• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾರ್ವಜನಿಕರಲ್ಲಿ ಕೈ ಮುಗಿದು ಮನವಿ ಮಾಡಿದ ಕುಂಭಮೇಳದ ಬೆಡಗಿ ಮೊನಾಲಿಸಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 12:23 pm
in ಸಿನಿಮಾ
0 0
0
Untitled design 2025 04 17t122230.789

ಪ್ರಯಾಗ್‌ರಾಜ್‌ನ ‘ಮಹಾಕುಂಭ’ದಲ್ಲಿ ಜನತೆಗೆ ಪರಿಚಿತವಾದ ಮೊನಾಲಿಸಾ ಇತ್ತೀಚೆಗಷ್ಟೆ ಭಾರಿ ಟೀಕೆಗಳ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೊನಾಲಿಸಾ ಭಾವುಕ ವಿಡಿಯೋವೊಂದನ್ನು ಬಿಡುಗಡೆ ಮಾಡಿ, ಕೈಮುಗಿದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮೊನಾಲಿಸಾಗೆ “ಮಣಿಪುರ್ ಡೈರಿ” ಎಂಬ ಹೊಸ ಚಿತ್ರಕ್ಕೆ ನಿರ್ದೇಶಕ ಸನೋಜ್ ಮಿಶ್ರಾ ಆಫರ್ ನೀಡಿದ್ದರು. ಆದರೆ ನಿರ್ದೇಶಕನ ಆಪ್ತ ಗೆಳತಿಯೊಬ್ಬರು ನೀಡಿದ ದೂರು ಆಧಾರದ ಮೇಲೆ ಸನೋಜ್ ಮಿಶ್ರಾ ಬಂಧನವಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದು, ನ್ಯಾಯಾಲಯವೂ ಜಾಮೀನನ್ನು ತಳ್ಳಿ ಹಾಕಿದೆ. ಈ ಬಂಧನದ ನಂತರ ಮೊನಾಲಿಸಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ಕೇಳಿಬಂದಿದ್ದವು. ಕೆಲವರು “ಮೊನಾಲಿಸಾ ಸಿನಿ ಜೀವನ ಮುಕ್ತಾಯವಾಗಿದೆ” ಎಂಬಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

RelatedPosts

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

ಮರಾಠಿಯಲ್ಲಿ ಸು ಫ್ರಮ್ ಸೋ..ಶೆಟ್ರು ಎಲ್ಲೆಡೆ ರಾಕಿಂಗ್

ರುಕ್ಮಿಣಿ ವಸಂತ್ ‘ಬಿಕಿನಿ’ ಬಾಂಬ್..AI or ರಿಯಲ್..?!

ಬಾದ್‌ಷಾ ಕಿಚ್ಚ ಹೇಳಿದ ಮ್ಯಾಂಗೋ ಪಚ್ಚನ ಕಥೆ ಗೊತ್ತಾ?

ADVERTISEMENT
ADVERTISEMENT
ಭಾವನಾತ್ಮಕ ವಿಡಿಯೋ ಸಂದೇಶ

ಇದರ ಮಧ್ಯೆ ಮೊನಾಲಿಸಾ ಕೆಲ ದಿನಗಳು ಮೌನವಾಗಿದ್ದು, ಇದೀಗ ವೀಡಿಯೋ ಮೂಲಕ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

View this post on Instagram

 

A post shared by Monalisa Bhosle (@monalisa.bhosle)

ವಿಡಿಯೋದಲ್ಲಿ ಮಾತನಾಡಿದ ಅವರು, “ಎಲ್ಲರಿಗೂ ನಮಸ್ಕಾರ. ನಾನು ನಿಮ್ಮೆಲ್ಲರ ಮುಂದೆ ಕೈಜೋಡಿಸಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹರಡಬೇಡಿ. ಸನೋಜ್ ಮಿಶ್ರಾ ಅವರು ನನ್ನನ್ನು ಮಗಳಂತೆ ನೋಡಿದ್ದಾರೆ. ಅವರು ಯಾವತ್ತು ನನ್ನನ್ನು ಕೆಟ್ಟ ದೃಷ್ಟಿಯಿಂದ ನೋಡಿಲ್ಲ. ನಾನು ಯಾವ ತಪ್ಪನ್ನೂ ಮಾಡಿಲ್ಲ. ನನ್ನ ಮೇಲಿನ ಟೀಕೆಗಳು ನನಗೆ ಬಹಳ ನೋವು ತಂದಿವೆ. ಇಂತಹ ಸುದ್ದಿಗಳು ನನ್ನ ಕುಟುಂಬಕ್ಕೂ ತೊಂದರೆ ಉಂಟುಮಾಡುತ್ತಿದೆ. ದಯವಿಟ್ಟು ಇನ್ನು ಮುಂದೆ ಈ ರೀತಿ ಮಾಡಬೇಡಿ.” ಎಂದು ಸೋಶಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.

