• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮರಳಿ ಮನಸಾಗಿದೆ’ ಚಿತ್ರದ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 10:36 pm
in ಸಿನಿಮಾ
0 0
0
2222 (14)

ಮರಳಿ ಮನಸಾಗಿದೆ ಸಿನಿಮಾ ಬಹುತೇಕ ಕರಾವಳಿಯ ಕಲಾವಿದರನ್ನು ಒಳಗೊಂಡಿರುವ ಹಾಗೂ ಚಿತ್ರೀಕರಣ ಕೂಡ ಬಹುತೇಕ ಭಾಗ ಕರಾವಳಿ ಭಾಗದಲ್ಲೇ ಮುಗಿಸಿ ನಿರ್ಮಾಣವಾಗುತ್ತಿರುವ ಮನೋಜ್ಞ ಚಿತ್ರವಿದು. ಚಿತ್ರದ ‘ಏನಿದೆನು ಈ ಕಂಪನ’ ಹಾಡಿನ ಅದ್ದೂರಿ ಬಿಡುಗಡೆ ಕಾರ್ಯಕ್ರಮ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ನಡೆಯಿತು.

ವಿಶೇಷವಾಗಿ ಕರಾವಳಿಯ ಪ್ರಕೃತಿ ಸೊಬಗಿನ ಸುಂದರ ತಾಣಗಳನ್ನು ಅತ್ಯಂತ ನವೀರಾಗಿ ಸೆರೆಹಿಡಿಯಲಾಗಿರುವ ಈ ಚಿತ್ರದ‌ ಮುಖ್ಯಪಾತ್ರದಲ್ಲಿ ಪುತ್ತೂರಿನ ಅರ್ಜುನ್‌ ವೇದಾಂತ್‌ ಕಾರ್ಯಕ್ರಮದಲ್ಲಿ ಮಾತನಾಡಿ ಈಗಾಗಲೇ ತುಳು, ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡು ಮರಳಿ ಮನಸಾಗಿದೆ ನನ್ನ ಬದುಕಿನ ಅದ್ಭುತ ಚಿತ್ರವಾಗಲಿದೆ ಎಂದರು.

RelatedPosts

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ADVERTISEMENT
ADVERTISEMENT

ನಿರೀಕ್ಷಾ ಶೆಟ್ಟಿ, ಹಾಗೂ ಸ್ಮೃತಿ ವೆಂಕಟೇಶ್, ನಾಯಕಿಯರು. ಮೂಲತಃ ಕಾರ್ಕಳದವರೇ ಆಗಿರುವ ನಾಗರಾಜ್‌ ಶಂಕರ್‌ ಕಥೆ, ಚಿತ್ರಕಥೆ, ಸಂಭಾಷಣೆ,ನಿರ್ದೇಶನ ಹಾಗೂ ಮುದೇಗೌಡ್ರು ನವೀನ ಕುಮಾರ್‌ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಾಣದಲ್ಲಿ. ಸಂಗೀತ ವಿನು ಮನಸು, ಛಾಯಾಗ್ರಾಹನಾ ಹಾಲೇಶ್ ಎಸ್, ಸಂಕಲನ ಹರೀಶ್ ಕೊಮ್ಮೆ, ನೃತ್ಯ ನಿರ್ದೇಶನ ಹೈಟ್ ಮಂಜು ಇವರೆಲ್ಲರ ಸಮಾಗಮದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ.

