• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫ್ಯಾನ್ಸ್‌ಗೆ ಗುಡ್‌‌ನ್ಯೂಸ್.. ಒಂದಾದ್ರು DCM ಪವನ್- ಪುಷ್ಪ..!

ಆ ಸಾವಿನಿಂದ ಮೆಗಾ ಫ್ಯಾಮಿಲಿಯಲ್ಲಿನ ರೈವಲ್ರಿಗೆ ಫುಲ್‌‌ಸ್ಟಾಪ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2025 - 4:44 pm
in ಸಿನಿಮಾ
0 0
0
Untitled design (14)

ಮೆಗಾ ಫ್ಯಾಮಿಲಿಯಲ್ಲಿ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್‌ಗಿರೋ ಕೋಲ್ಡ್ ವಾರ್‌‌ ಎಲ್ಲರಿಗೂ ಗೊತ್ತೇಯಿದೆ. ಸದ್ಯ ಡಿಸಿಎಂ ಆಗಿ ಪವನ್ ಒಂದು ಮೆಟ್ಟಿಲು ಮೇಲೇರಿದ್ದಾರೆ. ಇತ್ತ ಐಕಾನ್ ಸ್ಟಾರ್ ಕೂಡ ಪುಷ್ಪ ಚಿತ್ರದ ಸಕ್ಸಸ್‌‌ನಿಂದ ಮತ್ತಷ್ಟು ಸ್ಟಾರ್ಡಮ್ ಪಡ್ಕೊಂಡಿದ್ದಾರೆ. ಆದ್ರೀಗ ಇತ್ತೀಚೆಗೆ ಆದಂತಹ ಒಂದು ಸಾವು, ಇವರಿಬ್ಬರನ್ನ ಒಂದಾಗಿಸಿದೆ.

  • ಫ್ಯಾನ್ಸ್‌ಗೆ ಗುಡ್‌‌ನ್ಯೂಸ್.. ಒಂದಾದ್ರು DCM ಪವನ್- ಪುಷ್ಪ..!
  • ಆ ಸಾವಿನಿಂದ ಮೆಗಾ ಫ್ಯಾಮಿಲಿಯಲ್ಲಿನ ರೈವಲ್ರಿಗೆ ಫುಲ್‌‌ಸ್ಟಾಪ್

ಮೆಗಾಸ್ಟಾರ್ ಫ್ಯಾಮಿಲಿಯಲ್ಲಿ ಎಲ್ಲಾ ಸ್ಟಾರ್‌ಗಳಿಗೂ ಚಿರಂಜೀವಿ ಅವರೇ ಗಾಡ್‌ಫಾದರ್. ಆದ್ರೀಗ ಚಿರು ಬಳಿಕ ಸಾಕಷ್ಟು ಮಂದಿ ಕಲಾವಿದರು ಆ ಕುಟುಂಬದಿಂದ ಬಂದು ಚಿತ್ರರಂಗ ಆಳುತ್ತಿದ್ದಾರೆ. ಆ ಪೈಕಿ ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಆದ್ರೆ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ನಡುವೆ ಬಹಳ ದಿನಗಳಿಂದ ಶೀತಲ ಸಮರ ನಡೆಯುತ್ತಿದೆ. ಅದಕ್ಕೆ ಕಾರಣ ಫ್ಯಾನ್ಸ್ ಹಾಗೂ ರಾಜಕಾರಣ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ADVERTISEMENT
ADVERTISEMENT

