• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

ಕಿಚ್ಚನ ಹೆಸರಿಗೆ ಕಳಂಕ.. KRG ನಾಮ ಹಾಕಿದ್ದು ಎಷ್ಟು ಕೋಟಿ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 1, 2026 - 5:36 pm
in Flash News, ಆರೋಗ್ಯ-ಸೌಂದರ್ಯ, ಸಿನಿಮಾ, ಸ್ಯಾಂಡಲ್ ವುಡ್
0 0
0
Woman dead living relationship age gap kodigehalli (11)

2024ರ ವರ್ಷಾಂತ್ಯಕ್ಕೆ ತೆರೆಕಂಡ ಬಾದ್‌ಷಾ ಕಿಚ್ಚ ಸುದೀಪ್‌ ನಟನೆಯ ಮ್ಯಾಕ್ಸ್ ಚಿತ್ರ ಮ್ಯಾಕ್ಸಿಮಮ್ ಹಿಟ್ ಆಗಿತ್ತು. ಬಾಕ್ಸ್ ಆಫೀಸ್‌‌‌ನಲ್ಲಿ ಕೂಡ ಸಖತ್ ಸೌಂಡ್ ಮಾಡಿತ್ತು. ಆದ್ರೆ ತಮಿಳು ಪ್ರೊಡ್ಯೂಸರ್ ಕಲೈಪುಲಿ ಎಸ್ ಥಾನು ಮಾತ್ರ ಆ ಸಕ್ಸಸ್‌‌‌ಗೆ ಖುಷಿ ಪಟ್ಟಿಲ್ಲ. ನನಗೆ ಕರ್ನಾಟಕ ಡಿಸ್ಟ್ರಿಬ್ಯೂಷನ್ ಲೆಕ್ಕ ಸಿಕ್ಕಿಲ್ಲ ಅಂತ ಕೋರ್ಟ್ ಮೆಟ್ಟಿಲೇರಿದ್ದಾರೆ. ಇಷ್ಟಕ್ಕೂ ನಿರ್ಮಾಪಕರ ಸಮರ ಯಾರ ಮೇಲೆ..? ಎಷ್ಟು ಕೋಟಿ ದುಡ್ಡಿಗಾಗಿ ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

  • ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
  • ಕಿಚ್ಚನ ಹೆಸರಿಗೆ ಕಳಂಕ.. KRG ನಾಮ ಹಾಕಿದ್ದು ಎಷ್ಟು ಕೋಟಿ?
  • ಕಲೈಪುಲಿ ಎಸ್ ಥಾನುಗೆ ಡಿಸ್ಟ್ರಿಬ್ಯೂಷನ್ ಲೆಕ್ಕ ಕೊಟ್ಟಿಲ್ವಾ KRG?
  • ಮದ್ರಾಸ್ ಹೈ ಕೋರ್ಟ್‌‌ನಿಂದ ನೋಟಿಸ್.. ಥಾನುಗೆ ದುರಾಸೆ?

ಮ್ಯಾಕ್ಸ್.. 2024ರ ವರ್ಷಾಂತ್ಯದಲ್ಲಿ ಅಂದ್ರೆ ಡಿಸೆಂಬರ್ 25ಕ್ಕೆ ತೆರೆಕಂಡ ಸಿನಿಮಾ. ಬಾದ್‌ಷಾ ಕಿಚ್ಚ ಸುದೀಪ್ ಕರಿಯರ್‌‌ನ ಬಿಗ್ಗೆಸ್ಟ್ ಹಿಟ್ಸ್‌‌ನಲ್ಲಿ ಇದು ಕೂಡ ಒಂದು. ತಮಿಳು ಡೈರೆಕ್ಟರ್ ವಿಜಯ್ ಕಾರ್ತಿಕೇಯ ಹಾಗೂ ತಮಿಳು ಪ್ರೊಡಕ್ಷನ್ ಹೌಸ್ ಜೊತೆಗೂಡಿ ಕಿಚ್ಚ ಸುದೀಪ್ ಕೂಡ ಸಹ ನಿರ್ಮಾಣ ಮಾಡಿದಂತಹ ಚಿತ್ರವಿದು. ಸಿನಿಮಾ ಒಳ್ಳೆಯ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳ ಜೊತೆ ಬಾಕ್ಸ್ ಆಫೀಸ್‌ನಲ್ಲಿ ಕೂಡ ಜೋರಾಗಿಯೇ ಸದ್ದು ಮಾಡಿತ್ತು.

RelatedPosts

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ADVERTISEMENT
ADVERTISEMENT

ಅಷ್ಟು ದೊಡ್ಡ ಹಿಟ್ ಆದಂತಹ ಸಿನಿಮಾದಿಂದ ಇಡೀ ಟೀಂಗೆ ಒಳ್ಳೆಯ ಹೆಸರು ಬಂದಿದ್ದು ಸುಳ್ಳಲ್ಲ. ಆದ್ರೆ ನಿರ್ಮಾಪಕ ಕಲೈಪುಲಿ ಎಸ್ ಥಾನುಗೆ ಮಾತ್ರ ಈ ವಿಚಾರದಲ್ಲಿ ಖುಷಿಯಿಲ್ಲ. ಬದಲಿಗೆ ಮ್ಯಾಕ್ಸ್ ಚಿತ್ರದ ಕರ್ನಾಟಕ ಡಿಸ್ಟ್ರಿಬ್ಯೂಷನ್ ಜವಾಬ್ದಾರಿ ಹೊತ್ತಿದ್ದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್‌ಜಿ ಸ್ಟುಡಿಯೋಸ್‌‌ಗೆ ಚೆನ್ನೈ ಹೈ ಕೋರ್ಟ್‌ನಿಂದ ನೋಟಿಸ್ ಮೇಲೆ ನೋಟಿಸ್ ಕಳಿಸಿದ್ದಾರೆ.

