• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

ಕವಿತಾ by ಕವಿತಾ
June 19, 2026 - 6:53 pm
in ಸಿನಿಮಾ
0 0
0
Untitled design (60)

ಮಲಯಾಳಂ ಸಿನಿಮಾ ‘ಮಾಲಿವುಡ್ ಟೈಮ್ಸ್’ ಇದೀಗ ವಿವಾದಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿ (CBFC) ಸೂಚಿಸಿದ ಕಟ್‌ಗಳನ್ನು ಉಲ್ಲಂಘಿಸಿ, ಚಿತ್ರಮಂದಿರಗಳಲ್ಲಿ ಅನುಮೋದನೆ ಪಡೆಯದ ದೃಶ್ಯಗಳನ್ನು ಪ್ರದರ್ಶಿಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಪ್ರಾದೇಶಿಕ ಕಚೇರಿ ನೀಡಿದ ದೂರಿನ ಆಧಾರದ ಮೇಲೆ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಚಿತ್ರದ ನಿರ್ಮಾಪಕರು, ನಿರ್ದೇಶಕರು, ವಿತರಕರು ಹಾಗೂ ಸಂಬಂಧಪಟ್ಟ ಇತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

RelatedPosts

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

ADVERTISEMENT
ADVERTISEMENT
  • ‘ಮಾಲಿವುಡ್ ಟೈಮ್ಸ್’ ಸಿನಿಮಾದಲ್ಲಿ ಸೆನ್ಸಾರ್ ಕಟ್ ಮಾಡಿದ ದೃಶ್ಯ ಮರುಪ್ರದರ್ಶನ ಆರೋಪ
  • CBFC ದೂರಿನ ಆಧಾರದಲ್ಲಿ ಕೇರಳ ಪೊಲೀಸರು FIR ದಾಖಲು
  • ನಿರ್ಮಾಪಕ, ನಿರ್ದೇಶಕ, ವಿತರಕರು ಸೇರಿ ಹಲವರ ವಿರುದ್ಧ ಪ್ರಕರಣ
  • ಸಿನಿಮಾಟೋಗ್ರಾಫ್ ಕಾಯ್ದೆಯಡಿ ಕಾನೂನು ಕ್ರಮ
  • ತಪ್ಪು ಸಾಬೀತಾದರೆ ಜೈಲು ಶಿಕ್ಷೆ ಮತ್ತು ದಂಡದ ಅವಕಾಶ

ನಸ್ಲೆನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ಆರಂಭದಲ್ಲಿ ಕೆಲವು ದೃಶ್ಯಗಳನ್ನು ತೆಗೆದುಹಾಕುವಂತೆ ಹಾಗೂ ಆಕ್ಷೇಪಾರ್ಹ ಸಂಭಾಷಣೆಗಳನ್ನು ಮ್ಯೂಟ್ ಮಾಡುವಂತೆ CBFC ಸೂಚಿಸಿತ್ತು. ಈ ಬದಲಾವಣೆಗಳ ನಂತರವೇ ಸಿನಿಮಾಗೆ ‘ಯು/ಎ 16+’ ಪ್ರಮಾಣಪತ್ರ ನೀಡಲಾಗಿತ್ತು.

ಆದರೆ, ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿರುವ ಆವೃತ್ತಿಯಲ್ಲಿ ಸೆನ್ಸಾರ್ ಮಂಡಳಿ ಅನುಮೋದಿಸದ ದೃಶ್ಯಗಳು ಮತ್ತೆ ಸೇರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಮ್ಯೂಟ್ ಮಾಡಲಾಗಿದ್ದ ಸಂಭಾಷಣೆಗಳನ್ನೂ ಮರುಸೇರ್ಪಡೆ ಮಾಡಿ ಪ್ರದರ್ಶಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಚಿತ್ರಮಂದಿರಗಳಿಗೆ ಅಧಿಕೃತವಾಗಿ ಅನುಮೋದಿತ ಆವೃತ್ತಿಯ ಬದಲಿಗೆ ಬೇರೆ ಅನ್-ಸೆನ್ಸಾರ್ಡ್ ಆವೃತ್ತಿಯನ್ನು ವಿತರಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಸಿನಿಮಾಟೋಗ್ರಾಫ್ ಕಾಯ್ದೆಯ ಸೆಕ್ಷನ್ 7(1)(a)(ii) ಅಡಿಯಲ್ಲಿ ದಾಖಲಿಸಲಾಗಿದೆ.

ಭಾರತದಲ್ಲಿ ಸೆನ್ಸಾರ್ ಪ್ರಮಾಣೀಕರಣದ ನಿಯಮಗಳನ್ನು ಉಲ್ಲಂಘಿಸುವುದು ಗಂಭೀರ ಅಪರಾಧವಾಗಿದೆ. ಯಾವುದೇ ಸಿನಿಮಾ ಆದರೂ ಅದು ಸೆನ್ಸಾರ್ ಮಂಡಲಿಯ ನಿಯಮವನ್ನು ಮೀರುವಂತಿಲ್ಲ. ಕಾನೂನು ಪ್ರಕಾರ, ಪ್ರಮಾಣೀಕರಣ ಪಡೆದ ನಂತರ ಅನುಮತಿಯಿಲ್ಲದೆ ಸಿನಿಮಾದಲ್ಲಿ ಬದಲಾವಣೆ ಮಾಡುವುದು ಅಥವಾ ಸೆನ್ಸಾರ್ ಆಗದ ಆವೃತ್ತಿಯನ್ನು ಪ್ರದರ್ಶಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪ್ರಕರಣಗಳಲ್ಲಿ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಅಲ್ಲದೆ, ನಿಯಮ ಉಲ್ಲಂಘಿಸಿದ ಚಿತ್ರದ ಪ್ರಿಂಟ್‌ಗಳನ್ನು ಶಾಶ್ವತವಾಗಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ನ್ಯಾಯಾಲಯಕ್ಕಿದೆ.

ಈ ಪ್ರಕರಣದಲ್ಲಿ ಪೊಲೀಸರು ಶೀಘ್ರದಲ್ಲೇ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ. FIR ನಲ್ಲಿ ಚಿತ್ರದ ನಿರ್ದೇಶಕ ಅಭಿನವ್ ಸುಂದರ್ ನಾಯಕ್, ನಿರ್ಮಾಪಕರು, ವಿತರಕರು, ಡಿಜಿಟಲ್ ಸರ್ವೀಸ್ ಪ್ರೊವೈಡರ್ ಹಾಗೂ ಕೆಲವು ಚಿತ್ರಮಂದಿರಗಳ ನಿರ್ವಹಣೆಯವರ ಹೆಸರು ಸೇರಿಸಲಾಗಿದೆ.

‘ಮಾಲಿವುಡ್ ಟೈಮ್ಸ್’ ಚಿತ್ರವು ಚಿತ್ರರಂಗದ ಒಳಗಿನ ಕೆಲವು ಅಂಶಗಳನ್ನು ಅನಾವರಣಗೊಳಿಸುವ ಕಥೆಯನ್ನು ಹೊಂದಿದೆ. ಇದೀಗ ಸಿನಿಮಾ ಕಥೆಗಿಂತಲೂ ಅದರ ಪ್ರದರ್ಶನದ ಕುರಿತಾದ ವಿವಾದವೇ ಹೆಚ್ಚು ಚರ್ಚೆಗೆ ಕಾರಣವಾಗಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version