• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುದ್ಧಕ್ಕೆ ಸಿದ್ಧ.. ಮಾತಿಗೆ ಬದ್ಧ ಎಂದರೇಕೆ ಬಾದ್ ಷಾ..?

ಫ್ಯಾನ್ಸ್​ಗೆ ಕಿಚ್ಚನ ಸ್ವೀಟ್​ ಸಂದೇಶ.. 25ಕ್ಕೆ ಮಾರ್ಕ್​​ ರಿಲೀಸ್​ ಫಿಕ್ಸ್​​

admin by admin
December 21, 2025 - 5:40 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (44)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಮ್ಯಾಕ್ಸ್​ ಸಿನಿಮಾ ಖ್ಯಾತಿಯ ತಮಿಳಿನ ವಿಜಯ್ ಕಾರ್ತಿಕೇಯನ್ ನಿರ್ದೇಶನದ ‘ಮಾರ್ಕ್’ ಸಿನಿಮಾ ಈ ವಾರ ಬಿಡುಗಡೆ ಆಗ್ತಿದೆ. ಕೊಟ್ಟ ಮಾತಿಗೆ ಬದ್ಧರಾಗಿ ಡಿಸೆಂಬರ್ 25ಕ್ಕೆ ಬರ್ತಿದೀವಿ ಅಂತ ಕಿಚ್ಚ ಹುಬ್ಬಳ್ಳಿಯಲ್ಲಿ ಅಬ್ಬರಿಸಿದ್ದಾರೆ. ಈಗಾಗಲೇ ಸಾಂಗ್ಸ್, ಟ್ರೈಲರ್ ಹಿಟ್ ಆಗಿ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಪ್ರೀ ರಿಲೀಸ್ ಈವೆಂಟ್ ಕೂಡ ಗಂಡು ಮೆಟ್ಟಿದ ನಾಡಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ವೇಳೆ ಕಿಚ್ಚ ಸುದೀಪ್ ಒಂದು ಖಡಕ್ ಕೌಂಟರ್ ಕೊಟ್ಟಿದ್ದಾರೆ.. ಅದು ಯಾರಿಗೆ..? ಯಾಕೆ..? ಏನಿದರ ಗುಟ್ಟು..ಇಲ್ಲಿದೆ ನೋಡಿ ಇದರ ಸಂಪೂರ್ಣ ಮಾಹಿತಿ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಹುಬ್ಬಳ್ಳಿಯ ಮಾರ್ಕ್​​ ಹವಾ ಹುಚ್ಚೆದ್ದು ಕುಣಿದ ಫ್ಯಾನ್ಸ್​

ಕಿಚ್ಚನಿಗೆ ಸಾಥ್ ಕೊಟ್ಟ ಯುವ ಪಡೆ.. ಮಾರ್ಕ್ ಆರ್ಭಟ ಶುರು

ಯುದ್ಧಕ್ಕೆ ಸಿದ್ಧ.. ಮಾತಿಗೆ ಬದ್ಧ ಎಂದರೇಕೆ ಬಾದ್ ಷಾ..?

ಮ್ಯಾಕ್ಸ್ ಕಾಂಬಿನೇಷನ್‌ನಲ್ಲಿ ‘ಮಾರ್ಕ್’ ಸಿನಿಮಾ ನಿರ್ಮಾಣವಾಗಿದೆ. ಬಹುಕೋಟಿ ವೆಚ್ಚದಲ್ಲಿ ಬಹಳ ಅದ್ಧೂರಿಯಾಗಿ ಆಕ್ಷನ್ ಥ್ರಿಲ್ಲರ್ ಕಥೆ ಕಟ್ಟಿಕೊಡಲಾಗಿದೆ. ಪೊಲೀಸ್ ಆಫೀಸರ್ ಅಜಯ್ ಮಾರ್ಕಂಡೆಯನಾಗಿ ಆಗಿ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ. ಅಕುಲ್ ಬಾಲಾಜಿ ನಿರೂಪಣೆಯಲ್ಲಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹುಬ್ಬಳಿಯ ನೆಹರು ಮೈದಾನದಲ್ಲಿ ನಡೆದಿದೆ. ಈ ವೇಳೆ ಕಿಚ್ಚನ ಆಪ್ತ ಸ್ನೇಹಿತರು ಇವೆಂಟ್ ನಲ್ಲಿ ಭಾಗಿಯಾಗಿ ಬೆಸ್ಟ್ ವಿಶ್ ಹೇಳಿದ್ದಾರೆ

ಇನ್ನು ಸುದೀಪ್ ಗಾಗಿ ಮಾಜಿ ಬಿಗ್ ಬಾಸ್ ಸ್ಪರ್ದಿಗಳಾದ ವಿನಯ್ ಗೌಡ, ಸಾನ್ಯ ಐಯರ್, ಚಂದನ್, ತ್ರಿವಿಕ್ರಂ, ಉಗ್ರಂ ಮಂಜು, ರಾಜೀವ್ ಸೇರಿದಂತೆ ಹಲವು ನಟ ನಟಿಯರು ಕಿಚ್ಚನ ಹಾಡಿಗೆ ಕುಣಿತ ಹಾಕಿ ಇವೆಂಟ್ ಗೆ ಕಲೆ ತಂದರು.

