ಅಂಡ್ ಔಟ್ ಮಾಸ್ ಎಂಟರ್‌‌ಟೈನ್ಮೆಂಟ್ ಸಿನಿಮಾ ಇದಾಗಿದ್ದು, ಸಂಚಿತ್ ಈ ಸಣ್ಣ ಟೀಸರ್‌‌ನಲ್ಲೇ ನಿರೀಕ್ಷೆ ದುಪ್ಪಟ್ಟು ಮಾಡಿದ್ದಾರೆ. ಮಾವನ ಹಾಗೆ ಸಂಚಿತ್ ಕೂಡ ಚಿತ್ರರಂಗದಲ್ಲಿ ಆರಡಿ ಕಟೌಟ್ ಆಗಿ ಮೆರೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ವಿವೇಕ ನಿರ್ದೇಶನದ ಈ ಸಿನಿಮಾ, 2001 ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳನ್ನ ಆಧರಿಸಿ ತಯಾರಾಗ್ತಿದೆ. ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ಈ ಚಿತ್ರವನ್ನ ನಿರ್ಮಾಣ ಮಾಡ್ತಿವೆ.

ಸಂಚಿತ್ ಮೊದಲ ಸಿನಿಮಾ ಜಿಮ್ಮಿ ಕಾರಣಾಂತರಗಳಿಂದ ಸೆಟ್ಟೇರಲೇ ಇಲ್ಲ. ಆದ್ರೀಗ ಮ್ಯಾಂಗೋ ಪಚ್ಚ ಒಂದೊಳ್ಳೆ ಭರವಸೆ ಮೂಡಿಸಿದೆ. ಇಲ್ಲಿ ಸಂಚಿತ್‌ಗೆ ನಾಯಕಿಯಾಗಿ ನಟಿ ಕಾಜಲ್ ಕುಂದರ್ ಕಾಣಿಸಿಕೊಂಡಿದ್ದು, ತಾರಾಗಣದಲ್ಲಿ ಮಯೂರ್ ಪಟೇಲ್, ವಿಜಯ್ ರಾಘವೇಂದ್ರ ಅವರ ಅಕ್ಕನ ಮಗ ಜಯ್, ಬಿಗ್ ಬಾಸ್ ಖ್ಯಾತಿಯ ಹಂಸ, ಮಾಲಾಶ್ರೀ ಇದ್ದಾರೆ. ಚರಣ್ ರಾಜ್ ಸಂಗೀತ, ಶೇಖರ್ ಚಂದ್ರ ಕ್ಯಾಮೆರಾ ಕೈಚಳಕ ಹಾಗೂ ವಿಶ್ವಾಸ್ ಆರ್ಟ್ ವರ್ಕ್ ಮ್ಯಾಂಗೋ ಪಚ್ಚ ಚಿತ್ರಕ್ಕಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
  • Untitled design 2026 09 20T162645.292
    ‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ
    September 20, 2026 | 0
  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version