• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

admin by admin
February 3, 2026 - 11:42 pm
in Flash News, ವೈರಲ್, ಸಿನಿಮಾ
0 0
0
Untitled design 2026 02 03T233852.175

ಲಂಡನ್: ಮಿಸ್ಟರ್ ಬೀನ್ ಎಂದೇ ಖ್ಯಾತರಾಗಿರುವ ಬ್ರಿಟಿಷ್ ನಟ ರೋವನ್ ಅಟ್ಕಿನ್ಸನ್ (Rowan Atkinson) ಮತ್ತು ಮಾಜಿ ನೀಲಿ ತಾರೆ ಮಿಯಾ ಖಲೀಫಾ (Mia Khalifa) ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. 71 ವರ್ಷದ ರೋವನ್ ಮತ್ತು 32 ವರ್ಷದ ಮಿಯಾ ಖಲೀಫಾ ಫ್ರಾನ್ಸ್‌ನಲ್ಲಿ ರಜಾ ದಿನಗಳನ್ನು ಕಳೆಯುತ್ತಿದ್ದಾರೆ ಎನ್ನಲಾದ ಫೋಟೋವೊಂದು ನೆಟ್ಟಿಗರಲ್ಲಿ ಭಾರಿ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಸುದ್ಧಿಯ ಬೆನ್ನಲ್ಲೇ ಸ್ವತಃ ಮಿಯಾ ಖಲೀಫಾ ಅವರು ಮೌನ ಮುರಿದಿದ್ದು, ವದಂತಿಗಳಿಗೆ ಖಡಕ್ ಉತ್ತರ ನೀಡಿದ್ದಾರೆ.

but I am open to it !!! https://t.co/FOMZ6KOsbu

— Mia K. (@miakhalifa) January 20, 2026

ವೈರಲ್ ಆಗಿದ್ದ ಆ ಫೋಟೋ ನಿಜವೇ?

RelatedPosts

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ADVERTISEMENT
ADVERTISEMENT

ಟ್ವಿಟರ್ (X) ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಮಿಯಾ ಮತ್ತು ರೋವನ್ ಅಟ್ಕಿನ್ಸನ್ ಒಟ್ಟಿಗೆ ಇರುವ ಫೋಟೋಗಳನ್ನು ಹರಿಬಿಡಲಾಗಿತ್ತು. ಆದರೆ, ತನಿಖೆಯ ನಂತರ ಇದು ಕೃತಕ ಬುದ್ಧಿಮತ್ತೆ (AI) ಸೃಷ್ಟಿಸಿದ ಚಿತ್ರ ಎಂಬುದು ಸಾಬೀತಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವ್ಯಂಗ್ಯ ಮತ್ತು ಹಾಸ್ಯಕ್ಕಾಗಿ ಸೃಷ್ಟಿಸುವ ಕೆಲವು ಅಕೌಂಟ್‌ಗಳು ಈ ಫೋಟೋವನ್ನು ಎಡಿಟ್ ಮಾಡಿ ಹಂಚಿಕೊಂಡಿದ್ದವು. ವಾಸ್ತವದಲ್ಲಿ ಇವರಿಬ್ಬರೂ ಎಲ್ಲೂ ಭೇಟಿಯಾಗಿಲ್ಲ ಮತ್ತು ಅಂತಹ ಯಾವುದೇ ಸನ್ನಿವೇಶ ನಡೆದಿಲ್ಲ ಎಂದು ಫ್ಯಾಕ್ಟ್ ಚೆಕ್ ವರದಿಗಳು ಸ್ಪಷ್ಟಪಡಿಸಿವೆ.

ಮಿಯಾ ಖಲೀಫಾ ನೀಡಿದ ಸ್ಪಷ್ಟನೆ ಏನು?

ಈ ವದಂತಿಯು ಮಿತಿಮೀರುತ್ತಿದ್ದಂತೆ ಮಿಯಾ ಖಲೀಫಾ ತಮ್ಮ ಎಕ್ಸ್ (X) ಖಾತೆಯಲ್ಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ಗೈಸ್, ನಾನು ಒಬ್ಬ ಮೂರ್ಖನ (Fool) ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ನಿಜ, ಆದರೆ ಖಂಡಿತವಾಗಿಯೂ ಅದು ಮಿಸ್ಟರ್ ಬೀನ್ ಅಲ್ಲ! ಎಂದು ಬರೆಯುವ ಮೂಲಕ ವದಂತಿಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ. ಅಂದರೆ, ತಾವು ಪ್ರಸ್ತುತ ರಿಲೇಶನ್‌ಶಿಪ್‌ನಲ್ಲಿ ಇರುವುದು ನಿಜವಾದರೂ, ಅದು ರೋವನ್ ಅಟ್ಕಿನ್ಸನ್ ಅವರಲ್ಲ ಎಂಬುದು ಅವರ ಮಾತಿನ ಅರ್ಥವಾಗಿತ್ತು.

ಮತ್ತೊಂದೆಡೆ, ರೋವನ್ ಅಟ್ಕಿನ್ಸನ್ ಅವರು ಕಳೆದ 2013 ರಿಂದಲೂ ನಟಿ ಲೂಯಿಸ್ ಫೋರ್ಡ್ ಅವರೊಂದಿಗೆ ದೀರ್ಘಕಾಲದ ಸಂಬಂಧದಲ್ಲಿದ್ದಾರೆ ಮತ್ತು ಅವರಿಗೆ ಒಬ್ಬ ಮಗು ಕೂಡ ಇದೆ. ಹೀಗಿರುವಾಗ ಮಿಯಾ ಖಲೀಫಾ ಜೊತೆಗಿನ ಇವರ ಲಿಂಕ್-ಅಪ್ ಸುದ್ಧಿ ಕೇವಲ ಆಧಾರರಹಿತ ವದಂತಿ ಎಂಬುದು ಸ್ಪಷ್ಟವಾಗಿದೆ. ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಹೆಸರಿನಲ್ಲಿ ‘AI ಜನರೇಟೆಡ್’ ಚಿತ್ರಗಳನ್ನು ಬಳಸಿ ಸುಳ್ಳು ಸುದ್ಧಿ ಹಬ್ಬಿಸುವುದು ಹೆಚ್ಚಾಗುತ್ತಿದ್ದು, ಅದಕ್ಕೆ ಈ ಘಟನೆಯೇ ತಾಜಾ ಉದಾಹರಣೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version