• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 6:24 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 20T182251.633

ನಾಡಹಬ್ಬ ದಸರಾದಷ್ಟೇ ಕರಾವಳಿ ದಸರಾ ಮಾರ್ನಮಿ ಕೂಡ ಫೇಮಸ್. ಹುಲಿವೇಷ, ಹುಲಿ ಕುಣಿತದ ಮೇಲೆ ಕೇಂದ್ರೀಕೃತವಾಗಿರೋ ಮಾರ್ನಮಿ ಇಂದು ಎಲ್ಲೆಡೆ ತೆರೆಗಪ್ಪಳಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ನೀಡಿದ ಸಿನಿಮಾ ಹೇಗಿದೆ..? ಕಿರುತೆರೆಯಿಂದ ಬಂದ ರಿತ್ವಿಕ್ ನಟನೆ ಜೊತೆ ಚೈತ್ರಾ ಆಚಾರ್ ಅಭಿನಯದ ಬಗ್ಗೆ ಫುಲ್‌ ಡಿಟೈಲ್ಸ್‌ ಇಲ್ಲಿದೆ ನೋಡಿ..

  • ಕರಾವಳಿ ವೈಬ್.. ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ
  • ಹುಲಿ ಕುಣಿತ, ಲವ್ ಸ್ಟೋರಿ, ಆ್ಯಕ್ಷನ್ ಪ್ಯಾಕ್ಡ್ ಫೆಸ್ಟ್..!
  • ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ
  • ಮಂಗಳೂರಲ್ಲೂ ಮಾರ್ನಮಿಗೆ ಬೊಂಬಾಟ್ ರೆಸ್ಪಾನ್ಸ್

ಹೊಸಬರ, ಹೊಸತನದ ಸಿನಿಮಾಗಳು ಇತ್ತೀಚೆಗೆ ಹೆಚ್ಚೆಚ್ಚು ಗಮನಸೆಳೆಯುತ್ತಿವೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಾರ್ನಮಿ ಚಿತ್ರ. ಕರಾವಳಿಯ ಸಂಸ್ಕೃತಿ, ಆಚರಣೆ ಮತ್ತು ನಂಬಿಕೆಗಳನ್ನು ಕಥಾವಸ್ತುವಾಗಿ ಮಾಡಿಕೊಂಡು ಹಲವು ಸಿನಿಮಾಗಳು ಬಂದಿದ್ದರೂ, ಮಾರ್ನಮಿ ಹುಲಿವೇಷದ ಹಿನ್ನೆಲೆಯಲ್ಲೊಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದೆ. ಪ್ರಾರಂಭದಿಂದಲೇ ಮಣ್ಣಿನ ಸುವಾಸನೆ, ಜಾತ್ರೆಯ ಜೋಷ್ ಮತ್ತು ಪ್ರೀತಿಯ ತಾಜಾತನ ಸೇರಿ ಪ್ರೇಕ್ಷಕರನ್ನು ಸೆಳೆಯುತ್ತದೆ. ಕರಾವಳಿ ಭಾಗದ ಜನಜೀವನವನ್ನು ಕಣ್ಣಿಗೆ ಹಬ್ಬವಾಗುವಂತೆ ಮೂಡಿಸಿರುವುದು ಚಿತ್ರದ ದೊಡ್ಡ ಬಲವಾಗಿದೆ.

RelatedPosts

ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!

ರಿಲೀಸ್‌ಗೂ ಮೊದ್ಲೇ ಕಿಚ್ಚನ ‘ಪಚ್ಚ’ನಿಗೆ ಪ್ರಶಂಸೆಗಳ ಸುರಿಮಳೆ

ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!

ಚರಣ್ ಪವರ್.. ಶಿವಣ್ಣ ಉಸ್ತಾದ್ ಗೌರ್ ನಾಯ್ಡು ಖದರ್

ADVERTISEMENT
ADVERTISEMENT

ರಿತ್ವಿಕ್ ಮಠದ್ ಹಾಗು ಚೈತ್ರಾ ಆಚಾರ್ ಅಭಿನಯಿಸಿರುವ ಮಾರ್ನಮಿ ಸಿನಿಮಾ ಇಂದು ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಸಖತ್ ಸದ್ದು ಮಾಡುತ್ತಿದೆ. ರಿತೀಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರ ಸಮಾಜದಲ್ಲಿ ನಡೆಯುವ ಘಟನೆ ಆಧಾರಿಸಿ ಕಥೆ ಕಟ್ಟಿದ್ದಾರೆ. ಕರಾವಳಿಯ ಸಂಸ್ಕೃತಿ, ಆಚರಣೆಗಳು ಮತ್ತು ಭಾವನಾತ್ಮಕ ಪ್ರೇಮಕಥೆಯನ್ನು ಸಿನೆಮಾಟಿಕ್ ಟಚ್ ಜೊತೆ ತೆರೆಗೆ ತಂದಿದ್ದಾರೆ.

