• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 8:29 pm
in ಸಿನಿಮಾ
0 0
0
Your paragraph text 2026 09 16T202850.831

“ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ, ಸುಮಂತ್ ಗೌಡ ನಿರ್ದೇಶನದ ಹಾಗೂ ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಾಣ ಮಾಡಿರುವ “MR ಜಾಕ್” ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಅನಾವರಣವಾಗಿದೆ.

ನಿರ್ದೇಶಕ ಸುಮಂತ್ ಗೌಡ ಅವರೆ ಬರೆದಿರುವ ಈ ಹಾಡನ್ನು ಹೆಸರಾಂತ ಗಾಯಕ ಎಂ.ಸಿ.ಬಿಜ್ಜು ಹಾಡಿದ್ದಾರೆ. ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿದ್ದಾರೆ. ಇದು ಚಿತ್ರದ ಮೊದಲ ಹಾಗೂ ನಾಯಕನ ಪರಿಚಯದ ಗೀತೆಯಾಗಿದೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

RelatedPosts

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

ADVERTISEMENT
ADVERTISEMENT

“MR ಜಾಕ್” ಚಿತ್ರದಲ್ಲಿ ಹಾಸ್ಯವೇ ಪ್ರಧಾನ. ಎಮೋಷನ್ ಸಹ ಇದೆ. ಅಷ್ಟೇ ಅಲ್ಲ. ಈಗಿನ ಜನರು ಬಯಸುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಗುರುನಂದನ್ ಅವರಿಗೆ ನಾಯಕಿಯಾಗಿ ತಪಸ್ವಿನಿ ಪೂಣಚ್ಛ ಅಭಿನಯಿಸಿದ್ದಾರೆ. ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಶಿವಸೇನ ಛಾಯಾಗ್ರಾಹಕರಾಗಿ, ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೂ ಪ್ರಶಂಸೆ ವ್ಯಕ್ತವಾಗಿದೆ. ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

 

ಟೀಸರ್‌‌ನಲ್ಲಿ ಮೋಡಿಮಾಡಿದ “MR ಜಾಕ್” ಚಿತ್ರ

“ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ “MR. ಜಾಕ್” ಚಿತ್ರದ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸುಮಂತ್ ಗೌಡ ನಿರ್ದೇಶನದ ಈ ಚಿತ್ರವನ್ನು ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“MR ಜಾಕ್” ನಮ್ಮ ಸುತ್ತಮುತ್ತಲಿನಲ್ಲೇ ನಡೆಯುವ ಕಥೆ‌. ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನ. ಎಮೋಷನ್ ಸಹ ಇದೆ. ಅಷ್ಟೇ ಅಲ್ಲ ಈಗಿನ ಜನರು ಬಯಸುವ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಗುರುನಂದನ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಛ. ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಶಿವಸೇನ ಛಾಯಾಗ್ರಾಹಕರಾಗಿ, ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಇಂದು ಟೀಸರ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಹಾಡುಗಳು ಹಾಗೂ ಟ್ರೈಲರ್ ಸಹ ಅನಾವರಣವಾಗಲಿದೆ ಎಂದು ನಿರ್ದೇಶಕ ಸುಮಂತ್ ಗೌಡ ತಿಳಿಸಿದ್ದಾರೆ.

ನಿರ್ದೇಶಕರು ಬಂದು ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ಈ ಕಥೆಯನ್ನು ಮೂರುನಾಲ್ಕು ಜನ ನಿರ್ಮಪಕರಿಗೂ ಹೇಳಲಾಯಿತು. ಅವರು ಒಪ್ಪಿ ಆರಂಭವಾಗುವುದು ತಡವಾಗಬಹುದು ಎಂದೆನಿಸಿ, ನಾನೇ ಮಂಡಿಮನೆ ಟಾಕೀಸ್ ಎಂಬ ಸಂಸ್ಥೆಯ ಮೂಲಕ ನಿರ್ಮಾಣಕ್ಕೆ ಮುಂದಾದೆ. ಕೆಲವು ಸ್ನೇಹಿತರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. “MR ಜಾಕ್” ಅಲಿಯಾಸ್ ಜಾನಕಿರಾಮ ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು.

ಇದೊಂದು ಪರಿಶುದ್ಧ ಹಾಸ್ಯಮಯ ಮನೋರಂಜನೆಯ ಚಿತ್ರ. ಮದುವೆ ಆದ ನಂತರ ಕೆಲವರ ಜೀವನ ಸುಖವಾಗಿರುತ್ತದೆ. ಕೆಲವರ ಜೀವನ ಸುಖಕರವಾಗಿರದೆ ವಿಚ್ಚೇದನದ ತನಕ ಹೋಗುತ್ತದೆ ಇದೇ ಕಥೆಯ ಪ್ರಮುಖ ಅಂಶ. ಟೀಸರ್ ಬಿಡುಗಡೆ ಮಾಡುವ ಮೂಲಕ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಟ್ರೈಲರ್ ನಲ್ಲಿ ಚಿತ್ರದ ಕುರಿತು ಇನ್ನಷ್ಟು ತಿಳಿಸುತ್ತೇವೆ. ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಾಯಕ ಹಾಗೂ ನಿರ್ಮಾಪಕ ಗುರುನಂದನ್.

ಈ ಚಿತ್ರದಲ್ಲಿ ನನ್ನ ಪಾತ್ರದ ಹಸರು ನಂದಿನಿ. ಮುಗ್ದ ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ತಪಸ್ವಿನಿ ಪೂಣಚ್ಛ ಹೇಳಿದರು. ಚಿತ್ರದಲ್ಲಿ ನಟಸಿರುವ ಮಿತ್ರ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ, ಅನಂತ ಪದ್ಮನಾಭ, ಛಾಯಾಗ್ರಾಹಕ ಶಿವಸೇನ, ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್, ಸಂಕಲನಕಾರ ವಿಜಯ್ ರಾಜ್ ಹಾಗೂ ನೃತ್ಯ ನಿರ್ದೇಶಕ ಅಭಿಷೇಕ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಹ ನಿರ್ಮಾಪಕರಾದ ಸಂತೋಷ್, ಮಹೇಶ್ ಹಾಗೂ ಸುಜಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T184121.195
    ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T172549.893
    ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!
    September 16, 2026 | 0
  • ಯ್ಯ (24)
    ಸೂರ್ಯ-ಜ್ಯೋತಿಕಾ ‘ದಿ ಸೀಕ್ವೆಲ್’: ಮಕ್ಕಳ ಮುಂದೆ ಮರುಮದುವೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version