• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

admin by admin
December 7, 2025 - 6:54 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 07T184549.043

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘ಮಾರ್ಕ್’ ಟ್ರೇಲರ್ ಅನಾವರಣವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ತಂಡ ಭಾಗವಹಿಸಿದ್ದರು. ಚಿತ್ರದಲ್ಲಿ ಆಕ್ಷನ್ ಪ್ಯಾಕ್ಡ್ ಟ್ರೇಲರ್ನಲ್ಲಿ ಸುದೀಪ್ ಎನರ್ಜಿ ಹಾಗೂ ಅವರ ಲುಕ್‌ ಚಿತ್ರದ ಬಗ್ಗೆ ಹೆಚ್ಚು ಕೂತೂಹಲ ಮೂಡಿಸಿದೆ.

RelatedPosts

ಸಿನಿದುನಿಯಾಗೆ ನಂ.1 ಕಿಂಗ್ ಆಫ್ ಪಾಪ್ ‘ಮೈಕೆಲ್’..!!

ಜೈರಾಜ್-ಕೊತ್ವಾಲ್ ಭೂಗತಲೋಕದಲ್ಲಿ ಬಲರಾಮನ ದಿನಗಳು

ಕಾಲ ಭೈರವ ಕಿಚ್ಚ.. ಪ್ರೇಮ್-ಧ್ರುವಗಾಗಿ ಸುದೀಪ್ ಮಾಡಿದ್ದೇನು?

200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್

ADVERTISEMENT
ADVERTISEMENT

ಟ್ರೇಲರ್ ಬಿಡುಗಡೆಯ ನಂತರ ನಟ ಕಿಚ್ಚ ಸುದೀಪ್ ಮಾತನಾಡಿ, ವಿಜಯ್ ಮತ್ತು ಚಂದ್ರು ಮಲಗಿಕೊಳ್ಳದೇ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ನನ್ನ ಮಾತಿಗೆ ಧೃಢವಾಗಿ ನಿಂತಿದ್ದು ನನ್ನ ಇಡೀ ತಂಡ, ಟೆಕ್ನಿಕಲ್ ತಂಡ ಮತ್ತು ಕಲಾವಿದರು ಎಂದರು. ಡಿಸೆಂಬರ್‌ನಲ್ಲಿ ಬರುವ ಸೂಪರ್ ಸ್ಟಾರ್ ಸಿನಿಮಾಗಳಿಗೆ ಉತ್ತರಿಸಿದ ಸುದೀಪ್, ದೀಪಾವಳಿ ಬಂದರೆ ಕರ್ನಾಟಕದಲ್ಲಿ ಎಲ್ಲರ ಮನೆಯಲ್ಲೂ ಹಬ್ಬ. ಯಾವತ್ತು ತರಕಾರಿ, ಅಡುಗೆ ಕಮ್ಮಿಯಾಗಿಲ್ಲ. ಇನ್ನೂ ಸೀಟ್ಗಳು ಹೇಗೆ ಕಡಿಮೆಯಾಗುತ್ತವೆ ? ಜನ ಬರದೇ ಇರ್ತಾರಾ ? ಎಂದು ಹೇಳಿದ್ದಾರೆ.

ಶೂಟಿಂಗ್ ಅನುಭವ ಬಗ್ಗೆ ಮಾತನಾಡಿದ ಸುದೀಪ್, ನಾಲ್ಕು ತಿಂಗಳು ಐದು ದಿನ ಶೂಟಿಂಗ್ ನಡೆಸಲಾಗಿದೆ. 80 ಲೋಕೇಷನ್ ಮತ್ತು 15-20 ಸೆಟ್ಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ ಎಂದು ಹೇಳಿದರು.

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾತನಾಡಿ, ಇಡೀ ಚಿತ್ರರಂಗ ಇವತ್ತು ಇಲ್ಲಿದೆ. ಈ ರೀತಿ ಕಾರ್ಯಕ್ರಮ ತಿಂಗಳಲ್ಲಿ ಮೂರು-ನಾಲ್ಕು ನಡೆಯುತ್ತಿವೆ. ಮಾರ್ಕ್ ಟ್ರೇಲರ್ ಮತ್ತು ಸಾಂಗ್ ನೋಡಿದ ಮೇಲೆ ಏದುಸಿರು ತೆಗೆದುಕೊಂಡೆ. ಸುದೀಪ್ ಅವರು ಸೆಟ್ನಲ್ಲಿ ಎಲ್ಲರ ಗಮನ ಸೆಳೆದು, ಖುಷಿಯಾಗಿ ಇಡುತ್ತಾರೆ. ನಿರ್ದೇಶಕರದ್ದು ಎರಡನೇ ಚಿತ್ರ ಚೆನ್ನಾಗಿ ಮಾಡಿದ್ದಾರೆ. ಸತ್ಯ ಜ್ಯೋತಿ ತಮಿಳುನಾಡಿನಲ್ಲಿ ದೊಡ್ಡ ಬ್ಯಾನರ್. ಅವರು ಸುದೀಪ್ ಅವರ ಜೊತೆ ಚಿತ್ರ ಮಾಡಿರುವುದು ಖುಷಿ ತಂದಿದೆ. ಚಿತ್ರದಲ್ಲಿ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ ಎಂದರು.

