• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!

ಮಹಿಳಾ ಆಯೋಗ, ಪೊಲೀಸ್ ಇಲಾಖೆಗೆ ಸ್ಪೆಷಲ್ ಶೋ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 18, 2025 - 5:02 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 18T170052.419

ಈ ವಾರ ರಿಲೀಸ್ ಆಗ್ತಿರೋ ಮಾರುತ ಸಿನಿಮಾ, ಬಿಡುಗಡೆಗೂ ಮೊದಲೇ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು.. ಕಲಾಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದ ಈ ಸಿನಿಮಾ ಸಮಾಜಕ್ಕೆ ಸ್ಟ್ರಾಂಗ್ ಮೆಸೇಜ್ ಕೊಡ್ತಿದ್ದು, ಪೊಲೀಸ್ ಇಲಾಖೆ, ಮಹಿಳಾ ಆಯೋಗ ಕೂಡ ಸ್ಪೆಷಲ್ ಪ್ರೀಮಿಯರ್‌‌‌ನಲ್ಲಿ ಸಿನಿಮಾನ ಕಣ್ತುಂಬಿಕೊಂಡಿದೆ. ಈ ಕುರಿತ ಒಂದು ಇಂಟರೆಸ್ಟಿಂಗ್ ರಿಪೋರ್ಟ್‌ ಇಲ್ಲಿದೆ ನೋಡಿ.

  • ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!
  • ರಿಲೀಸ್‌ಗೂ ಮೊದಲೇ ಸಂಚಲನ ಮೂಡಿಸ್ತಿದೆ ಮಾರುತ
  • ಮಹಿಳಾ ಆಯೋಗ, ಪೊಲೀಸ್ ಇಲಾಖೆಗೆ ಸ್ಪೆಷಲ್ ಶೋ
  • ಹೆಣ್ಣು ಹೆತ್ತವರು ನೋಡ್ಲೇಬೇಕು.. ಇದೊಂಥರಾ ದುನಿಯಾ

ಕಲಾಸಾಮ್ರಾಟ್ ಎಸ್ ನಾರಾಯಣ್ ಸಿನಿಮಾಗಳಲ್ಲಿ ಮನರಂಜನೆ ಜೊತೆ ಸಮಾಜಕ್ಕೆ ಸಂದೇಶ ನೀಡುವ, ನೋಡುಗರ ಮನೋವಿಕಾಸಕ್ಕೆ ಪೂರಕವಾದ ಅಂಶಗಳು ಇದ್ದೇ ಇರುತ್ತೆ. 50ಕ್ಕೂ ಅಧಿಕ ಚಿತ್ರಗಳನ್ನ ನಿರ್ದೇಶಿಸಿರೋ ಅವರು, ಇದೀಗ ಮಾರುತ ಅನ್ನೋ ಮತ್ತೊಂದು ಸಮಾಜಮುಖಿ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಚಿತ್ರದ ಲೀಡ್‌‌ನಲ್ಲಿದ್ದು, ಅವರಿಗೆ ದುನಿಯಾ ವಿಜಯ್ ಕೂಡ ಸಾಥ್ ನೀಡಿರೋದು ಇಂಟರೆಸ್ಟಿಂಗ್.

RelatedPosts

ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!

ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!

ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!

ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!

ADVERTISEMENT
ADVERTISEMENT

ಒಂದೇ ತಿಂಗಳಲ್ಲಿ ಬರೋಬ್ಬರಿ 63 ಹೆಣ್ಣು ಮಕ್ಕಳು ಮಿಸ್ಸಿಂಗ್ ಆಗಿರೋ ಅಂತಹ ಇನ್ಸಿಡೆಂಟ್‌ ಮೇಲೆ ಈ ಸಿನಿಮಾ ತಯಾರಾಗಿದ್ದು, ಇಲ್ಲಿ ಪೊಲೀಸ್ ಇಲಾಖೆ, ಹೆಣ್ಣು ಹೆತ್ತವರ ನೋವು, ಮಹಿಳಾ ಆಯೋಗ, ಹೆಣ್ಣು ಮಕ್ಕಳ ಕಿಡ್ನ್ಯಾಪ್ ಮಾಡೋ ಜಾಲ ಹೀಗೆ ಸಾಕಷ್ಟು ಅಂಶಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಶ್ರೇಯಸ್‌ ಮಂಜುಗೆ ಸ್ಯಾಂಡಲ್‌ವುಡ್‌ನ ಏಂಜಲ್ ಬೃಂದಾ ಆಚಾರ್ಯ ಜೋಡಿಯಾಗಿ ನಟಿಸಿದ್ದು, ನಿಶ್ವಿಕಾ ನಾಯ್ಡು, ಕ್ರೇಜಿಸ್ಟಾರ್ ರವಿಚಂದ್ರನ್, ತಾರಾ ಸೇರಿದಂತೆ ಬಹುದೊಡ್ಡ ತಾರಾಗಣವಿದೆ.

