• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಿಲ್ಕಿಬ್ಯೂಟಿ ತಮನ್ನಾ-ವಿಜಯ್ವರ್ಮಾ ಬ್ರೇಕಪ್..!? ಕಾರಣವೇನು ಗೊತ್ತಾ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 4, 2025 - 8:25 pm
in ಸಿನಿಮಾ
0 0
0
Befunky Collage 2025 03 04t201808.949

ಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್

ಸಿನಿ ಸುಂದರಿ, ಮಿಲ್ಕಿಬ್ಯೂಟಿ ತಮನ್ನಾ ಹಾಗೂ ವಿಜಯ್ ವರ್ಮಾ ಸದ್ಯದಲ್ಲೆ ಮದುವೆ ಆಗಲಿದ್ದಾರೆ. ಸತಿ-ಪತಿಯಾಗಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಗಲ್ಲಿ-ಗಲ್ಲಿಯೂ ಸುತ್ತಾಡಿತ್ತು. ಎರಡು ವರ್ಷ ಡೇಟಿಂಗ್, ಚಾಟಿಂಗ್, ಮೀಟಿಂಗ್ ಎಂದು ಲೈಫ್ ಎಂಜಾಯ್ ಮಾಡಿದ್ದ ಈ ಜೋಡಿ ಸೈಲೆಂಟ್ ಆಗಿ ಬ್ರೇಕಪ್ ಮಾಡಿಕೊಂಡಿದ್ಯಂತೆ. ಇಬ್ಬರು ಪರಸ್ಪರ ಒಪ್ಪಿಗೆ ಮೂಲಕ ದೂರವಾಗಿ, ಕ್ಲೋಸ್ ಫ್ರೆಂಡ್ಸ್ ಆಗಿರುವುದಕ್ಕೆ ಡಿಸೈಡ್ ಮಾಡಿದ್ದಾರಂತೆ. ಬೆಂಕಿ ಇಲ್ಲದೆ ಹೊಗೆ ಆಡಲ್ಲ. ಹಾಗಾದ್ರೆ ಈ ಬ್ಯೂಟಿಫುಲ್ ಕಪಲ್ ಬ್ರೇಕಪ್ ಮಾಡಿಕೊಳ್ಳುವುದಕ್ಕೆ ಅಸಲಿ ಕಾರಣ ಏನು..? ಮುಂದೆ ಈ ಸ್ಟೋರಿ ಓದಿ.