ಸನೋಜ್ ಮಿಶ್ರಾ ಬಂಧನದ ಬಳಿಕ, ಮೊನಾಲಿಸಾ ಬದುಕೇ ಅತಂತ್ರ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದವು. “ಮಹಾಕುಂಭ” ಮೂಲಕ ಜನಪ್ರಿಯರಾದ ಈ ನಟಿಗೆ ಚಿತ್ರರಂಗದಲ್ಲಿ ಇನ್ನು ಮುಂದಿನ ಅವಕಾಶಗಳು ಕಡಿಮೆಯಾಗಬಹುದು ಎಂಬ ಚರ್ಚೆಗಳೂ ಕೇಳಿಬಂದಿದ್ದವು. ಆದರೆ ಮೊನಾಲಿಸಾ ಮಾತ್ರ ಈ ಎಲ್ಲಾ ಆರೋಪಗಳಿಗೆ ಸುಳ್ಳು ಸುದ್ದಿ ಹರಡಬೇಡಿ ಎಂದು ಮನವಿ ಮಾಡಿದ್ದಾರೆ.

ಸಿನಿಮಾ ಬಿಡುಗಡೆ ತಡವಾದರೂ, ಮೊನಾಲಿಸಾ ಸದ್ಯ ವೇದಿಕೆ ಕಾರ್ಯಕ್ರಮಗಳಲ್ಲಿ ಬಹಳ ಬ್ಯೂಸಿಯಾಗಿದ್ದಾರೆ. ಮಳಿಗೆ ಉದ್ಘಾಟನೆಗಳಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಜೊತೆಗೆ ಕೆಲ ಟಿವಿ ಧಾರಾವಾಹಿಗಳಲ್ಲಿಯೂ ನಟಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T191249.770

14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್

by ಶಾಲಿನಿ ಕೆ. ಡಿ
May 24, 2026 - 7:13 pm
0

Untitled design 2026 05 24T185136.809

ನಕಲಿ ಸುಪ್ರೀಂ ಆದೇಶ ಸೃಷ್ಟಿಸಿ ಜೈಲಿನಿಂದ ಎಸ್ಕೇಪ್: 8 ವರ್ಷಗಳ ಬಳಿಕ ಖದೀಮನ ಕಳ್ಳಾಟ ಬಯಲು.!

by ಶಾಲಿನಿ ಕೆ. ಡಿ
May 24, 2026 - 6:52 pm
0

Untitled design 2026 05 24T181118.828

ಭಟ್ಕಳ ಕಪ್ಪೆ ಚಿಪ್ಪು ದುರಂತ: ಮೃ*ತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 24, 2026 - 6:13 pm
0

Untitled design 2026 05 24T174530.118

ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 24, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T170900.856
    ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ
    May 24, 2026 | 0
  • BeFunky collage 2026 05 23T183623.897
    ಮರಾಠಿಯಲ್ಲಿ ಸು ಫ್ರಮ್ ಸೋ..ಶೆಟ್ರು ಎಲ್ಲೆಡೆ ರಾಕಿಂಗ್
    May 23, 2026 | 0
  • BeFunky collage 2026 05 23T182419.952
    ರುಕ್ಮಿಣಿ ವಸಂತ್ ‘ಬಿಕಿನಿ’ ಬಾಂಬ್..AI or ರಿಯಲ್..?!
    May 23, 2026 | 0
  • BeFunky collage 2026 05 23T180647.168
    ಬಾದ್‌ಷಾ ಕಿಚ್ಚ ಹೇಳಿದ ಮ್ಯಾಂಗೋ ಪಚ್ಚನ ಕಥೆ ಗೊತ್ತಾ?
    May 23, 2026 | 0
  • BeFunky collage 2026 05 23T174650.639
    ತಮಿಳಿಗೆ ಕರುಪ್ಪು..ಮಲಯಾಳಂಗೆ ದೃಶ್ಯಂ3..ಕನ್ನಡಕ್ಕೆ..?!
    May 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version