ಕೆ ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ನಿರ್ಮಿಸಿರೋ ಈ ಮಾರುತ ಸಿನಿಮಾ, ಇದೇ ನವೆಂಬರ್ 21ರಿಂದ ಅಂದ್ರೆ ಶುಕ್ರವಾರದಿಂದ ಪ್ರೇಕ್ಷಕರ ಮುಂದೆ ಬರ್ತಿದೆ. ಅದಕ್ಕೂ ಮುನ್ನ ಪೊಲೀಸ್ ಇಲಾಖೆ ಹಾಗೂ ಮಹಿಳಾ ಆಯೋಗಕ್ಕೆ ಚಿತ್ರತಂಡ ಸ್ಪೆಷಲ್ ಶೋಗಳನ್ನ ಆಯೋಜಿಸಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜೊತೆ ಎಸ್ ನಾರಾಯಣ್ ದಂಪತಿ ಹಾಗೂ ಕೆ ಮಂಜು ಸಿನಿಮಾ ವೀಕ್ಷಿಸಿದರು. ಬಳಿಕ ಮಾತನಾಡಿದ ಚೌಧರಿ, ಪುಸ್ತಕಗಳ ಮೂಲಕ ಎಷ್ಟು ಹೇಳಿದ್ರೂ ಸಹ, ಸಿನಿಮಾ ಮೂಲಕ ಈ ವಿಷಯ ಹೇಳ್ತಿರೋದು ದೊಡ್ಡ ಇಂಪ್ಯಾಕ್ಟ್ ಆಗಲಿದೆ ಎಂದರು.

ನಾಗಲಕ್ಷ್ಮೀ ಚೌಧರಿಯನ್ನ ಸನ್ಮಾನಿಸಿ, ಅವರ ಕೆಲಸ ಕಾರ್ಯಗಳನ್ನ ಅಭಿನಂದಿಸಿದ ಡೈರೆಕ್ಟರ್ ಎಸ್ ನಾರಾಯಣ್, ಮಕ್ಕಳು ಹೆತ್ತವರಿಗೆ ಹಾಗು ಮಕ್ಕಳಿಗೆ ಈ ಸಿನಿಮಾ ಅನುವಹಿಸುತ್ತೆ ಎಂದರು. ಇನ್ನೂ ರೀಲ್ಸ್ ರಾಣಿ ಅಂತ ಕಾಲೆಳೆಯುವವರ ಬಗ್ಗೆ ನಾಗಲಕ್ಷ್ಮೀ ಚೌಧರಿ ಖಡಕ್ ಆಗಿಯೇ ಮಾತನಾಡಿದ್ದಾರೆ.

ಒಟ್ಟಾರೆ ಟ್ರೈಲರ್ ಇಂಪ್ರೆಸ್ಸೀವ್ ಆಗಿದ್ದು, ದೊಡ್ಡ ತಾರಾಗಣದ ಜೊತೆ ಸಿನಿಮಾ ಗೆಲ್ಲುವ ಸೂಚನೆ ನೀಡಿದೆ. ಶ್ರೇಯಸ್ ಎಫರ್ಟ್‌‌ ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣ್ತಿದ್ದು, ಸಣ್ಣ ವಯಸ್ಸಿನ ಅಪ್‌ಕಮಿಂಗ್ ಸ್ಟಾರ್ ಇಂತಹ ಸಮಾಜಮುಖಿ ಸಿನಿಮಾಗಳನ್ನ ಆಯ್ಕೆ ಮಾಡಿಕೊಂಡಿರೋದನ್ನ ಮೆಚ್ಚಲೇಬೇಕು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (75)

ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?

by ಯಶಸ್ವಿನಿ ಎಂ
March 6, 2026 - 9:36 pm
0

Untitled design (74)

ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!

by ಯಶಸ್ವಿನಿ ಎಂ
March 6, 2026 - 9:04 pm
0

Untitled design (73)

ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್

by ಯಶಸ್ವಿನಿ ಎಂ
March 6, 2026 - 8:36 pm
0

Untitled design (72)

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ

by ಯಶಸ್ವಿನಿ ಎಂ
March 6, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (74)
    ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!
    March 6, 2026 | 0
  • Untitled design (69)
    ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!
    March 6, 2026 | 0
  • Untitled design (66)
    ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!
    March 6, 2026 | 0
  • Untitled design (67)
    ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!
    March 6, 2026 | 0
  • Untitled design (64)
    ಒಂದು ವರ್ಷದ ಮೌನ ಮುರಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version