ಚಿತ್ರದಲ್ಲಿನ ಸುಮಧುರ ಹಾಡುಗಳು (ಎದುರಿಗೆ ಬಂದರೆ ಹೃದಯಕೆ ತೊಂದರೆ, ಸುಳಿ ಮಿಂಚು, ಏನಿದೇನು ಈ ಕಂಪನ ) ಚಿತ್ರ ಬಿಡುಗಡೆಗೆ ಮುನ್ನವೇ ಭಾರಿ ಮೆಚ್ಚುಗೆ ಗಳಿಸಿ ಭರವಸೆ ಮೂಡಿಸಿದೆ. ಕಥೆ, ದೃ‍ಶ್ಯ, ಸಾಹಸ, ಸಾಹಿತ್ಯ, ಸಂಗೀತ ಎಲ್ಲವೂ ಸೊಗಸಾಗಿದ್ದು ಪ್ರೇಕ್ಷಕರನ್ನು ಥಿಯೇಟರ್‌ನತ್ತ ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಂಗಾರು ಮಳೆ ಚಿತ್ರದಂತೆ ಯಶಸ್ವಿಯಾಗಲಿದೆ ಎಂಬ ದೃಢ ವಿಶ್ವಾಸ ಚಿತ್ರ ವಿಮರ್ಶಕರದ್ದಾಗಿದೆ.

ಭೋಜರಾಜ್ ವಾಮಂಜರು ಮಾತನಾಡುತ್ತಾ ಕಥೆಯೇ ಈ ಸಿನಿಮಾದ ದೊಡ್ಡ ಪ್ಲಸ್ ಪಾಯಿಂಟ್ ನನ್ನ ಪಾತ್ರ ತುಂಬಾ ವಿಶೇಷವಾಗಿದೆ ಎರಡು ರೀತಿಯ ಪಾತ್ರಗಳನ್ನು ನಿಬಸಿದ್ದೇನೆ ಚಿತ್ರ ದೊಡ್ಡ ಮಟ್ಟದ ಗೆಲುವನ್ನು ಸಾದಿಸಲಿದೆ, ಚಿತ್ರ ತಂಡಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು.

ಈ ಚಿತ್ರದಲ್ಲಿ ಮತ್ತೊಂದು ಬಹುಮುಖ್ಯ ಪಾತ್ರವನ್ನು ಮಾಡಿರುವ ಕಾಂತಾರ ಚಿತ್ರದ ಮೂಲಕ ಬಹು ದೊಡ್ಡ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಮಾನಸಿ ಸುಧೀರ್ ಮಾತನಾಡಿ ತುಂಬಾ ವರುಷಗಳ ನಂತರ ಯಾವುದೇ ಮುಜುಗರ ಇಲ್ಲದೆ ಕುಟುಂಬ ಸಮೇತರಾಗಿ ಥಿಯೇಟರ್ ಗೆ ಹೋಗಿ ನೋಡುವಂತಹ ಒಂದೊಳ್ಳೆ ಅದ್ಭುತ ಸಿನಿಮಾವಾಗಲಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆ ಹಾಗೂ ಧ್ವನಿಸುರುಳಿ ಬಿಡುಗಡೆ ಮಾಡಿ ನಮ್ಮೂರಿನ ಕಲಾವಿದರಿಗೆ ಹಾಗೂ ಚಿತ್ರ ತಂಡಕ್ಕೆ ಕರಾವಳಿ ಜನತೆಯ ಬೆಂಬಲವಿರಲಿ. ಪ್ರೋತ್ಸಾಹವಿರಲಿ. ಚಿತ್ರದ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ ಮರಳಿ ಮನಸಾಗಿದೆ ಚಿತ್ರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ಸಿನಿಮಾವು ಶತದಿನ ಆಚರಿಸುವಂತಾಗಲಿ ಎಂಬದಾಗಿ ಉಡುಪಿ ಶಾಸಕರಾದ ಶ್ರೀ ಯಶ್ ಪಲ್ ಸುವರ್ಣ ಹಾರೈಸಿದರು. ಕಾರ್ಯಕ್ರಮದಲ್ಲಿ ಭಾರತಿ ಶೆಟ್ಟಿ, ಮೋಹಿನಿ ನಾಯಕ್, ಗೀತಾಂಜಲಿ ಎಂ ಸುವರ್ಣ, ರೋಹನ್,ಆಶಿತ್ ಸುಬ್ರಹ್ಮಣ್ಯ,ವಿಜಯ ಕುಮಾರ್ ಉಪಸ್ಥಿತರಿದ್ದರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version