• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್

ಕಿಚ್ಚನ 'ಮಾರ್ಕ್' ಡಿಸೆಂಬರ್ 25ಕ್ಕೆ ಸಿನಿಮಾ ಎಂಟ್ರಿ ಕನ್ಫರ್ಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2025 - 4:51 pm
in ಸಿನಿಮಾ
0 0
0
Untitled design 2025 11 13T164925.119

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿರುವ ‘ಮಾರ್ಕ್’ ಸಿನಿಮಾದ ಟೀಸರ್ ಈಗಾಗಲೇ ದಾಖಲೆ‌ ಬರೆದಿದೆ. ಕಿಚ್ಚನ ಆಕ್ಷನ್ ಖದರ್ ನೋಡಿ ಥ್ರಿಲ್ಲರ್ ಆಗಿರುವ ಸುದೀಪಿಯನ್ಸ್ ಗೆ ಚಿತ್ರತಂಡ ಈಗ ಮತ್ತೊಂದು ಕ್ರೇಜಿ ಅಪ್ ಡೇಟ್ ಕೊಟ್ಟಿದೆ.

ಮಾರ್ಕ್ ಶೂಟಿಂಗ್ ಮುಕ್ತಾಯ

RelatedPosts

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ

ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ

ADVERTISEMENT
ADVERTISEMENT

ಮಾರ್ಕ್ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೊನೆ ಹಂತದ ಚಿತ್ರೀಕರಣ ಮುಗಿಸಿ‌ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ತೊಡಗಿಸಿಕೊಂಡಿದೆ.

ಡಿಸೆಂಬರ್ 25ಕ್ಕೆ ಮಾರ್ಕ್ ಎಂಟ್ರಿ ಖಚಿತ

‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಮಾಡಿತ್ತು. ಈಗ ಮತ್ತೆ ಅವರಿಬ್ಬರು ‘ಮಾರ್ಕ್’ ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ. ‘ಮ್ಯಾಕ್ಸ್’ ರೀತಿಯೇ ಈ ಬಾರಿ ಕೂಡ ಪೊಲೀಸ್ ಆಫೀಸರ್ ಪಾತ್ರದಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಅದ್ಧೂರಿಯಾಗಿ ರಿಲೀಸ್ ಆಗಲಿದೆ.

‘ಮಾರ್ಕ್’ ಸಿನಿಮಾಗೆ ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರವನ್ನು ಸುದೀಪ್ ಮಾಡಿದ್ದಾರೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಹಾಗೂ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜತೆಯಾಗಿ ಈ ‘ಮಾರ್ಕ್’ ಚಿತ್ರವನ್ನು ನಿರ್ಮಿಸಿವೆ.

ಕಿಚ್ಚನ 47ನೇ ಸಿನಿಮಾದ ಟೀಸರ್ ರಿಲೀಸ್..‘ಮಾರ್ಕ್’ನಲ್ಲಿ ಸುದೀಪ್​ ಸಖತ್​ ಲುಕ್​​

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಕಿಚ್ಚ ಸುದೀಪ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಅವರ 47ನೇ ಚಿತ್ರ ‘ಮಾರ್ಕ್’ನ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಒಂದು ಭರ್ಜರಿ ಉಡುಗೊರೆಯಾಗಿ ಸಿಕ್ಕಿದೆ. ‘ಮ್ಯಾಕ್ಸ್’ ಚಿತ್ರದ ಬಳಿಕ ಸುದೀಪ್‌ ಅವರ ಮುಂದಿನ ಕ್ರೈಮ್ ಥ್ರಿಲ್ಲರ್ ‘ಮಾರ್ಕ್’ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಈ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಕಿಚ್ಚನ ಹೊಸ ಲುಕ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

‘ಮಾರ್ಕ್’ ಚಿತ್ರದ ಟೈಟಲ್ ಟೀಸರ್ ದೃಶ್ಯ ಭಾಷೆ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ. ಟೀಸರ್‌ನಲ್ಲಿ ಕಿಚ್ಚ ಸುದೀಪ್‌ ಅವರ ಲುಕ್ ಮತ್ತು ಕಥಾನಕದ ಒಂದಿಷ್ಟು ಝಲಕ್ ಅನಾವರಣಗೊಂಡಿದೆ. ಕ್ರೈಮ್ ಥ್ರಿಲ್ಲರ್‌ಗೆ ಸಸ್ಪೆನ್ಸ್‌ನ ಒಂದಿಷ್ಟು ಮಿಶ್ರಣವಿರುವ ಈ ಚಿತ್ರ, ತನ್ನ ವಿಶಿಷ್ಟ ಕಥಾನಕದಿಂದಾಗಿ ಈಗಾಗಲೇ ಚಿತ್ರರಸಿಕರ ಗಮನ ಸೆಳೆದಿದೆ.

ಕಿಚ್ಚ ಸುದೀಪ್‌ ಹೊಸ ಲುಕ್

ಈ ಚಿತ್ರದಲ್ಲಿ ಸುದೀಪ್‌ ಅವರ ಲುಕ್ ಸಂಪೂರ್ಣವಾಗಿ ಭಿನ್ನವಾಗಿದ್ದು, ಅವರ ಅಭಿಮಾನಿಗಳಿಗೆ ಆಶ್ಚರ್ಯದ ಜೊತೆಗೆ ಉತ್ಸಾಹವನ್ನೂ ತಂದಿದೆ. ಕಥಾನಕಕ್ಕೆ ತಕ್ಕಂತೆ ಅವರ ಆಕರ್ಷಕ ಭಾವನೆಗಳು ಮತ್ತು ಶಕ್ತಿಯುತ ನಟನೆಯು ಟೀಸರ್‌ನಲ್ಲಿ ಗೋಚರಿಸುತ್ತದೆ. ಈ ಲುಕ್‌ಗೆ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅಭಿಮಾನಿಗಳ ಸಂಭ್ರಮ

ಕಿಚ್ಚ ಸುದೀಪ್‌ರ ಹುಟ್ಟುಹಬ್ಬದ ಈ ದಿನವು ಅಭಿಮಾನಿಗಳಿಗೆ ಇದು ದೊಡ್ಡ ಸಂಭ್ರಮದಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗೆ ಸಂಬಂಧಿಸಿದಂತೆ ಸಾವಿರಾರು ಕಾಮೆಂಟ್‌ಗಳು, ಶೇರ್‌ಗಳು ಮತ್ತು ಲೈಕ್‌ಗಳು ಹರಿದು ಬರುತ್ತಿವೆ. ಕಿಚ್ಚ ಸುದೀಪ್‌ರ ಈ ಹೊಸ ಅವತಾರವನ್ನು ಕಾಣಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T190238.194
    ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!
    April 9, 2026 | 0
  • Untitled design 2026 04 09T185439.488
    ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?
    April 9, 2026 | 0
  • ಅರ್ಚನಾ (4)
    ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ
    April 9, 2026 | 0
  • ಅರ್ಚನಾ (3)
    ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ
    April 9, 2026 | 0
  • Untitled design 2026 04 08T183744.322
    ಜಯರಾಮ್ ಕಾರ್ತಿಕ್ ಅಭಿನಯದ “ಕಾಡ” ಚಿತ್ರ ಏಪ್ರಿಲ್ 10ಕ್ಕೆ ಬಿಡುಗಡೆ
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version