• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಾರುತ’ ಚಿತ್ರದ ‘ನಮ್ಮಮ್ಮ ಸವದತ್ತಿ ಎಲ್ಲಮ್ಮʼ ಎಂಬ ಭಕ್ತಿಗೀತೆ ಅನಾವರಣ

admin by admin
September 25, 2025 - 5:59 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (72)

ನವರಾತ್ರಿಯ ಸಂದರ್ಭದಲ್ಲಿ, ಚಿತ್ರರಂಗದ ಹೆಸರಾಂತ ನಿರ್ದೇಶಕ ಡಾ. ಎಸ್. ನಾರಾಯಣ್ ಅವರ ಬಹುನಿರೀಕ್ಷಿತ ಚಿತ್ರ ‘ಮಾರುತ’ಗಾಗಿ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ಅನಾವರಣವಾಗಿದೆ. ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾದ ಈ ಭಕ್ತಿ ಪ್ರಧಾನ ಹಾಡು ಈಗಾಗಲೇ ಕರುನಾಡನ್ನು ‘ಉಧೋ ಉಧೋ’ ಎನ್ನುವಂತೆ ಮಾಡಿದೆ .

ಚಿತ್ರದ ವಿಶೇಷತೆ 

 ‘ಮಾರುತ’ ಚಿತ್ರವು ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿದೆ. ಕೆ.ಮಂಜು ಮತ್ತು ರಮೇಶ್ ಯಾದವ್ ಅವರ ಈಶಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿರ್ದೇಶಕ ಎಸ್. ನಾರಾಯಣ್ ಅವರೇ ಹಾಡನ್ನು ರಚಿಸಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅನನ್ಯ ಭಟ್ ಅವರ ಮಧುರ ಕಂಠದಲ್ಲಿ ಮೂಡಿಬಂದ ಈ ಹಾಡಿನಲ್ಲಿ ನಾಯಕಿ ಬೃಂದಾ ಆಚಾರ್ಯ ಅವರು ಅಭಿನಯಿಸಿದ್ದಾರೆ .

RelatedPosts

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ

ADVERTISEMENT
ADVERTISEMENT

ಹಾಡಿನ ಬಿಡುಗಡೆಯ ಅನಂತರ ಚಿತ್ರದ ಬಗ್ಗೆ ಮಾತನಾಡಿದ ಚಿತ್ರದ ನಿರ್ದೇಶಕ ಎಸ್. ನಾರಾಯಣ್, ‘“ರೈಲಿಗೆ ಎಂಜಿನ್ ಹೇಗೆ ಮುಖ್ಯವೋ, ಹಾಗೆ ನಮ್ಮ ಚಿತ್ರದ ಬಹು ಮುಖ್ಯ ಪಾತ್ರಕ್ಕೆ ದುನಿಯಾ ವಿಜಯ್ ಅವರು ಅದ್ಭುತವಾಗಿ ಅಭಿನಯಿಸಿದ್ದಾರೆ. ಶ್ರೇಯಸ್ ಮಂಜು ಮತ್ತು ಬೃಂದಾ ಆಚಾರ್ಯ ಅವರ ಅಭಿನಯವೂ ಚೆನ್ನಾಗಿದೆ” ಎಂದು ಹೇಳಿದ್ದಾರೆ.

ಚಿತ್ರದಲ್ಲಿ ತಾರಾ, ರಂಗಾಯಣ ರಘು, ಸಾಧು ಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಸಹ ಕಾಣಸಿಗುವುದರ ಜೊತೆಗೆ, ಕ್ರೇಜಿ ಸ್ಟಾರ್ ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ .

ಕುಟುಂಬಕ್ಕೆ ಮತ್ತು ಯುವಜನತೆಗೆ ಸಂದೇಶ

‘ಮಾರುತ’ ಚಿತ್ರವು ಕೇವಲ ಮನರಂಜನೆಯ ಚಿತ್ರವಲ್ಲ. ನಿರ್ದೇಶಕರ ಮಾತಿನಂತೆ, ಇದು ನೋಡುಗರಿಗೆ ಬೇಕಾಗಿರುವ ಎಲ್ಲಾ ಅಂಶಗಳನ್ನೊಳಗೊಂಡ ಒಂದು ಕೌಟುಂಬಿಕ ಚಿತ್ರ. ಸಾಮಾಜಿಕ ಜಾಲತಾಣಗಳ ಉಪಯೋಗ ಮತ್ತು ಅಪಾಯಗಳ ಬಗ್ಗೆ ಯುವಜನತೆಗೆ ಎಚ್ಚರಿಕೆ ನೀಡುವ ಉತ್ತಮ ಸಂದೇಶವೂ ಇದರಲ್ಲಿದೆ. ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶವನ್ನೂ ಈ ಚಿತ್ರ ನೀಡುತ್ತದೆ.

