• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಾರುತ”ನ ಹಾಡುಗಳಿಗೆ ಧ್ವನಿಯಾದ ಹೆಸರಾಂತ ಗಾಯಕ-ಗಾಯಕಿಯರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2025 - 1:34 pm
in ಸಿನಿಮಾ
0 0
0
Add a subheading (57)

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”.

ಜೆಸ್ಸಿಗಿಫ್ಟ್ ಸಂಗೀತ ನೀಡಿರುವ ಹಾಗೂ ಎಸ್ ನಾರಾಯಣ್ ಅವರು ಬರೆದಿರುವ ಐದು ಹಾಡುಗಳು “ಮಾರುತ” ಚಿತ್ರದಲ್ಲಿದೆ. ಖ್ಯಾತ ಗಾಯಕ ಸೋನು ನಿಗಮ್ ಅವರು ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಉಳಿದ ಹಾಡುಗಳ ವಾಯ್ಸ್ ಮಿಕ್ಸ್ ಬೆಂಗಳೂರಿನ ರೇಣು ಸ್ಟುಡಿಯೋದಲ್ಲಿ ನಡೆದಿದ್ದು, ಹರಿಚರಣ್, ಅನುರಾಧ ಭಟ್,‌ಅನನ್ಯ ಭಟ್, ಶಮಿತಾ ಮಲ್ನಾಡ್ ಹಾಗೂ ಚಂದನ್ ಶೆಟ್ಟಿ “ಮಾರುತ” ಚಿತ್ರದ ಹಾಡುಗಳನ್ನು ಮಧುರವಾಗಿ ಹಾಡಿದ್ದಾರೆ.ಆದಷ್ಟು ಬೇಗ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

RelatedPosts

ಸಾಹಸ ಸಂಯೋಜಕ ಕೌರವ ವೆಂಕಟೇಶ್ ನಿರ್ದೇಶನದ ಹಾರರ್ ಥ್ರಿಲ್ಲರ್ ಸಿನಿಮಾ ‘ಪೈನಾ’

ಸಖತ್ ಹಾಟ್ ಲುಕ್‌ನಲ್ಲಿ ಮಿಂಚಿದ ಬಿಗ್‌ಬಾಸ್ ಬೆಡಗಿ ಇಶಾನಿ: ಹೊಸ ಆಲ್ಬಂ ಸಾಂಗ್‌ಗೆ ಫ್ಯಾನ್ಸ್ ಫಿದಾ!

ದರ್ಶನ್, ಶಿವಣ್ಣ, ಧ್ರುವ ಸರ್ಜಾಗೆ ಪತ್ರ ಬರೆದು ಅಂಗಲಾಚಿ ಕ್ಷಮೆ ಕೇಳಿದ ಮನು..!

ಬೋಲ್ಡ್ ಲುಕ್, ಟ್ಯಾಟೂನಿಂದ ಗಮನ ಸೆಳೆದ ಕಾಂತಾರ ಬೆಡಗಿ!

ADVERTISEMENT
ADVERTISEMENT

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ “ಮಾರುತ” ಚಿತ್ರದ‌ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.‌ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್, ತಮ್ಮ ಅಮೋಘ ಅಭಿನಯದಿಂದಲೇ ಅಭಿಮಾನಿಗಳ ಗೆದ್ದಿರುವ ದುನಿಯಾ ವಿಜಯ್ ಹಾಗೂ ಯುವನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿರುವ ಈ ಚಿತ್ರಕ್ಕೆ  ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ,  ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (89)

ಶುಕ್ಲಾರ ಗಗನಯಾನಕ್ಕಾಗಿ ಭಾರತ ಖರ್ಚು ಮಾಡಿದ ಹಣವೆಷ್ಟು ಗೊತ್ತಾ?

by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 1:47 pm
0

Untitled design (88)

ಬೀದರ್‌ನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 1:25 pm
0

14 (21)

ಜೈ ಹಿಂದ್, ಜೈ ಭಾರತ್: ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ

by ಶಾಲಿನಿ ಕೆ. ಡಿ
June 25, 2025 - 1:20 pm
0

Untitled design (87)

ಶಿಗ್ಗಾವಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮನೆಗೆಲಸದಾತನ ಮೇಲೆ ಅನುಮಾನ, ಸಿಸಿಟಿವಿ ಆಧರಿಸಿ ತನಿಖೆ

by ಸಾಬಣ್ಣ ಎಚ್. ನಂದಿಹಳ್ಳಿ
June 25, 2025 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • 14 (20)
    ಸಾಹಸ ಸಂಯೋಜಕ ಕೌರವ ವೆಂಕಟೇಶ್ ನಿರ್ದೇಶನದ ಹಾರರ್ ಥ್ರಿಲ್ಲರ್ ಸಿನಿಮಾ ‘ಪೈನಾ’
    June 25, 2025 | 0
  • Untitled design (86)
    ಸಖತ್ ಹಾಟ್ ಲುಕ್‌ನಲ್ಲಿ ಮಿಂಚಿದ ಬಿಗ್‌ಬಾಸ್ ಬೆಡಗಿ ಇಶಾನಿ: ಹೊಸ ಆಲ್ಬಂ ಸಾಂಗ್‌ಗೆ ಫ್ಯಾನ್ಸ್ ಫಿದಾ!
    June 25, 2025 | 0
  • Untitled design 2025 06 25t111424.450
    ದರ್ಶನ್, ಶಿವಣ್ಣ, ಧ್ರುವ ಸರ್ಜಾಗೆ ಪತ್ರ ಬರೆದು ಅಂಗಲಾಚಿ ಕ್ಷಮೆ ಕೇಳಿದ ಮನು..!
    June 25, 2025 | 0
  • Untitled design (77)
    ಬೋಲ್ಡ್ ಲುಕ್, ಟ್ಯಾಟೂನಿಂದ ಗಮನ ಸೆಳೆದ ಕಾಂತಾರ ಬೆಡಗಿ!
    June 25, 2025 | 0
  • Untitled design 2025 06 25t085941.346
    ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ನಟ ಆಮಿರ್ ಖಾನ್
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version