ಬೆಂಗಳೂರಿನ ನರ್ತಕಿ, ವೀರೇಶ್ ಸೇರಿದಂತೆ ಹಲವು ಚಿತ್ರಮಂದಿರಗಳಲ್ಲಿ ಸಹ ಭರ್ಜರಿ ಓಪನಿಂಗ್ ಸಿಕ್ಕಿದೆ. ಥಿಯೇಟರ್‌ಗೆ ಭೇಟಿ ನೀಡಿದ ರಿತ್ವಿಕ್ ಮಠದ್ ಮತ್ತು ಚೈತ್ರಾ ಜೆ. ಆಚಾರ್ ಪ್ರೇಕ್ಷಕರ ಜೊತೆ ಕೂತು ಸಿನಿಮಾ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಚೇತು ಮತ್ತು ದೀಕ್ಷಾ ಪಾತ್ರಗಳ ಮೂಲಕ ಚೈತ್ರಾ ಹಾಗು ರಿತ್ವಿಕ್ ಮೋಡಿ ಮಾಡಿದ್ದು ಎಮೋಷನ್, ರೊಮ್ಯಾನ್ಸ್ ಮತ್ತು  ಭಾವನೆಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ.

ಮೊದಲ ಶೋ ಬಳಿಕವೇ ಮಂಗಳೂರಿನಲ್ಲಿ ಈ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ. ಮೊದಲಾರ್ಧದಲ್ಲಿ ಕಥೆ ಗಟ್ಟಿ ಹಿಡಿತ ಹೊಂದಿದೆ. ‘ಗರುಡ ಗಮನ’ ಚಿತ್ರದ ಒಂದು ಅಂಶವನ್ನು ಆಧಾರವಾಗಿಟ್ಟುಕೊಂಡು ಸಾಗುವ ಕಥೆ ಕುತೂಹಲ ಹುಟ್ಟಿಸುತ್ತೆ. ಹುಲಿವೇಷದ ಆಚರಣೆ, ಅದರ ಸಿದ್ಧತೆ, ತಂಡಗಳ ನಡುವಿನ ಸ್ಪರ್ಧೆ ಮತ್ತು ಜಿದ್ದಿನ ದೃಶ್ಯಗಳು ಮಾಸ್ ಫೀಲ್ ಕೊಡುತ್ತವೆ. ಮುಗ್ಧ ಪ್ರೀತಿ ಟ್ರ್ಯಾಕ್ ಹೃದಯಕ್ಕೆ ಹತ್ತಿರವಾಗುತ್ತದೆ. ಕೊಂಚ ಎಳೆದಂತೆ ಭಾಸವಾದರೂ ಸಂಭಾಷಣೆಗಳ ಸೊಗಸು ಮತ್ತು ಚಿತ್ರಕಥೆಯ ತೀವ್ರತೆ ಮೊದಲಾರ್ಧವನ್ನು ಪಕ್ಕಾ ಎಂಟರ್ಟೈನ್‌ಮೆಂಟ್ ಆಗಿ ಕಟ್ಟಿಕೊಡುತ್ತದೆ.

ಒಟ್ಟಾರೆ ಮಾರ್ನಮಿ ಮೊದಲಾರ್ಧದ ಗಟ್ಟಿತನ, ಭಾವನಾತ್ಮಕ ಪ್ರೇಮಕಥೆ ಮತ್ತು ಕರಾವಳಿ ಸಂಸ್ಕೃತಿಯ ರಂಗಿನ ಪ್ರದರ್ಶನದಿಂದ ಮೂಡಿ ಬಂದಿದೆ. ಚಿತ್ರವನ್ನು ನಿಶಾಂತ್, ಶಿಲ್ಪಾ ನಿಶಾಂತ್ ನಿರ್ಮಾಣ ಮಾಡಿದ್ದು ಥಿಯೇಟರ್ ವಿಸಿಟ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (4)
    ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!
    June 5, 2026 | 0
  • Untitled design 2026 06 04T185959.860
    ರಿಲೀಸ್‌ಗೂ ಮೊದ್ಲೇ ಕಿಚ್ಚನ ‘ಪಚ್ಚ’ನಿಗೆ ಪ್ರಶಂಸೆಗಳ ಸುರಿಮಳೆ
    June 4, 2026 | 0
  • Untitled design 2026 06 04T180722.074
    ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!
    June 4, 2026 | 0
  • Untitled design 2026 06 04T171336.402
    ಚರಣ್ ಪವರ್.. ಶಿವಣ್ಣ ಉಸ್ತಾದ್ ಗೌರ್ ನಾಯ್ಡು ಖದರ್
    June 4, 2026 | 0
  • Untitled design 2026 06 04T164103.449
    ಬೆಂಗಳೂರು ಹುಡ್ಗಿ ಜೊತೆ ಆಮೀರ್ ಖಾನ್ 3ನೇ ಮದುವೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version