• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

admin by admin
January 25, 2026 - 12:06 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 25T114539.619

ಬಾಲಿವುಡ್‌ನ ಜನಪ್ರಿಯ ನಟಿ ಮೌನಿ ರಾಯ್ ಅವರು ಸಾರ್ವಜನಿಕ ಸಮಾರಂಭವೊಂದರಲ್ಲಿ ತಮಗಾದ ಅತ್ಯಂತ ಕಹಿ  ಅನುಭವವನ್ನು ಹಂಚಿಕೊಂಡಿದ್ದಾರೆ. ಹರಿಯಾಣದ ಕರ್ನಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಕೆಲವು ವ್ಯಕ್ತಿಗಳು ನಟಿಯೊಂದಿಗೆ ವಿಕೃತವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿರುವ ಅವರು, ಸಾರ್ವಜನಿಕವಾಗಿ ಮಹಿಳೆಯರಿಗೆ ಮತ್ತು ನಟಿಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಣ್ಣೀರಕ್ಕಿದ್ದಾರೆ.

ಕಿರುಕುಳವು ಅವರು ವೇದಿಕೆಯನ್ನು ತಲುಪುವ ಮೊದಲೇ ಪ್ರಾರಂಭವಾಗಿತ್ತು. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿ ವೇದಿಕೆಯ ಕಡೆಗೆ ನಡೆಯುತ್ತಿರುವಾಗ, ಫೋಟೋ ತೆಗೆದುಕೊಳ್ಳುವ ನೆಪದಲ್ಲಿ ಅನೇಕ ಪುರುಷರು ನನ್ನ ಸೊಂಟದ ಮೇಲೆ ಕೈ ಹಾಕಿದರು. ಅದರಲ್ಲೂ ವಯಸ್ಸಾದ ಪುರುಷರ ವರ್ತನೆಯಿಂದ ನನಗೆ ತುಂಬಾ ಅಸಹ್ಯವಾಯಿತು. ನಾನು ಆಕ್ಷೇಪ ವ್ಯಕ್ತಪಡಿಸಿ ಕೈ ತೆಗೆಯುವಂತೆ ಕೇಳಿಕೊಂಡರೂ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ ಎಂದು ಮೌನಿ ಬೇಸರ ವ್ಯಕ್ತಪಡಿಸಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT

Mouni Roy

ಮೌನಿ ರಾಯ್ ಅವರು ವೇದಿಕೆ ಮೇಲೆ ನಿಂತು ಪ್ರದರ್ಶನ ನೀಡಲು ಆರಂಭಿಸಿದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ವೇದಿಕೆ ಎತ್ತರದಲ್ಲಿತ್ತು, ಮುಂದಿನ ಸಾಲಿನಲ್ಲಿ ಕುಳಿತಿದ್ದ ಕೆಲವು ಅಂಕಲ್‌ಗಳು ಕೆಳಗಿನಿಂದ ಅಶ್ಲೀಲವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ತಡೆಯಲು ಬಂದ ಭದ್ರತಾ ಸಿಬ್ಬಂದಿಯ ಮೇಲೆಯೇ ಅವರು ದರ್ಪ ತೋರಿಸಿದ್ದಾರೆ. ಜೊತೆಗೆ ಮುಂದಿನ ಸಾಲಿನಲ್ಲಿ ನಿಂತಿದ್ದ ಇಬ್ಬರು ಪುರುಷರು ಅಶ್ಲೀಲ ಸನ್ನೆಗಳನ್ನು ಮಾಡುತ್ತಾ ಕೆಟ್ಟದಾಗಿ ವರ್ತಿಸಿ ನನ್ನನ್ನ ನಿಂದಿಸುತ್ತಿದ್ದರು ಎಂದು ನಟಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನು ನನ್ನ ದೇಶ ಮತ್ತು ಸಂಸ್ಕೃತಿಯನ್ನು ಪ್ರೀತಿಸುತ್ತೇನೆ. ವಧು-ವರರನ್ನು ಹರಸಲು ಅತಿಥಿಯಾಗಿ ಹೋಗಿದ್ದ ನನಗೆ ಇಂತಹ ಕಿರುಕುಳ ನೀಡಿದರೆ ಹೇಗೆ ? ನನ್ನಂತಹ ಹಿರಿಯ ನಟಿಯರಿಗೇ ಈ ಪರಿಸ್ಥಿತಿ ಎದುರಾದರೆ, ಈಗಷ್ಟೇ ಚಿತ್ರರಂಗಕ್ಕೆ ಬಂದಿರುವ ಯುವ ನಟಿಯರ ಪಾಡು ಏನಾಗಬೇಡ ? ಅವರ ಮನೆಯ ಹೆಣ್ಣುಮಕ್ಕಳ ಜೊತೆ ಯಾರಾದರೂ ಹೀಗೆಯೇ ವರ್ತಿಸಿದರೆ ಅವರು ಸಹಿಸುತ್ತಾರೆಯೇ ? ಎಂದು ಮೌನಿ ರಾಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತಿಥಿಗಳಾಗಿ ಬರುವ ಕಲಾವಿದರ ಗೌರವ ಕಾಪಾಡುವುದು ಆಯೋಜಕರ ಜವಾಬ್ದಾರಿ ಎಂದು ಅವರು ಒತ್ತಿ ಹೇಳಿದ್ದಾರೆ.

ಮೌನಿ ರಾಯ್ ಕೊನೆಯದಾಗಿ ದಿ ಭೂತ್ನಿ ಮತ್ತು ಸ್ಪೈ ಥ್ರಿಲ್ಲರ್ ಸಲಾಕಾರ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಅವರ ಈ ಸಾಮಾಜಿಕ ಜಾಲತಾಣದ ಪೋಸ್ಟ್ ಇಡೀ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version