• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” ಚಿತ್ರದ ಟ್ರೇಲರ್ ಬಿಡುಗಡೆ

ಮೇ ತಿಂಗಳಲ್ಲಿ ಡಿ.ವಿ.ಜಿ ಅವರ ಬಾಲ್ಯ ಕಥನಾ ಸಿನಿಮಾ ರೂಪದಲ್ಲಿ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 8:24 pm
in ಸಿನಿಮಾ
0 0
0
Cinema

ಹೆಸರಾಂತ ಸಾಹಿತಿ ಡಾ. ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ರಾಮೋಹಳ್ಳಿ ಶ್ರೀಗಳು ಸಾನಿಧ್ಯ ವಹಿಸಿದ್ದರು.

RelatedPosts

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

ಸುದೀಪ್‌ ಸೋದರಳಿಯ ಸಂಚಿತ್ ಸಿನಿಮಾದ ಮೆಲೋಡಿ ಸಾಂಗ್‌ ರಿಲೀಸ್‌: ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ

ADVERTISEMENT
ADVERTISEMENT

ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ನಿರ್ದೇಶಕಿ, ನಟಿ ರೂಪ ಅಯ್ಯರ್, ನಟ ಸುಂದರರಾಜ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗಮೇಶ್ ಉಪಾಸೆ, ನಿರ್ಮಲ ಸಿ ಎಲಿಗಾರ್, ಮಾಜಿ ಶಾಸಕ ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಗಣ್ಯರು ಡಿ.ವಿ.ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಟ್ರೇಲರ್ ಅನಾವರಣ ಮಾಡಿದರು.

ಆರಂಭದಲ್ಲಿ ಆದರ್ಶ್ ಅವರು “ಮಂಕುತಿಮ್ಮನ ಕಗ್ಗ”ದ ನಾಲ್ಕು ಪದ್ಯಗಳನ್ನು ಮನಮುಟ್ಟುವಂತೆ ಹಾಡಿದರು. ನಂತರ ಗಣ್ಯರು ಡಿ.ವಿ.ಜಿ ಅವರ ಬಾಲ್ಯವನ್ನು ಸಿನಿಮಾ ರೂಪಕ್ಕೆ ತಂದಿರುವ ನಿರ್ದೇಶಕ ಹಾಗೂ ನಿರ್ಮಾಪಕರ ಜೊತೆಗೆ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅದಕ್ಕೂ ಮುನ್ನ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಈ ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ ತಿಮ್ಮಣ್ಣ ಮೇಷ್ಟ್ರು. ಸೋದರಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ.

ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ನನಗೆ ಹಾಗೂ ನಿರ್ಮಾಪಕರಿಗೆ ಈ ಚಿತ್ರ ಮಾಡಬೇಕೆನಿಸಿದಾಗ‌ ಗೋಖುಲೆ‌ ಇನ್ಸ್ಟಿಟ್ಯೂಟ್ ಅವರ ಬಳಿ “ಮಂಕುತಿಮ್ಮನ ಕಗ್ಗ”ವನ್ನು ಸಿನಿಮಾ ಮಾಡುತ್ತೇವೆ ಎಂದು ಕೇಳಿದಾಗ ಸಂತೋಷದಿಂದ ಒಪ್ಪಿಗೆ ನೀಡಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮೇ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ರಾಜ ರವಿಶಂಕರ್ ತಿಳಿಸಿದರು.

ಹಲವು ವರ್ಷಗಳಿಂದ ಪ್ರಸಾದನ ಕಲಾವಿದನಾಗಿ ಕನ್ನಡ ಚಿತ್ರರಂಗದಲ್ಲಿದ್ದೇನೆ. ಇಪ್ಪತ್ತು ವರ್ಷಗಳ ಹಿಂದೆ ” ಅವಳೆ ನನ್ನ ಗೆಳತಿ” ಚಿತ್ರ ನಿರ್ಮಾಣ ಮಾಡಿದ್ದೆ. ಇದು ಎರಡನೇ ಚಿತ್ರ. ಡಿ.ವಿ.ಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ ಎಂದು ನಿರ್ಮಾಪಕ ಶಿವಕುಮಾರ್ ತಿಳಿಸಿದರು.

ತಿಮ್ಮಣ್ಣ ಮೇಷ್ಟ್ರು ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು ಹಿರಿಯ ನಟ ರಾಮಕೃಷ್ಣ. ಚಿತ್ರದಲ್ಲಿ ನಟಿಸಿರುವ ಭವ್ಯಶ್ರೀ ರೈ, ರವಿನಾರಾಯಾಣ್, ಓಂ ಸಾಯಿಪ್ರಕಾಶ್, ಮಾಸ್ಟರ್ ರಣವೀರ್ ಹಾಗೂ ಸಂಗೀತ ನಿರ್ದೇಶಕ ಎ.ಟಿ.ರವೀಶ್ ಮುಂತಾದವರು “ಮಂಕುತಿಮ್ಮನ ಕಗ್ಗ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T132824.093

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
January 15, 2026 - 1:30 pm
0

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T132824.093
    ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ
    January 15, 2026 | 0
  • Untitled design 2026 01 15T115150.718
    ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್
    January 15, 2026 | 0
  • Untitled design 2026 01 15T112506.543
    ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು
    January 15, 2026 | 0
  • Untitled design 2026 01 14T214231.101
    ಸುದೀಪ್‌ ಸೋದರಳಿಯ ಸಂಚಿತ್ ಸಿನಿಮಾದ ಮೆಲೋಡಿ ಸಾಂಗ್‌ ರಿಲೀಸ್‌: ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ
    January 14, 2026 | 0
  • Untitled design 2026 01 14T163301.081
    ಟಾಕ್ಸಿಕ್‌ ಚಿತ್ರದಲ್ಲಿ ಯಶ್‌ ಜೊತೆ ರೋಮ್ಯಾನ್ಸ್ ಮಾಡಿದ್ದ ಬೀಟ್ರಿಜ್‌ನ ಇನ್‌ಸ್ಟಾಗ್ರಾಮ್‌ ಅಕೌಂಟ್‌ ಡಿಲೀಟ್..!
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version