• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಲಿಯುಗದ ಕೃಷ್ಣ ಮಿಡಲ್ ಕ್ಲಾಸ್ ರಾಮಾಯಣ..!

ಮಿಡಲ್ ಕ್ಲಾಸ್ ರಾಮಾಯಣ ಟ್ರೇಲರ್ ನೋಡಿದ್ರೆ ನಕ್ಕು ನಕ್ಕು ಸುಸ್ತಾಗ್ತಿರಾ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 2, 2025 - 4:43 pm
in ಸಿನಿಮಾ
0 0
0
Web (22)

ಸಿನಿಮಾ ಅಂದ್ರೆನೆ ಒಂದೊಳ್ಳೆ ಮನರಂಜನೆ. ಆ ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಟೆನ್ಶನ್ ಎಲ್ಲಾ ಮರೆತು ಬರಬೇಕು ಅಂದ್ರೆ ಅಲ್ಲಿ ಬರಪೂರವಾದಂತ ನಗು ಇರಬೇಕು. ಅಂಥ ನಗು ಇರುವ ಸಿನಿಮಾವೊಂದು ರಿಲೀಸ್ ಗೆ ರೆಡಿಯಾಗಿದೆ. ಅದುವೆ‌ ಮಿಡಲ್ ಕ್ಲಾಸ್ ರಾಮಾಯಣ. ಸೆಪ್ಟೆಂಬರ್ 12ಕ್ಕೆ ಸಿನಿಮಾ ರಿಲೀಸ್ ಆಗ್ತಾ ಇದೆ. ಈಗಷ್ಟೇ ಟ್ರೇಲರ್ ರಿಲೀಸ್ ಆಗಿದೆ.

ಟ್ರೇಲರ್ ನಲ್ಲಂತೂ ಮಿಡಲ್ ಕ್ಲಾಸ್ ಮಂದಿಯ ಮದುವೆಯ ಅದೆಷ್ಟೋ ಸಂಕಷ್ಟಗಳನ್ನ ತೋರಿಸಿದ್ದಾರೆ. ಅಷ್ಟೇ ನಗು ಇದೆ. ಮೋಕ್ಷಿತಾ ಪೈ ಅಂತು ತಮ್ಮ ರಿಯಲ್ ಕಲರ್ ಮರೆಮಾಚಿ, ಸೌಂದರ್ಯ ಅನ್ನೋ ಹೆಸರಿಗೆ ತದ್ವಿರುದ್ಧವಾದಂತ ರೂಪ ತಾಳಿದ್ದಾರೆ. ಟ್ರೇಲರ್ ಒಳ್ಳೆ ರೆಸ್ಪಾನ್ಸ್ ಕೂಡ ಪಡೆದುಕೊಳ್ಳುತ್ತಿದೆ.

RelatedPosts

ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್

‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

ADVERTISEMENT
ADVERTISEMENT

Whatsapp image 2025 09 02 at 3.14.31 pm

ರೆಬಲ್ ಹುಡುಗರು ನಿರ್ದೇಶನ ಮಾಡಿದ್ದ ನಿರ್ದೇಶಕ ಧನುಶ್ ಗೌಡ ಮಾತನಾಡಿ, ಮಿಡಲ್ ಕ್ಲಾಸ್ ರಾಮಾಯಣ ಒಬ್ಬ ಹುಡುಗನ ಕಥೆಯೇ ಮಿಡಲ್ ಕ್ಲಾಸ್ ರಾಮಾಯಣ. ಎಲ್ಲರ ಜೀವನದಲ್ಲೂ ಒಂದೊಂದು ಕಥೆ ಇರುತ್ತೆ ಎಂದಿದ್ದಾರೆ. ಆದ್ರೆ ಈ ಸಿನಿಮಾದಲ್ಲಿ ದೊಡ್ಡ ಆರ್ಟಿಸ್ಟ್ ಇದ್ದಾರೆ.

Whatsapp image 2025 09 02 at 3.14.30 pm (3)

ಆದರೆ ಕರೆದರು ಬಂದಿಲ್ಲ. ನಮ್ಮದು ದೊಡ್ಡ ಬ್ಯಾನರ್ ಅಲ್ವಾ ಎಂಬ ಅಭಿಪ್ರಾಯವೋ ಏನೋ ಎಂಬ ಬೇಸರ ನಿರ್ದೇಶಕರಲ್ಲಿ ಕಾಣಿಸಿತ್ತು. ಇನ್ನು ಈ ಸಿನಿಮಾ ಕೋವಿಡ್ ಗೂ ಮುಂಚೆನೆ ಶುರು ಮಾಡಲಾಗಿತ್ತು. ಆದರೆ ಸ್ವಲ್ಪ ತಡವಾದ ಕಾರಣ ಹೀರೋ – ಹೀರೋಯಿನ್ ಪಾರ್ಟ್ ಅನ್ನು ಸ್ವಲ್ಪ ಮಟ್ಟಿಗೆ ರಿಶೂಟ್ ಮಾಡಲಾಗಿದೆ.

