• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮರಳಿ ಮನಸಾಗಿದೆ” ಚಿತ್ರದ “ಓಡುವ ನದಿಗೆ” ಹಾಡು ಬಿಡುಗಡೆಗೊಳಿಸಿದ ನಟಿ ಪ್ರೇಮ

"ಮರಳಿ ಮನಸಾಗಿದೆ" ಚಿತ್ರದ ಕೊನೆಯ ಹಾಡಿಗೆ ಪ್ರೇಕ್ಷಕರ ಮೆಚ್ಚುಗೆ!

admin by admin
September 12, 2025 - 7:35 pm
in ಸಿನಿಮಾ
0 0
0
0 (7)

ಬೆಂಗಳೂರು: ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್.ಓ. ಮತ್ತು ತೆಲಿಗಿ ಮಲ್ಲಿಕಾರ್ಜುನಪ್ಪ ಅವರ ಚೊಚ್ಚಲ ನಿರ್ಮಾಣದ “ಮರಳಿ ಮನಸಾಗಿದೆ” ಚಿತ್ರದ ನಾಲ್ಕನೇ ಮತ್ತು “ಓಡುವ ನದಿಗೆ” ಎಂಬ ಕೊನೆಯ ಹಾಡನ್ನು ಕನ್ನಡದ ಖ್ಯಾತ ನಟಿ ಪ್ರೇಮ ಅವರು ಬಿಡುಗಡೆಗೊಳಿಸಿ, ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದಾರೆ. ಈ ಸುಮಧುರ ಗೀತೆಯನ್ನು ಹೆಸರಾಂತ ಸಾಹಿತಿ ಕೆ. ಕಲ್ಯಾಣ್ ಬರೆದಿದ್ದು, ಅನುರಾಧ ಭಟ್ ಹಾಡಿದ್ದಾರೆ, ಮತ್ತು ವಿನು ಮನಸು ಸಂಗೀತ ಸಂಯೋಜನೆ ಮಾಡಿದ್ದಾರೆ.

A2 ಮ್ಯೂಸಿಕ್ ಮೂಲಕ ಬಿಡುಗಡೆಯಾದ ಈ ಚಿತ್ರದ ನಾಲ್ಕು ಹಾಡುಗಳು ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಪಡೆದಿವೆ. “ಓಡುವ ನದಿಗೆ” ಹಾಡು ಕೂಡ ಜನಮನ ಗೆದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಯನ್ನು ಕಾಣುತ್ತಿದೆ. ಈ ಚಿತ್ರವು ಯುವ ಜನರಿಗೆ ಹತ್ತಿರವಾದ ಕಥಾಹಂದರವನ್ನು ಹೊಂದಿದ್ದು, ಸಂಬಂಧಗಳ ಮೌಲ್ಯವನ್ನು ಒತ್ತಿಹೇಳುವ ಕೌಟುಂಬಿಕ ಚಿತ್ರವಾಗಿದೆ.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

Marali Manasagide: ಮರಳಿ ಮನಸಾಗಿದೆ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ ಶಾಸಕ  ಅಶ್ವತ್ಥ ನಾರಾಯಣ್

ಚಿತ್ರದ ಚಿತ್ರೀಕರಣವು ಮುಕ್ತಾಯವಾಗಿದ್ದು, ಪೋಸ್ಟ್-ಪ್ರೊಡಕ್ಷನ್ ಕಾರ್ಯವು ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಲಿದೆ. ನಿರ್ದೇಶಕ ನಾಗರಾಜ್ ಶಂಕರ್ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಮತ್ತು ಸಂಭಾಷಣೆ ಬರೆದಿದ್ದು, ವಿನು ಮನಸು ಸಂಗೀತ, ಹಾಲೇಶ್ ಎಸ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ, ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನ, ಮತ್ತು ವಿಜಯ್ ಕುಮಾರ್ ಅವರ ನಿರ್ಮಾಣ ಮೇಲ್ವಿಚಾರಣೆಯನ್ನು ಹೊಂದಿದೆ.

Whatsapp image 2025 09 12 at 6.35.06 pmಚಿತ್ರದ ತಾರಾಬಳಗದಲ್ಲಿ ಅರ್ಜುನ್ ವೇದಾಂತ್, ನಿರೀಕ್ಷಾ ಶೆಟ್ಟಿ, ಸ್ಮೃತಿ ವೆಂಕಟೇಶ್, ಟಿ.ಎಸ್. ನಾಗಭರಣ, ಸ್ವಾತಿ, ಸಂಗೀತ, ಮಾನಸಿ ಸುಧೀರ್, ಭೋಜರಾಜ್ ವಾಮಂಜೂರ್, ಸೀರುಂಡೆ ರಘು ಮುಂತಾದವರು ನಟಿಸಿದ್ದಾರೆ.

ದಾವಣಗೆರೆಯಲ್ಲಿ 'ಮರಳಿ ಮನಸಾಗಿದೆ' ಸಿನೆಮಾ ಮಹೂರ್ತ – Kannada news- suddiDina  (ಸುದ್ದಿ ದಿನ) | kannada Live news | Karnataka news | ಕನ್ನಡ ನ್ಯೂಸ್ | Kannada  News Portal

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

Untitled design 2026 07 21T184330.990

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

by ಶಾಲಿನಿ ಕೆ. ಡಿ
July 21, 2026 - 6:48 pm
0

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version