RelatedPosts

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ADVERTISEMENT
ADVERTISEMENT

ಹಾಲಿನಂತ ಬಿಳುಪು.. ವಜ್ರದಂತ ಹೊಳಪು.. ನೋಡ್ತಿದ್ರೆ ಮೈಮರೆಸೋ ಸೌಂದರ್ಯ ಈ ಮಿಲ್ಕಿ ಬ್ಯೂಟಿಯದ್ದು. ಈಕೆಯ ಅಂದ-ಚಂದಕ್ಕೆ ಮತ್ತೊಬ್ಬಾಕೆ ಸರಿಸಾಟಿನೇ ಇಲ್ಲ. ಮೋಸ್ಟ್ ಲಕ್ಕಿಯೆಸ್ಟ್ ಪರ್ಸನ್ ಆನ್ ಅರ್ಥ್ ಅಂತ ಸೋಷಿಯಲ್ ಮೀಡಿಯಾ ಮಂದಿ ತಮನ್ನಾ ಬಾಯ್ಫ್ರೆಂಡ್ ವಿಜಯ್ವರ್ಮಾಗೆ ಹೇಳುತ್ತಿದ್ದರು. ಇಂತಹ ಸುಂದರಿನ ಮದುವೆ ಆಗಲಿರುವ ವಿಜಯ್ವರ್ಮಾ ನಿಜಕ್ಕೂ ಅದೃಷ್ಟವಂತ ಹೇಳ್ತಾ ಇದ್ದರು. ಆದರೆ ಈ ಜೋಡಿ ಮೇಲೆ ಅದ್ಯಾರ ಕಣ್ಣು ಬಿತ್ತೋ, ಅದೇನು ದೃಷ್ಠಿ ಆಯಿತೋ ಗೊತ್ತಿಲ್ಲ. ಮದುವೆ ಆಗಬೇಕಾದವರು ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನಟಿ, ಮಿಲ್ಕಿಬ್ಯೂಟಿ ತಮನ್ನಾ ಭಾಟಿಯಾ ಹಾಗೂ ನಟ ವಿಜಯ್ ವರ್ಮಾ ಬ್ರೇಕಪ್ ಮಾಡಿಕೊಂಡಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಿದೆ. ಇಬ್ಬರು ಮಾತಾಡಿಕೊಂಡು, ಪರಸ್ಪರ ಒಪ್ಪಿಗೆಯಿಂದಲೇ ಕೆಲ ವಾರಗಳ ಹಿಂದೆ ದೂರ ಆಗಿದ್ದಾರಂತೆ. ಬ್ರೇಕಪ್ಗೆ ಅಸಲಿ ಕಾರಣವೇನು ಎಂದು ಸರಿಯಾಗಿ ತಿಳಿದು ಬಂದಿಲ್ಲ. ಬೆಂಕಿಯಿಲ್ಲದೆ ಹೊಗೆ ಆಡಲ್ಲ ಎನ್ನುವಂತೆ ಈ ಜೋಡಿ ನಡುವೆ ಕೆಲ ತಿಂಗಳಿಂದ ಭಿನ್ನಾಭಿಪ್ರಾಯ ಇತ್ತಂತೆ. ಹೀಗಾಗಿ ಮದುವೆ ಅದ್ಮೇಲೆ ಇಬ್ಬರಿಗೂ ತೊಂದರೆ ಆಗಲಿದೆ ಎಂದು ಇಬ್ಬರು ಡಿಸೈಡ್ ಮಾಡಿ ಬ್ರೇಕಪ್ ಮಾಡ್ಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸೌತ್ ಸುಂದರಿ ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಲಸ್ಟ್ ಸ್ಟೋರಿಸ್ -2 ಚಿತ್ರದಲ್ಲಿ ಇಬ್ಬರು ಒಟ್ಟಿಗೆ ನಟಿಸಿದ್ದರು. 2023ರಿಂದ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಪ್ರೀತಿ ಚಿಗುರೊಡೆದ ನಂತರ ತಮನ್ನಾ ಹಾಗೂ ವಿಜಯ್ ವರ್ಮಾ ಚಾಟಿಂಗ್, ಮೀಟಿಂಗ್, ಡೇಟಿಂಗ್ ಅಂತ ಶುರುಮಾಡಿಕೊಂಡಿದ್ದರು. ಎರಡು ವರ್ಷ ಡೇಟಿಂಗ್ನಲ್ಲಿದ್ದ ಈ ಬ್ಯೂಟಿಫುಲ್ ಕಪಲ್ನ ಗಂಡ-ಹೆಂಡತಿಯಾಗಿ ನೋಡೋದಕ್ಕೆ ಅಭಿಮಾನಿಗಳು ಕೂಡ ಆಸೆ ಪಟ್ಟಿದ್ದರು. ಆದರೆ ಅಭಿಮಾನಿಗಳಿಗೆ ಶಾಕ್ ಕೊಟ್ಟಿರುವ ಈ ಜೋಡಿ ಲವ್, ಮದುವೆ ಗಾಸಿಪ್ಗೆಲ್ಲಾ ಪುಲ್ಸ್ಟಾಪ್ ಇಟ್ಟಿದ್ದಾರೆ. ಇಬ್ಬರು ಒಳ್ಳೆಯ ಸ್ನೇಹಿತರಾಗಿರೋಕ್ಕೆ ಡಿಸೈಡ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T091537.559

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ

by ಶಾಲಿನಿ ಕೆ. ಡಿ
February 11, 2026 - 9:18 am
0

Untitled design 2026 02 11T090928.770

ಹಿರಿಯ ಪತ್ರಕರ್ತ, ಮಾಜಿ ಎಂಎಲ್‌ಸಿ ಪಿ.ರಾಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
February 11, 2026 - 9:13 am
0

Untitled design 2026 02 11T085058.455

ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಕುಳಿತರೆ ದಂಡ ಫಿಕ್ಸ್‌: ಇನ್ಮುಂದೆ ಬರಲಿದೆ ‘ಟೇಬಲ್ ಚಾರ್ಜ್’

by ಶಾಲಿನಿ ಕೆ. ಡಿ
February 11, 2026 - 8:58 am
0

Untitled design 2026 02 11T081848.812

ಬಾಂಗ್ಲಾದ ಚುನಾವಣಾ ಕಣದಲ್ಲೂ ಜೋರಾಗಿದೆ ಕರ್ನಾಟಕದ ‘ಗ್ಯಾರಂಟಿ’ ಸ್ಕೀಂ

by ಶಾಲಿನಿ ಕೆ. ಡಿ
February 11, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
  • Untitled design 2026 02 10T203845.383
    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
    February 10, 2026 | 0
  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
  • Untitled design 2026 02 10T192954.597
    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ
    February 10, 2026 | 0
  • Untitled design 2026 02 10T191830.393
    ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version