ಹೌದು.. ಮ್ಯಾಕ್ಸ್ ಚಿತ್ರವನ್ನ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಿದ್ದ ಕೆಆರ್‌ಜಿ ಸ್ಟುಡಿಯೋಸ್ ವಿರುದ್ಧ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿನಿಮಾ ಸಾಕಷ್ಟು ಲಾಭ ಗಳಿಸಿದ್ರೂ ಸಹ, ಡಿಸ್ಟ್ರಿಬ್ಯೂಟರ್ ಸಮರ್ಪಕವಾದ ಲೆಕ್ಕ ನೀಡಿಲ್ಲ ಅಂತ ಆರೋಪಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದೊಂಥರಾ ಕಲೈಪುಲಿ ಅವರ ದುರಾಸೆಯೂ ಇದ್ದಿರಬಹುದು. ಈ ಸಂಬಂಧ ಚೆನ್ನೈ ಹೈ ಕೋರ್ಟ್‌‌ನಲ್ಲಿ ಪ್ರಕರಣ ದಾಖಲಾಗಿದ್ದು, ಕೆಆರ್‌ಜಿಗೆ ನೋಟಿಸ್ ನೀಡಿದೆ ಕೋರ್ಟ್.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಾಪಕ ಕಲೈಪುಲಿ ಎಸ್ ಥಾನುಗೆ ಲೆಕ್ಕಪತ್ರಗಳನ್ನ ಸರಿಯಾಗಿ ನೀಡದೇ ಇರೋದು ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್‌ ಹೆಸರಿಗೆ ಕಳಂಕ ತರುವಂತಿದೆ. ಸುಖಾಸುಮ್ಮನೆ ಸುದೀಪ್ ಹೆಸರು ಕೂಡ ಈ ಪ್ರಕರಣದಲ್ಲಿ ಥಳುಕು ಹಾಕಿಕೊಳ್ತಿರೋದು ವಿಪರ್ಯಾಸ. ಮೂಲಗಳ ಪ್ರಕಾರ 3 ಕೋಟಿ ರೂಪಾಯಿ ಹಣವನ್ನ ಕೆಆರ್‌ಜಿ ಸ್ಟುಡಿಯೋಸ್ ಕಲೈಪುಲಿಗೆ ನೀಡಬೇಕು ಎನ್ನಲಾಗ್ತಿದೆ.

ಆದ್ರೀಗ ಮ್ಯಾಟರ್ ಅದಲ್ಲ. ಚೆನ್ನೈ ಹೈ ಕೋರ್ಟ್‌‌ನ ವಿಭಾಗೀಯ ಪೀಠವು ಕಲೈಪುಲಿ ಎಸ್ ಥಾನು ನೀಡಿರೋ ಮೊಕದ್ದಮೆಯನ್ನ ಅಲ್ಲಿ ವಿಚಾರಣೆಗೆ ಒಳಪಡಿಸಿಲ್ಲ. ಕಾರಣ ನ್ಯಾಯವ್ಯಾಪ್ತಿಯು ಕೇಂದ್ರ ವಿಷಯವಾಗಿದೆ. LLP ಅಗ್ರಿಮೆಂಟ್ ನಲ್ಲಿ ಬೆಂಗಳೂರಿನ ಕರ್ನಾಟಕ ಸ್ಟಾಂಪ್ ಪೇಪರ್ ಮೇಲೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ಪ್ರತಿವಾದಿಗಳ ಸಹಿ ಅಥ್ವಾ ಒಪ್ಪಿಗೆ ಇಲ್ಲದೆ ನಿರ್ಮಾಪಕರು ಕೇಸ್‌‌ನ ಚೆನ್ನೈನಲ್ಲೇ ಮುಂದುವರಿಸಲು ಸಾಧ್ಯವಿಲ್ಲ ಎನ್ನಲಾಗಿದೆ. ಹೀಗಾಗಿ ನ್ಯಾಯವ್ಯಾಪ್ತಿ ನಿಗದಿ ಮಾಡುವ ಅಧಿಕಾರ ಚೆನ್ನೈ ಹೈಕೋರ್ಟ್‌‌ಗೆ ಇಲ್ಲ ಅನ್ನೋದು ಸ್ಪಷ್ಟವಾಗಿದೆ. ಜೊತೆಗೆ ಮ್ಯಾಕ್ಸ್ ಪ್ರೊಡ್ಯೂಸರ್ ನಮ್ಮ ಬೆಂಗಳೂರು ಕೋರ್ಟ್‌‌ಗೆ ಬರಲೇಬೇಕಾದ ಅನಿವಾರ್ಯತೆ ಕೂಡ ಅವ್ರಿಗೆ ಎದುರಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version