• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಲ್ಯಾಣ ಕರ್ನಾಟಕದ ಸಿನಿಪ್ರಿಯರ ಹೃದಯದಲ್ಲಿ ಸುಳಿಮಿಂಚ ಹರಿಸಿದ ಮರಳಿ ಮನಸಾಗಿದೆ

admin by admin
March 27, 2025 - 2:58 pm
in ಸಿನಿಮಾ
0 0
0
Film (81)

ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರದ ಎರಡನೇ ಹಾಡನ್ನು
ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸುಲಫಲ ಮಠ ಇವರು ಮಾರ್ಚ್ 23 ರಂದು ಕಲ್ಬುರ್ಗಿ ನಗರದ ಸಂಗಮ ಥಿಯೇಟರ್ ನಲ್ಲಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮತನಾಡಿದರು.

Whatsapp image 2025 03 27 at 12.53.44 pm (1)

RelatedPosts

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ADVERTISEMENT
ADVERTISEMENT

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ದಾವಲಸಾಬ ಕಮತಗಿ ಗುತ್ತೆದಾರ, ಪ್ರಕಾಶ ಯಂಕಂಚಿ ಉದ್ದಿಮೆದಾರರು, ಬಸವರಾಜ ಬೂದಿಹಾಳ, ಬಸವರಾಜ ಗುಂಡಲಗೆರಿ, ಕಲಬುರ್ಗಿಅವ್ವಣ್ಣ ಮ್ಯಾಕೇರಿ.ನೀಲಕಂಠ ಮುಲಗೆ, ಶಿವಾನಂದ ಹೊನ್ನಗುಂಟಿ, ಸಿದ್ದು ನಾಗೂರು ಹಾಗೂ ಮರಳಿ ಮನಸಾಗಿದೆ ಚಿತ್ರ ತಂಡ ಉಪಸ್ಥಿತರಿದ್ದರು.

ಇದೊಂದು ಸಂಗೀತ ಪ್ರಧಾನ ಚಿತ್ರ. ವಿನು ಮನಸು ಸಂಗೀತ ನೀಡಿರುವ ಸುಮಧುರ ಹಾಡುಗಳು‌ ಈ ಚಿತ್ರದಲ್ಲಿದೆ. ಆ ಪೈಕಿ “ಸುಳಿಮಿಂಚು ಕಣ್ಣ ಒಳಗೆ” ಎಂಬ ಚಿತ್ರದ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಹರೀಶ್ ಎಸ್. ಎಂ ಅವರು ಬರೆದಿರುವ ಈ ಹಾಡನ್ನು ಶಶಾಂಕ್ ಶೇಷಾಗಿರಿ ಹಾಗೂ ಈಶ ಸುಚಿ ಹಾಡಿದ್ದಾರೆ. ಇನ್ನು‌ ಇದೊಂದು ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಚಿತ್ರವೂ ಹೌದು ಎಂದು ನಿರ್ದೇಶಕ ನಾಗರಾಜ್ ಶಂಕರ್ ತಿಳಿಸಿದರು.

Whatsapp image 2025 03 27 at 12.53.44 pm

ನಿರ್ಮಾಪಕರಾದ ಮುದೇಗೌಡ ನವೀನ್ ಕುಮಾರ್ ಆರ್. ಓ ಅವರು ಮಾತನಾಡಿ, ನಾನು ಮೂಲತಃ ಮಧ್ಯಕರ್ನಾಟಕದವನು ಹಾಗೂ ಈ ಚಿತ್ರದ ಚಿತ್ರೀಕರಣ ದಾವಣಗೆಯಿಂದ ಆರಂಭವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಸಂದರ್ಭದಲ್ಲಿ ಸಹಕಾರ ನೀಡಿದ ಕಲ್ಬುರ್ಗಿ ಜನತೆಗೆ ಶುಭ ಕೋರಿದರು. ಮುಂದೆ ಏಪ್ರಿಲ್ 12 ರಂದು ಉಡುಪಿಯಲ್ಲಿ ಮೂರನೇ ಹಾಡಿನ ಅನಾವರಣವಾಗಲಿದೆ ಎಂದು ತಿಳಿಸಿದರು.

Whatsapp image 2025 03 27 at 12.53.43 pm (1)

ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ನಿರೀಕ್ಷಾ ಶೆಟ್ಟಿ ಹಾಗೂ ಸ್ಮೃತಿ ವೆಂಕಟೇಶ್. ಆ ಪೈಕಿ ಸಮಾರಂಭ ಉಪಸ್ಥಿತರಿದ್ದ ಸ್ಮೃತಿ ತಮ್ಮ ಪಾತ್ರದ ಬಗ್ಗೆ ಹೇಳಿದರು. ತಂಡದ ವಿಜಯ್ ಕುಮಾರ್, ಆಶಿತ್ ಸುಬ್ರಮಣ್ಯ, ಸಂಜಯ್ ಉಮ್ರಾನಿ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 4:43 pm
0

Untitled design (48)

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 4:31 pm
0

Untitled design (46)

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

by ಕವಿತಾ
September 9, 2026 - 4:09 pm
0

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version