• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

304 ಕೋಟಿ ಲೋಕ್ಹಾ ರೆಕಾರ್ಡ್ ಬ್ರೇಕ್ ಮಾಡಿದ ದೃಶ್ಯಂ-3

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 6:25 pm
in ಸಿನಿಮಾ
0 0
0
Untitled design 2026 06 15T182441.421

ತನ್ನ ರೆಕಾರ್ಡ್ಸ್‌‌ನ ತಾನೇ ಮುರಿಯುವುದರಲ್ಲಿ ಸಿಗೋ ಆನಂದವೇ ಬೇರೆ. ಅದ್ರಲ್ಲಿ ವಿರಾಟ್ ಕೊಹ್ಲಿ ಆ ರೀತಿ ಅದೆಷ್ಟು ದಾಖಲೆಗಳನ್ನ ಬ್ರೇಕ್ ಮಾಡಿದ್ದಾರೋ ಲೆಕ್ಕವೇ ಇಲ್ಲ. ಆದ್ರೀಗ ಮಲಯಾಳಂ ಇಂಡಸ್ಟ್ರಿಯ ನಂಬರ್ ಒನ್ ಸ್ಟಾರ್ ಯಾರು ಅಂದ್ರೆ ಅದು ಒನ್ & ಓನ್ಲಿ ಮೋಹನ್‌ಲಾಲ್ ಅಂತಾರೆ. ಅದಕ್ಕೆ ಕಾರಣ ಆಗಿರೋದು ಇತ್ತೀಚೆಗೆ ತೆರೆಕಂಡ ದೃಶ್ಯಂ-3 ಹಾಗೂ ಅದ್ರ ಬಾಕ್ಸ್ ಆಫೀಸ್ ಕಲೆಕ್ಷನ್. ಈ ಕುರಿತ ಒಂದು ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ..

  • ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್.. ದೃಶ್ಯಂ ಧಮಾಕ
  • 304 ಕೋಟಿ ಲೋಕ್ಹಾ ರೆಕಾರ್ಡ್ ಬ್ರೇಕ್ ಮಾಡಿದ ದೃಶ್ಯಂ-3
  • ಟಾಪ್-3ನಲ್ಲಿದ್ದ ಲಾಲೆಟ್ಟನ್ ಅಗ್ರಸ್ಥಾನಕ್ಕೆ.. ಫ್ಯಾನ್ಸ್ ದಿಲ್‌‌ಖುಷ್
  • 330 ಕೋಟಿ ಗಳಿಸಿದ ದೃಶ್ಯಂ ಸೀರೀಸ್‌ನ ಸಸ್ಪೆನ್ಸ್ ಕ್ರೈಂ ಡ್ರಾಮಾ

ಮಲಯಾಳಂ ಇಂಡಸ್ಟ್ರಿ ಅಂದಾಕ್ಷಣ ಥಟ್ ಅಂತ ಮೈಂಡ್‌ಗೆ ಬರ್ತಾರೆ ಮೋಹಲ್‌‌ಲಾಲ್ ಮತ್ತು ಮಮ್ಮುಟ್ಟಿ. ಅದ್ರಲ್ಲೂ 400ಕ್ಕೂ ಅಧಿಕ ಸಿನಿಮಾಗಳಿಂದ ಸತತ 46 ವರ್ಷಗಳಿಂದ ಚಿತ್ರರಂಗದಲ್ಲಿ ಅದೇ ಡಿಮ್ಯಾಂಡ್ ಉಳಿಸಿಕೊಂಡಿರೋ ಲಾಲೆಟ್ಟನ್ ಮೋಹಲ್‌ಲಾಲ್‌‌ಗೆ ವಿಶೇಷವಾದ ಫ್ಯಾನ್ ಬೇಸ್ ಇದೆ. 66ರ ಹರೆಯದಲ್ಲೂ ಲಾಲ್ ಸಿನಿಮಾಗಳು ಮಾಡೋ ಕಮಾಲ್ ಅಷ್ಟಿಷ್ಟಲ್ಲ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಪದ್ಮ ಶ್ರೀ, ಪದ್ಮ ಭೂಷಣ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮೋಹನ್‌‌‌ಲಾಲ್, ಟೆರಿಟೋರಿಯಲ್ ಆರ್ಮಿ ಆಫೀಸರ್ ಕೂಡ ಹೌದು. ಮಲಯಾಳಂ ಚಿತ್ರರಂಗ ನೂರು ಕೋಟಿ ಬಾಕ್ಸ್ ಆಫೀಸ್ ಹಂತ ತಲುಪಲು ಇದೇ ವ್ಯಕ್ತಿ ಕಾರಣಕರ್ತರು. ಆದ್ರೆ ತಂತ್ರಜ್ಞಾನ ಬೆಳೆದಂತೆ, ಸಿನಿಮಾ ಮೇಕಿಂಗ್ ಪ್ಯಾಟ್ರನ್ ಬದಲಾದಂತೆ ಸಾಕಷ್ಟು ಮಂದಿ ಹೊಸ ಪ್ರತಿಭೆಗಳು ಬಂದು ಮೋಹನ್‌ಲಾಲ್ ಹಾಗೂ ಅವ್ರ ಸಿನಿಮಾಗಳಿಗೇ ಸ್ಪರ್ಧೆ ಒಡ್ಡುವಂತಾಯ್ತು.