Whatsapp image 2025 09 02 at 3.14.29 pm (2)

ನಿರ್ಮಾಪಕ ಜಯರಾಮ್ ಗಂಗಪ್ಪನಹಳ್ಳಿ ಲಾರಿ ಇಟ್ಟುಕೊಂಡಿದ್ದಾರೆ. ಕೃಷಿ ಬಗ್ಗೆ ಸಾಕಷ್ಟು ಆಸಕ್ತಿಯನ್ನ ಹೊಂದಿದ್ದಾರೆ. ಈ ವೇಳೆ ಮಾತನಾಡಿದ ಜಯರಾಮ್, ಫ್ರೆಂಡ್ ಬಂದು ಕಥೆ ಹೇಳಿದ್ರು, ಕಥೆ ಇಷ್ಟ ಆಯ್ತು ಹೀಗಾಗಿ ಸಿನಿಮಾ‌ ಮಾಡಿದೆವು‌. ನಮಗೆ ಸಿನಿಮಾ ಇಷ್ಟ ಆಗೋದು ಮುಖ್ಯ ಅಲ್ಲ. ಜನ ಇಷ್ಟ ಪಡುವುದು ಬಹಳ ಮುಖ್ಯ ಎಂದಿದ್ದಾರೆ.

Whatsapp image 2025 09 02 at 3.14.29 pm (1)

ನಟಿ ಯುಕ್ತ ಮಾತನಾಡುತ್ತಾ, ಕನ್ನಡ ಇಂಡಸ್ಟ್ರಿಯಲ್ಲಿ ನನಗೆ ಅವಕಾಶ ಕೊಟ್ಟಿದ್ದಕ್ಕೆ ಖುಷಿ ಇದೆ. ಕೀರ್ತಿ ಎಂಬ ಪಾತ್ರ ಮಾಡಿದ್ದೇನೆ. ಕನ್ನಡದಲ್ಲಿಯೇ ಇದೇ ಮೂರನೇ ಸಿನಿಮಾ ಆಗಿದೆ ಎಂದಿದ್ದಾರೆ.

Whatsapp image 2025 09 02 at 3.14.30 pm (1)

ಮೋಕ್ಷಿತಾ ಪೈ ಮಾತನಾಡುತ್ತಾ, ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟ ಫೀಲ್ ಆಗ್ತಾ ಇದೆ. ನಾವೆಲ್ಲರೂ ನಿಮ್ಗೆ ಕಾಣಿಸ್ತೀವಿ. ಆದರೆ ತೆರೆ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದೆ. ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ.

Whatsapp image 2025 09 02 at 3.14.30 pm (2)ಆದ್ರೆ ಸಿನಿಮಾದಲ್ಲಿ ನಾನೇನು ಸಖತ್ತಾಗಿ ಕಾಣಿಸ್ತಿಲ್ಲ. ನಿರ್ದೇಶಕರು ಎಣ್ಣೆಗೆಂಪಾಗಿ ಕಾಣಿಸ್ತೀರಾ ಅಂದಿದ್ರು. ಲುಕ್ ಟೆಸ್ಟ್ ಕೊಟ್ಟಾಗ ನಾನೇ ಶಾಕ್ ಆಗಿದ್ದೆ. ಆದ್ರೆ ಹೊಸಪ್ರಯತ್ನ ಇರಲಿ ಅಂತ ಒಪ್ಪಿಕೊಂಡೆ‌. ಸಿಂಪಲ್ ಅಂಡ್ ಸ್ವೀಟ್ ಆಗಿ ಕಥೆಯನ್ನ ಹೇಳ್ತಾ ಇದ್ದೀವಿ ಎಂದಿದ್ದಾರೆ.

Web (22)ನಟ ವಿನು ಗೌಡ ತಮ್ಮ ಸಿನಿಮಾದಲ್ಲಿ ಯಾವ ರೀತಿಯಲ್ಲಿ ಕಾಣಿಸಿಕೊಂಡಿದ್ದರೋ ಅದೇ ರೀತಿ ಬಂದಿದ್ದರು. ಈ ವೇಳೆ ಮಾತನಾಡುತ್ತಾ, ಈ ಸಿನಿಮಾ ಖಂಡಿತ ಎಲ್ಲರಿಗೂ ಇಷ್ಟವಾಗುತ್ತೆ. ಹೊಸ ಪ್ರತಿಭೆಗಳನ್ನು ಬೆಳೆಸಿ ಎಂದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 14T144326.179

ಸಂವಿಧಾನ ಸಂರಕ್ಷಣೆ ಮತ್ತು ಸವಾಲುಗಳು ಕುರಿತು ಬೆಂವಿವಿ ಚಿಂಥನ ಮಂಥನ

by ಶ್ರೀದೇವಿ ಬಿ. ವೈ
January 14, 2026 - 2:45 pm
0

BeFunky collage 2026 01 14T143330.192

Video: ಹಲ್ಲಿಯನ್ನು ಹಿಡಿದು ಮುತ್ತು ಕೊಟ್ಟ ಪುಟಾಣಿ, ನೆಟ್ಟಿಗರು ಫಿದಾ!

by ಶ್ರೀದೇವಿ ಬಿ. ವೈ
January 14, 2026 - 2:34 pm
0

Untitled design 2026 01 14T141737.227

ಮನುಷ್ಯರು ರಿಟೈರ್ಮೆಂಟ್​ಗೆಂದು ಹಣ ಉಳಿಸುವುದು ವ್ಯರ್ಥ: ಎಲಾನ್ ಮಸ್ಕ್ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
January 14, 2026 - 2:23 pm
0

BeFunky collage 2026 01 14T141238.117

ಬೀದರ್ ದುರಂತ: ಬೈಕ್‌ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ಮಾಂಜಾ ದಾರ!

by ಶ್ರೀದೇವಿ ಬಿ. ವೈ
January 14, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T123138.152
    ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್
    January 14, 2026 | 0
  • Untitled design 2026 01 13T175739.740
    ‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ
    January 13, 2026 | 0
  • BeFunky collage 2026 01 13T162315.796
    ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!
    January 13, 2026 | 0
  • BeFunky collage 2026 01 13T155118.802
    ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು
    January 13, 2026 | 0
  • Untitled design 2026 01 13T133045.746
    ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version