• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸವದತ್ತಿ ಎಲ್ಲಮ್ಮನಾದ ಬೃಂದಾ.. ‘ಮಾರುತ’ ಮಹಾಗಮನ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 6:29 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 27t182635.586

ಮಾಸ್ ವೆಂಚರ್ ಮಾರುತ ದುನಿಯಾದಲ್ಲೊಂದು ಭಕ್ತಿ ಪ್ರಧಾನ ಗೀತೆಯಿದೆ. ಸವದತ್ತಿ ಎಲ್ಲಮ್ಮ ಉಧೋ ಉಧೋ ಎನ್ನುತ್ತಿದೆ ಕರುನಾಡು. ಯೆಸ್.. ಶ್ರೇಯಸ್ ಮಂಜು-ದುನಿಯಾ ವಿಜಯ್‌ರ ಮಾರುತದಲ್ಲಿ ಬೃಂದಾ ಆಚಾರ್ಯ ಡಿಫರೆಂಟ್ ಹಾಡೊಂದನ್ನ ಮಾಡಿದ್ದಾರೆ. ನವರಾತ್ರಿ ದಸರಾ ಉತ್ಸವ ಹಿನ್ನೆಲೆ ರಿವೀಲ್ ಆಗಿರೋ ಆ ಗೀತೆಯ ವಿಶೇಷತೆಗಳೇನು ಅನ್ನೋದಕ್ಕೆ ಈ ಸ್ಟೋರಿ ನೋಡಿ.

ಇದು ಮಾರುತ ಚಿತ್ರದ ಮತ್ತೊಂದು ಸಾಂಗ್ ಝಲಕ್. ನಮ್ಮಮ್ಮ ಸವದತ್ತಿ ಎಲ್ಲಮ್ಮ ಅನ್ನೋ ಈ ಹಾಡು ಸವದತ್ತಿ ಎಲ್ಲಮ್ಮನ ಕುರಿತಾದ ಭಕ್ತಿ ಪ್ರಧಾನ ಗೀತೆ ಆಗಿದ್ದು, ಮಾಸ್ ಸಿನಿಮಾ ಅಂದುಕೊಳ್ಳೋರಿಗೆ ಇದೊಂದು ಅಚ್ಚರಿ ಮೂಡಿಸಿದೆ. ಸ್ಯಾಂಡಲ್‌ವುಡ್ ಏಂಜಲ್ ಬೃಂದಾ ಆಚಾರ್ಯ ಕೇಂದ್ರಬಿಂದು ಆಗಿರೋ ಈ ಹಾಡು, ಉತ್ತರ ಕರ್ನಾಟಕ ಮಂದಿಯ ಡಿವೋಷನಲ್ ಆ್ಯಂಥೆಮ್‌ನಂತಿದೆ. ಅನನ್ಯ ಭಟ್ ಕಂಠದಲ್ಲಿ ಅಷ್ಟೇ ಸೊಗಸಾಗಿ ಈ ಹಾಡು ಮೂಡಿಬಂದಿದೆ.

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT

ಸವದತ್ತಿ ಎಲ್ಲಮ್ಮನಾದ ಬೃಂದಾ.. ‘ಮಾರುತ’ ಮಹಾಗಮನ

ಭಕ್ತಿಪ್ರಧಾನ ಗೀತೆಗೆ ಉಧೋ ಉಧೋ ಅಂತಿದೆ ಕರುನಾಡು

ಕಲಾಸಾಮ್ರಾಟ್ ಎಸ್ ನಾರಾಯಣ್ 50 ಸಿನಿಮಾಗಳ ಬಳಿಕ ನಿರ್ದೇಶಿಸಿರೋ ಮತ್ತೊಂದು ಸಿನಿಮಾ ಇದು. ದುನಿಯಾ ವಿಜಯ್ ವಿಶೇಷ ಪಾತ್ರದಲ್ಲಿ ನಟಿಸಿರೋ ಹಾಗೂ ಶ್ರೇಯಸ್ ಮಂಜು ಹೀರೋ ಆಗಿ ಬಣ್ಣ ಹಚ್ಚಿರೋ ಮಾರುತ, ಅಕ್ಷರಶಃ ಚಂಡಮಾರುತ ಆಗಿ ಇದೇ ಅಕ್ಟೋಬರ್ 31ಕ್ಕೆ ತೆರೆಗಪ್ಪಳಿಸಲಿದೆ. ಕೆ ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಬ್ಯಾನರ್‌‌ನಡಿ ಈ ಸಿನಿಮಾನ ನಿರ್ಮಾಣ ಮಾಡಿದ್ದಾರೆ.

ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್‌‌ನಿಂದ ಭರವಸೆ ಮೂಡಿಸಿರೋ ಮಾರುತ ಸಿನಿಮಾ, ದಸರಾ ಹಬ್ಬದ ನವರಾತ್ರಿ ಹಿನ್ನೆಲೆ ಶಕ್ತಿದೇವತೆ ಕುರಿತ ಭಕ್ತಗೀತೆ ರಿಲೀಸ್ ಮಾಡಿದೆ. ಸಾರಸ್ವತ ಲೋಕಕ್ಕೆ ಅಪಾರ ಕೊಡಗೆ ನೀಡಿದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ‌ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ನಿರ್ದೇಶಕ ಎಸ್. ನಾರಾಯಣ್, 65 ಲಕ್ಷ ರೂಪಾಯಿ ವೆಚ್ಚದಲ್ಲಿ ತಯಾರಾದ ಈ ಹಾಡಿನ ಜೊತೆ ಚಿತ್ರದ ಬಗ್ಗೆ ಸಾಕಷ್ಟು ವಿಷಯಗಳನ್ನ ಹಂಚಿಕೊಂಡರು.

ಕಲಾಸಾಮ್ರಾಟ್ ಬತ್ತಳಿಕೆಯ ಮಾರುತದಲ್ಲಿ ವಿಜಿ- ಶ್ರೇಯಸ್

ದಸರಾ ನವರಾತ್ರಿ ಹಿನ್ನೆಲೆ ಸಾಂಗ್ ಲಾಂಚ್.. ಶಕ್ತಿ ದೇವತೆ ಭಕ್ತಿ

ತಾರಾ, ರಂಗಾಯಣ ರಘು, ಸಾಧುಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರೋ ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಶಿಸ್ತಿಗೆ ಕೇರ್ ಆಫ್ ಅಡ್ರೆಸ್ ಆಗಿರೋ ಎಸ್ ನಾರಾಯಣ್, ಈ ಸಿನಿಮಾದಲ್ಲಿ ಸಾಕಷ್ಟು ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರಂತೆ. ಈಗಾಗ್ಲೇ ಸಾಂಗ್ಸ್ ಹಾಗೂ ಟೀಸರ್ ನೋಡುಗರ ನಿರೀಕ್ಷೆ ಡಬಲ್ ಮಾಡಿದ್ದು, ಅಕ್ಟೋಬರ್ ತಿಂಗಳಾಂತ್ಯಕ್ಕೆ ಥಿಯೇಟರ್‌‌ನಲ್ಲಿ ಮಸ್ತ್ ಮನರಂಜನೆ ನೀಡುವ ಧಾವಂತದಲ್ಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version