ಹಾಗಾಗಿಯೇ ಲೂಸಿಫರ್, ಪುಲಿ ಮುರುಗನ್, ಥುಡರುಮ್ ಚಿತ್ರಗಳಿಂದ ಬಾಕ್ಸ್ ಆಫೀಸ್‌‌ ಅಗ್ರಸ್ಥಾನದಲ್ಲಿದ್ದ ಲಾಲೆಟ್ಟನ್, ಇತ್ತೀಚೆಗೆ ದಿಢೀರ್ ಅಂತ ಱಂಕಿಂಗ್‌ನಲ್ಲಿ ಕೆಳಕ್ಕೆ ಕುಸಿದಿದ್ದರು. ಆದ್ರೆ ಅವ್ರ ಲೂಸಿಫರ್ ಚಿತ್ರದ ಸೀಕ್ವೆಲ್ ಎಂಪುರಾನ್, ಮತ್ತೆ ಅವ್ರನ್ನ ಟಾಪ್-3ಗೆ ಏರಿಸಿತ್ತು. ಹಾಗಾದ್ರೆ ಮೊದಲ ಸ್ಥಾನದಲ್ಲಿ ಯಾವ ಸಿನಿಮಾ ಇತ್ತು ಅಂದ್ರೆ ಲೋಕ್ಹಾ. ಹೌದು.. 304 ಕೋಟಿ ಗಳಿಕೆಯಿಂದ ದುಲ್ಕರ್ ಸಲ್ಮಾನ್ ನಿರ್ಮಾಣದ ಹಾಗೂ ಕಲ್ಯಾಣಿ ಪ್ರಿಯದರ್ಶನ್ ನಟನೆಯ ಸೂಪರ್ ಹೀರೋ ಫ್ಯಾಂಟಸಿ ಸಿನಿಮಾ ನಂಬರ್ 1 ಅನಿಸಿಕೊಂಡಿತ್ತು.

ಎರಡನೇ ಸ್ಥಾನದಲ್ಲಿ ಎಂಪುರಾನ್, ಮೂರನೇ ಸ್ಥಾನದಲ್ಲಿ 242ಕೋಟಿ ಗಳಿಕೆಯ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರಾರಾಜಿಸ್ತಿತ್ತು. ಆದ್ರೀಗ ಇತ್ತೀಚೆಗೆ ತೆರೆಕಂಡ ದೃಶ್ಯಂ ಸೀರೀಸ್‌ನ 3ನೇ ಸಿನಿಮಾ ಎಲ್ಲಾ ದಾಖಲೆಗಳನ್ನ ಸರಿಗಟ್ಟಿ, ಗಲ್ಲಾ ಪೆಟ್ಟಿಗೆಯಲ್ಲಿ ಅಗ್ರಸ್ಥಾನಕ್ಕೇರಿದೆ. ಚಿತ್ರತಂಡ ಹಾಗೂ ನಟ ಮೋಹನ್‌ಲಾಲ್ ಅಧಿಕೃತವಾಗಿ ತಮ್ಮ ಪೇಜ್‌‌ಗಳಲ್ಲಿ ಪೋಸ್ಟ್ ಮಾಡಿರೋ ಪೋಸ್ಟರ್‌ ಆಧರಿಸಿ, ದೃಶ್ಯಂ-3 ಬರೋಬ್ಬರಿ 330 ಕೋಟಿ ಗ್ರಾಸ್ ಗಳಿಸಿದೆ. ಸೋ.. ಇದೇ ಮಲಯಾಳಂ ಚಿತ್ರರಂಗದ ನಂ.1 ಸಿನಿಮಾ. ಅಲ್ಲಿಗೆ ದೃಶ್ಯಂ-3 ಚಿತ್ರದ ಸ್ಟಾರ್ ಮೋಹನ್‌ಲಾಲ್ ಅವ್ರೇ ಮಾಲಿವುಡ್ ಬಾಕ್ಸ್ ಆಫೀಸ್‌ಗೆ ಕಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version