ಇರತೆ ಕಲಾವಿದರ ಮಾತು

ನಟ ಶ್ರೇಯಸ್ ಮಂಜು ಅವರು, ನಿರ್ದೇಶಕ ಎಸ್. ನಾರಾಯಣ್ ಅವರ ಶಿಸ್ತು ಎಲ್ಲರಿಗೂ ಮಾದರಿ. ನಾನು ಅವರಿಂದ ಬಹಳ ಕಲಿತಿದ್ದೇನೆ. ನವರಾತ್ರಿ ಸಂದರ್ಭದಲ್ಲಿ ಈ ಸುಮಧುರ ಭಕ್ತಿಗೀತೆಯನ್ನು ನೀಡಿದ್ದಾರೆ. ಅಕ್ಟೋಬರ್ 31ರಂದು ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು .

ನಿರ್ಮಾಪಕ ಕೆ.ಮಂಜು ಅವರು ಚಿತ್ರದ ನಿಜವಾದ ಹೀರೋ ನಿರ್ಮಾಪಕ ಎಂದು ಸೂಚಿಸಿದರು. ಎಸ್. ನಾರಾಯಣ್ ಮತ್ತು ದುನಿಯಾ ವಿಜಯ್ ಅವರೊಂದಿಗೆ ಇದು ನನ್ನ ಮೂರನೇ ಚಿತ್ರ. ಸಮಾಜಕ್ಕೆ ಸಂದೇಶ ನೀಡುವ ಈ ಚಿತ್ರವನ್ನು ನಿರ್ಮಿಸಿದ್ದು ಸಂತೋಷದ ವಿಷಯ. ನಮ್ಮಮ್ಮ ಸವದತ್ತಿ ಎಲ್ಲಮ್ಮ  ಹಾಡಿನ ಚಿತ್ರೀಕರಣಕ್ಕೆ ಒಂದೇ ದಿನದಲ್ಲಿ ಸುಮಾರು 65 ಲಕ್ಷ ರೂಪಾಯಿ ಖರ್ಚಾಗಿದೆ ಮತ್ತು ಇದು ತೆರೆಯ ಮೇಲೆ ಅದ್ದೂರಿಯಾಗಿ ಕಾಣಸಿಗುತ್ತದೆ ಎಂದರು .

ನಟಿ ಬೃಂದಾ ಆಚಾರ್ಯ ಅವರು ಕೂಡಾ ನಿರ್ದೇಶಕರ ಶಿಸ್ತಿನ ಬಗ್ಗೆ ಮಾತನಾಡಿದರು. ಈ ಹಾಡನ್ನು ಎರಡು ದಿನಗಳಲ್ಲಿ ಚಿತ್ರೀಕರಿಸಲು ಯೋಜನೆಯಾಗಿತ್ತು, ಆದರೆ ನಿರ್ದೇಶಕರು ಅವಧಿಗೂ ಮುಂಚಿತವಾಗಿ ಮುಗಿಸಿದರು. ಚಿತ್ರವನ್ನು ತೆರೆಯ ಮೇಲೆ ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದರು. ಅಕ್ಟೋಬರ್ 31, 2025ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ‘ಮಾರುತ’ ಚಿತ್ರವು ಪ್ರೇಕ್ಷಕರನ್ನು ಕಾತುರದಿಂದ ಕಾಯ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

4 ಸಾವಿರ ಮಂದಿಜನಸಾಗರ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

by ಶಾಲಿನಿ ಕೆ. ಡಿ
October 5, 2026 - 2:00 pm
0

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 5, 2026 - 1:35 pm
0

Untitled design 2026 10 05T130537.941

ಗಾಯಕಿ ಅಲೆಕ್ಸಿಸ್ ವಿಲ್ಕಿನ್ಸ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್

by ಶಾಲಿನಿ ಕೆ. ಡಿ
October 5, 2026 - 1:06 pm
0

Untitled design 2026 10 05T123016.022

ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

by ಶಾಲಿನಿ ಕೆ. ಡಿ
October 5, 2026 - 12:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..
    ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ
    October 5, 2026 | 0
  • ಸರ್ಕಾರ (15)
    ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ
    October 4, 2026 | 0
  • ಸರ್ಕಾರ (13)
    ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!
    October 4, 2026 | 0
  • ಸರ್ಕಾರ (11)
    ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ
    October 4, 2026 | 0
  • ಸರ್ಕಾರ (6)
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version