ವಿಜಯ್ ಕಾರ್ತಿಕೇಯನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಮಾನವ ಕಳ್ಳ ಸಾಗಾಣಿಕೆಯ ಕಥೆ ಚಿತ್ರದಲ್ಲಿದೆ. ಟ್ರೈಲರ್ ನೋಡಿದರೆ ಇದು ಸ್ಪಷ್ಟವಾಗುತ್ತದೆ. ಇದರ ಜೊತೆಗೆ ರಾಜಕೀಯ ಅಂಶಗಳನ್ನು ಸೇರಿಸಿ ಟ್ರೇಲರ್ ಕಟ್ ಮಾಡಲಾಗಿದೆ.

ಪೊಲೀಸ್ ಅಜಯ್ ಮಾರ್ಕಂಡೇಯ ಅಲಿಯಾಸ್ ‘ಮಾರ್ಕ್’ ಆಗಿ ಕಿಚ್ಚ ಸುದೀಪ್ ಅಭಿನಯಿಸಿದ್ದಾರೆ. ಯೋಗಿಬಾಬು, ನವೀನ್ ಚಂದ್ರ, ಗುರು ಸೋಮಸುಂದರಂ ಮತ್ತು ರೋಶಿನಿ ಪ್ರಕಾಶ್ ತಾರಾಗಣದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸತ್ಯಜ್ಯೋತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಸುದೀಪ್ ಅವರೂ ಕೈ ಜೋಡಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ರಿಲೀಸ್ ಆಗಲಿದೆ. ವಿಶೇಷವಾಗಿ, ಈ ಚಿತ್ರವನ್ನು ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ವಿತರಣೆ ಮಾಡಲಿದ್ದಾರೆ. ಕೆಆರ್ ಜಿ ಜೊತೆಗೂಡಿ ಪ್ರಿಯಾ ಸುದೀಪ್ ಅವರ ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಮಾರ್ಕ್ ವಿತರಣೆ ಮಾಡಲಾಗುವುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (79)

ಬಿರಿಯಾನಿ ಊಟದ ನಂತರ ಕಲ್ಲಂಗಡಿ ತಿಂದರೆ ಪ್ರಾಣಕ್ಕೆ ಕಂಟಕವೇ?

by ಶ್ರೀದೇವಿ ಬಿ. ವೈ
April 28, 2026 - 8:06 pm
0

BeFunky collage (78)

ಸಿನಿದುನಿಯಾಗೆ ನಂ.1 ಕಿಂಗ್ ಆಫ್ ಪಾಪ್ ‘ಮೈಕೆಲ್’..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 28, 2026 - 7:30 pm
0

BeFunky collage (77)

ನೆಲಮಂಗಲದಲ್ಲಿ ವರುಣನ ಆರ್ಭಟ: ಬಿರುಗಾಳಿ ಮಳೆಗೆ ರೈತನ ಜೀವನಾಧಾರವಾಗಿದ್ದ ಹಸು ಬಲಿ!

by ಶ್ರೀದೇವಿ ಬಿ. ವೈ
April 28, 2026 - 7:18 pm
0

BeFunky collage (76)

ತುಮಕೂರಿನಲ್ಲಿ ಹಣದ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಕೊಂದ ಅಣ್ಣ!

by ಶ್ರೀದೇವಿ ಬಿ. ವೈ
April 28, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (78)
    ಸಿನಿದುನಿಯಾಗೆ ನಂ.1 ಕಿಂಗ್ ಆಫ್ ಪಾಪ್ ‘ಮೈಕೆಲ್’..!!
    April 28, 2026 | 0
  • BeFunky collage (71)
    ಜೈರಾಜ್-ಕೊತ್ವಾಲ್ ಭೂಗತಲೋಕದಲ್ಲಿ ಬಲರಾಮನ ದಿನಗಳು
    April 28, 2026 | 0
  • BeFunky collage (69)
    ಕಾಲ ಭೈರವ ಕಿಚ್ಚ.. ಪ್ರೇಮ್-ಧ್ರುವಗಾಗಿ ಸುದೀಪ್ ಮಾಡಿದ್ದೇನು?
    April 28, 2026 | 0
  • Untitled design 2026 04 28T142331.067
    200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್
    April 28, 2026 | 0
  • Untitled design 2026 04 28T141500.663
    ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version