ಹುಬ್ಬಳ್ಳಿಯಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿ ಈವೆಂಟ್ ನಡೆದಿದ್ದು,  ಸುದೀಪ್ ಸೇರಿ ಇಡೀ ಚಿತ್ರತಂಡ ಭಾಗಿ ಆಗಿ ಪ್ರಚಾರ ಮಾಡಿದೆ. ವೇದಿಕೆಯಲ್ಲಿ ಮಾತನಾಡಿದ ನಟ ಸುದೀಪ್ ತಮ್ಮ ಚಿತ್ರಕ್ಕೆ ನೆಗೆಟಿವ್ ಪ್ರಚಾರ ಮಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ. ಯುದ್ಧಕ್ಕೆ ನಾವು ಸಿದ್ಧ, ಯಾಕಂದ್ರೆ ನಾವು ಮಾತಿಗೆ ಬದ್ಧ ಎಂದು ಖಡಕ್ ಆಗಿ ಹೇಳಿದ್ದಾರೆ.

 

ಫ್ಯಾನ್ಸ್​ಗೆ ಕಿಚ್ಚನ ಸ್ವೀಟ್​ ಸಂದೇಶ.. 25ಕ್ಕೆ ಮಾರ್ಕ್​​ ರಿಲೀಸ್​ ಫಿಕ್ಸ್​​

ನೆಗೆಟಿವ್ ಕಾಮೆಂಟ್ ಮಾಡುವವರಿಗೆ ಕಿಚ್ಚ ಓಪನ್ ಚಾಲೆಂಜ್..!

ಹುಬ್ಬಳ್ಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ

ಬಳಿಕ ಮಾತು ಮುಂದುವರೆಸಿದ ಕಿಚ್ಚ ನೆಗೆಟಿವ್ ಕಾಮೆಂಟ್ ಮಾಡುವವರಿಗೆ ಸವಾಲು ಹಾಕಿದ್ದಾರೆ. ಕೆಲವು ಬಾರಿ ನನ್ನಿಂದ ನಿಮ್ಮ ಮೇಲೆ ಕಲ್ಲಿನ ಏಟುಗಳು ಬೀಳುತ್ತೆ…ತಡೆಯುವಷ್ಟು ತಡೆಯಿರಿ. ಮಾತನಾಡುವ ಸಮಯದಲ್ಲಿ ಮಾತಾಡಿ. ಡಿಸೆಂಬರ್ 25ಕ್ಕೆ ಪರದೆ ಮುಂದೆ ನೀವು ಕೂಗುವ ಕೂಗು ನನಗೆ ಬೆಂಗಳೂರಿನಲ್ಲಿ ಕೇಳಿಸಬೇಕು ಎಂದು ಸುದೀಪ್ ಹೇಳಿದ್ದಾರೆ.

ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಆಗೋದು ಗೊತ್ತೇ ಇದೆ. ‘ಮಾರ್ಕ್’ ಚಿತ್ರಕ್ಕೂ ಪೆಟ್ಟು ಕೊಡಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಇಂತವರಿಗೆ ಸುದೀಪ್ ಕೌಂಟರ್ ಕೊಟ್ಟಿದ್ದಾರೆ ಅಷ್ಟೇ. ಇದು ತಮಿಳು ಕಲಾವಿದರು, ತಂತ್ರಜ್ಞರು ಮಾಡಿರುವ ಸಿನಿಮಾ ಹಾಗಾಗಿ ನೋಡಬಾರದು ಎಂದು ಪೋಸ್ಟ್‌ಗಳು ವೈರಲ್ ಆಗ್ತಿದೆ. ಅದೇ ಕಾರಕ್ಕೆ ಹುಬ್ಬಳ್ಳಿಯಲ್ಲಿ ಈವೆಂಟ್ ಮಾಡಿ ಇದು ಕನ್ನಡ ಸಿನಿಮಾ ಎಂದು ಸುದೀಪ್ ಸಾರಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಮಾರ್ಕ್​ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಂತೆ ಸಿನಿಮಾದ ಟಿಕೆಟ್ ಬುಕಿಂಗ್ ಓಪನ್ ಆಗಿದೆ. ಮಾತ್ರವಲ್ಲದೆ ಬುಕಿಂಗ್ ಓಪನ್ ಆದ ಮೂರೇ ನಿಮಿಷಕ್ಕೆ 45 ಥೀಯೇಟರ್ ಗಳಲ್ಲಿ ಟಿಕೆಟ್ಸ್ ಸೋಲ್ಡ್ ಔಟ್ ಆಗಿ ಹೊಸ ರೆಕಾರ್ಡ್ ಬರೆದಿದೆ. ಮಾರ್ಕ್ ಸಿನಿಮಾದ ಫ್ಯಾನ್ಸ್ ಶೋ ಟಿಕೆಟ್ ಬುಕಿಂಗ್ ಮಾತ್ರವೇ ಓಪನ್ ಆಗಿದ್ದು ಬೆಂಗಳೂರು, ಮೈಸೂರು ಇನ್ನೂ ಕೆಲವು ಕಡೆಗಳಲ್ಲಿ ವಿಶೇಷ ಶೋ ಅನ್ನು ಬೆಳಿಗ್ಗೆ 6 ಗಂಟೆ ವೇಳೆಗೆ ಪ್ರದರ್ಶನ ಮಾಡಲಾಗುತ್ತಿದೆ. ಬೆಂಗಳೂರಿನ ವೀರೇಶ್, ಸಿದ್ಧೇಶ್ವರ, ನವರಂಗ್, ಸಂತೋಷ್, ಶ್ರೀನಿವಾಸ್, ಸೌಂದರ್ಯ  ಇನ್ನೂ ಕೆಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾರ್ನಿಂಗ್ ಶೋ ಟಿಕೆಟ್ ಸಂಪೂರ್ಣವಾಗಿ ಸೋಲ್ಡ್ ಔಟ್ ಆಗಿವೆ. ಕೊನೇದಾಗಿ ಹೇಳೋದು ಏನಂದ್ರೆ ಡಿಸೆಂಬರ್ 25 ಎಲ್ರು ಮಾರ್ಕ್ ಮಾಡ್ಕೊಳಿ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version