540607737 1342511690576339 1676250559374060637 nಹೌದು, ಅಲ್ಲು ಅರ್ಜುನ್ ಹೋದ ಕಡೆ ಮಾತು ಶುರು ಮಾಡೋಕೆ ಮೊದಲೇ ಪವರ್ ಸ್ಟಾರ್ ಅನ್ನೋ ಘೋಷಣೆಗಳು   ಮೊಗಳುತ್ತಿದ್ದವು. ಅದಕ್ಕೆ ಒಮ್ಮೆ ಟ್ರಿಗರ್ ಆದ ಅಲ್ಲು ಅರ್ಜುನ್, ಪವನ್ ಫ್ಯಾನ್ಸ್‌ಗೆ ಟಾಂಗ್ ಕೊಟ್ಟು ಮಾತನಾಡಿದ್ರು. ಅದ್ರಿಂದ ಪವನ್ ಫ್ಯಾನ್ಸ್ ಅಲ್ಲು ಅರ್ಜುನ್‌ನ ದ್ವೇಷಿಸೋಕೆ ಶುರು ಮಾಡಿದ್ರು. ಅದಕ್ಕೆ ತುಪ್ಪ ಸುರಿದಂತೆ, ಜನಸೇನಾ ಪಾರ್ಟಿಯ ಅಭ್ಯರ್ಥಿಗೆ ವಿರೋಧವಾಗಿ ನಿಂತಿದ್ದ ವೈಎಸ್‌ಆರ್‌‌ಸಿಪಿ ಪಕ್ಷದ ಅಭ್ಯರ್ಥಿ ಪರ ಎಲೆಕ್ಷನ್ ಕ್ಯಾಂಪೇನ್ ಮಾಡಿದ್ರು ಅಲ್ಲು ಅರ್ಜುನ್.

545430721 1347536183407223 3819287346190299644 nಈ ಎಲ್ಲಾ ಬೆಳವಣಿಗೆಗಳಿಂದ ಮೆಗಾ ಫ್ಯಾಮಿಲಿಯ ಪವನ್-ಅಲ್ಲು ನಡುವೆ ದೊಡ್ಡ ಕಂದಕ ಸೃಷ್ಠಿಯಾಗಿತ್ತು. ಆದ್ರೀಗ ಪವನ್ ಕಲ್ಯಾಣ್ ಆಂಧ್ರ ಡಿಸಿಎಂ. ಅಲ್ಲು ಅರ್ಜುನ್ ನ್ಯಾಷನಲ್ ಅಲ್ಲ ಇಂಟರ್ ನ್ಯಾಷನಲ್. ಹೌದು ಪುಷ್ಪರಾಜ್ ಆಗಿ ಬಾಕ್ಸ್ ಆಫೀಸ್ ರೂಲ್ ಮಾಡಿದ್ದನ್ನು ನಾವು ನೋಡಿದ್ವಿ. ಫ್ಯಾಮಿಲಿ ಅಂದಾಗ ಈ ರೀತಿಯ ವೈಮನಸ್ಸುಗಳು ಸರ್ವೇ ಸಾಮಾನ್ಯ. ಇತ್ತೀಚೆಗೆ ಅಲ್ಲು ಅರವಿಂದ್ ಅವರ ತಾಯಿ ತೀರಿಕೊಂಡಿದ್ದು, ಆ ಒಂದು ಸಾವಿನಿಂದ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ಬಾಂಧವ್ಯ ಮತ್ತೆ ಮೊದಲಿನಂತಾಗಿದೆ. ಅಲ್ಲು ಮನೆಗೆ ಬಂದಂತಹ ಪವನ್, ಪುಷ್ಪರಾಜ್ ಜೊತೆ ಅನ್ಯೋನ್ಯವಾಗಿರೋದು ಕಂಡುಬಂದಿದೆ. ಇದ್ರಿಂದ ಇಬ್ಬರ ಫ್ಯಾನ್ಸ್ ಜೊತೆ ಇಡೀ ಮೆಗಾ ಫ್ಯಾನ್ಸ್ ದಿಲ್‌‌ಖುಷ್ ಆಗಿದ್ದಾರೆ.

539395845 1288183422747397 2188086610806987269 n

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (22)

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:44 am
0

ಕೈಗೊಳ್ಳಲಿರುವ (21)

ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:28 am
0

ಕೈಗೊಳ್ಳಲಿರುವ (20)

ಇಂದಿನ ರಾಶಿಭವಿಷ್ಯ: ಯಾವ ರಾಶಿಯವರಿಗೆ ಶುಭ?

by ದಿಶಾ ಕೆ. ಎಸ್.
July 31, 2026 - 6:18 am
0

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
  • ಬಲಿಷ್ಠ (17)
    ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version