• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಾರ್ಕ್’ಗೆ 25 ದಿನದ ಸಂಭ್ರಮ..ಒಟಿಟಿಗೆ ಬರಲು ಕಿಚ್ಚನ ಸಿನಿಮಾ ರೆಡಿ

25 ದಿನ ಪೂರೈಸಿದ ಕಿಚ್ಚನ ಮಾರ್ಕ್..ಒಟಿಟಿಗೆ ಎಂಟ್ರಿಗೂ ರೆಡಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 9:23 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 19T212032.683

ಕಳೆದ ವರ್ಷಾಂತ್ಯದಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಡುಗಡೆಯಾದ ಕಿಚ್ಚನ ”ಮಾರ್ಕ್” ಸಿನಿಮಾ ಥಿಯೇಟರ್ ಅಂಗಳದಲ್ಲಿ ಭರ್ಜರಿ ಸೌಂಡ್ ಮಾಡಿತ್ತು. ಬಾಕ್ಸಾಫೀಸ್‌ನಲ್ಲಿ ಒಳ್ಳೆ ಕಲೆಕ್ಷನ್ ಮಾಡಿದ್ದ ಈ ಚಿತ್ರವೀಗ 25 ದಿನ ಪೂರೈಸಿದೆ. ಈ ಸಂಭ್ರಮದ‌ ನಡುವೆ ಮಾರ್ಕ್ ಒಟಿಟಿ ಎಂಟ್ರಿಗೂ ಸಜ್ಜಾಗಿದೆ.

ಮಾರ್ಕ್ ಒಟಿಟಿ‌ ಎಂಟ್ರಿ ಯಾವಾಗ?

RelatedPosts

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT

ಮಾರ್ಕ್ ಚಿತ್ರ ಓಟಿಟಿಗೆ ಬರ್ತಿದೆ. ಇದೇ ಜನವರಿ-23 ರಿಂದಲೇ ಜೀಯೋ ಹಾಟ್‌ಸ್ಟಾರ್ ಸ್ಟ್ರೀಮಿಂಗ್ ಆಗುತ್ತಿದೆ. ಥಿಯೇಟರ್ ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಮಾರ್ಕ್ ಕಣ್ತುಂಬಿಕೊಳ್ಳಬಹುದು.

ಮಾರ್ಕ್ ನಲ್ಲಿ ಕಿಚ್ಚನ ಆಕ್ಟಿಂಗ್, ಮ್ಯಾನರಿಸಂ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿತ್ತು. ಟೈಟ್ ಆದ ಚಿತ್ರಕತೆ ಹೊಂದಿರುವ ‘ಮಾರ್ಕ್’ ಸಿನಿಮಾವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ‌ ಮಾಡಿದ್ದರು. ಈ ಹಿಂದೆ‌ ಕಿಚ್ಚನಿಗೆ ‘ಮ್ಯಾಕ್ಸ್’ ಸಿನಿಮಾ ಮಾಡಿ ಯಶಸ್ಸು ಕಂಡಿದ್ದರು.

ಈ ಸಿನಿಮಾದಲ್ಲಿ ಸುದೀಪ್ ಜೊತೆ ತಮಿಳಿನ ಯೋಗಿ ಬಾಬು, ಮಲಯಾಳಂನ ಶೈನ್ ಟಾಮ್ ಚಾಕೊ, ನವೀನ್ ಚಂದ್ರ , ನಿಶ್ವಿಕಾ ನಾಯ್ಡು, ರೋಶಿಕಾ ನಟಿಸಿದ್ದರು. ಸತ್ಯಜ್ಯೋತಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ ಬ್ಯಾನರ್ ‌ನಡಿ ಮಾರ್ಕ್ ಸಿನಿಮಾ‌ ನಿರ್ಮಾಣವಾಗಿತ್ತು.

ಕ್ರಿಸ್ಮಸ್ ರೇಸ್‌ನಲ್ಲಿ ಗೆದ್ದ ‘ಮಾರ್ಕ್’..ಕಿಚ್ಚನ ಚಿತ್ರದ‌ ಮೊದಲ ವಾರದ ಕಲೆಕ್ಷನ್ ಎಷ್ಟು ಗೊತ್ತಾ?

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕ್ರಿಸ್‌ಮಸ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ‌ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆ‌ ಕಮಾಯಿ ಮಾಡಿದೆ.

ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ‌ 35ಕೋಟಿ ಗಳಿಕೆ ಮಾಡಿದೆ. ವೀಕೆಂಡ್ ನಲ್ಲಿ ಮಾತ್ರವಲ್ಲದೆ ಸೋಮವಾರವೂ ಕಿಚ್ಚನ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.‌

ಸಿನಿಮಾ ವಿಮರ್ಶಕರು ಹಾಗೂ ವಿತರಕರು ಮಾರ್ಕ್ ಸಿನಿಮಾವನ್ನು ಕಮರ್ಷಿಯಲ್ ಹಿಟ್ ಎಂದು ಶ್ಲಾಘಿಸಿದ್ದಾರೆ. ಹಿಂದಿ ಹಾಗೂ ಹಾಲಿವುಡ್ ಸಿನಿಮಾಗಳಿಗೆ ಟಕ್ಕರ್ ಕೊಟ್ಟು ದೊಡ್ಡ ಮಟ್ಟದ ಗೆಲುವನ್ನು‌ ಕಿಚ್ಚನ ಸಿನಿಮಾ ಪಡೆದುಕೊಂಡಿದೆ.

ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ದಾವಣಗೆರೆ ಮತ್ತು ಚಾಮರಾಜನಗರದಾದ್ಯಂತದ ಹಲವಾರು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ನಾಲ್ಕನೇ ದಿನವೂ ಹೌಸ್‌ಫುಲ್ ಪ್ರದರ್ಶನಗಳನ್ನು ಕಂಡಿದೆ.

ಕಿಚ್ಚನ ಸ್ವಾಗ್, ಸ್ಟೈಲು, ಆಟಿಟ್ಯೂಡ್ ಕಂಡು ಚಿತ್ರರಸಿಕರು ಫಿದಾ ಆಗಿದ್ದಾರೆ. ಮ್ಯಾಕ್ಸ್ ಬಳಿಕ ಮತ್ತೊಮ್ಮೆ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಬೆಳ್ಳಿಪರದೆ ಮೇಲೆ‌ ಮೋಡಿ‌ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version