• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಂಕಾರ್ ಮ್ಯೂಸಿಕ್‌‌ನಲ್ಲಿ “ಮಾರುತ” ಚಿತ್ರದ ಹಾಡುಗಳು..!

ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಸ್ ನಾರಾಯಣ್ ನಿರ್ದೇಶನದ "ಮಾರುತ" ಚಿತ್ರ ಆಡಿಯೋ ರೈಟ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 7:52 pm
in ಸಿನಿಮಾ
0 0
0
2222 (6)

ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”.

ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ ಮತ್ತೊಂದು ಸಂತಸದ ವಿಷಯ ಚಿತ್ರತಂಡ ಹಂಚಿಕೊಂಡಿದೆ. ಖ್ಯಾತ ಸಂಗೀತ ನಿರ್ದೇಶಕ ಜೆಸ್ಸಿ ಗಿಫ್ಟ್ ಅವರು ಸಂಗೀತ ನೀಡಿರುವ ಹಾಗೂ ಜನಪ್ರಿಯ ಗಾಯಕರು ಹಾಡಿರುವ “ಮಾರುತ” ಚಿತ್ರದ ಆಡಿಯೋ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಹೆಸರಾಂತ ಜಂಕಾರ್ ಮ್ಯಾಸಿಕ್ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

RelatedPosts

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

ADVERTISEMENT
ADVERTISEMENT

ಎಸ್ ನಾರಾಯಣ್ ಅವರ ನಿರ್ದೇಶನದ “ಸೂರ್ಯವಂಶ”, “ಜಮೀನ್ಧಾರು”, ” ಸಿಂಹಾದ್ರಿಯ ಸಿಂಹ”, “ನನ್ನವಳು ನನ್ನವಳು”, ” ಅಂಜಲಿ ಗೀತಾಂಜಲಿ “, “ತವರಿನ ತೊಟ್ಟಿಲು” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳ ಆಡಿಯೋ ಹಕ್ಕನ್ನು ಸಹ ಜಂಕಾರ್ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿತ್ತು. ಆ ಚಿತ್ರದ ಹಾಡುಗಳು ಇಂದಿಗೂ ಜನಪ್ರಿಯ. ಪ್ರಸ್ತುತ ಎಸ್ ನಾರಾಯಣ್ ಅವರ ನಿರ್ದೇಶನದ “ಮಾರುತ” ಚಿತ್ರದ ಆಡಿಯೋ ಹಕ್ಕನ್ನು ಸಹ ಜಂಕಾರ್ ಸಂಸ್ಥೆ ಪಡೆದುಕೊಂಡಿದೆ. ಈ ಯಶಸ್ವಿ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಹಾಡುಗಳು ಸಹ ಕನ್ನಡಿಗರ ಮನ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ‌..

“ಮಾರುತ” ಚಿತ್ರದ ಐದು ಹಾಡುಗಳು ಬಹಳ ಚೆನ್ನಾಗಿದೆ. ಎಲ್ಲರ ಪ್ರಶಂಸೆಗೂ ಪಾತ್ರವಾಗಲಿದೆ. ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ ಎಂದು ಜಂಕಾರ್ ಮ್ಯೂಸಿಕ್ ನ ಭರತ್ ಜೈನ್ ತಿಳಿಸಿದ್ದಾರೆ.

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ “ಮಾರುತ” ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
  • Untitled design 2026 10 02T194622.865
    ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್
    October 2, 2026 | 0
  • Untitled design 2026 10 02T173900.180
    ‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version