• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ನಾನು ಮತ್ತು ಗುಂಡ -2” ಚಿತ್ರದ ಟೀಸರ್‌ಗೆ ಶೈಲಜಾ ಕಿರಗಂದೂರು ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 12:28 pm
in ಸಿನಿಮಾ
0 0
0
Untitled design 2025 04 18t122553.115

ಗುಂಡ(ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ‘ನಾನು ಮತ್ತು ಗುಂಡ’ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾದ “ನಾನು ಮತ್ತು ಗುಂಡ -2” ತೆರೆಗೆ ಬರಲು ಸಿದ್ದವಾಗಿದೆ.

RelatedPosts

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?

ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

ADVERTISEMENT
ADVERTISEMENT

ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಸಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ನಾನು ಮತ್ತು ಗುಂಡ ಭಾವನಾತ್ಮಕವಾಗಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದರ ಮುಂದುವರಿದ ಭಾಗವನ್ನು ರಘು ಹಾಸನ್ ಮಾಡಿದ್ದಾರೆ. ಈ ಸಿನಿಮಾ ಅದಕ್ಕಿಂತ ಹೆಚ್ಚು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮೊದಲಭಾಗದಲ್ಲಿ ನಟಿಸಿದ್ದ ಶಿವರಾಜ್ ಕೆ.ಆರ್.ಪೇಟೆ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ ರಘು ಹಾಸನ್ ರಾಕೇಶ್ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಗೆ ಹೋಗಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದ್ದು, ಮೇ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಪ್ಲಾನಿದೆ. ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಆರ್.ಪಿ.ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಅದ್ಭುತವಾಗಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರವನ್ನು ರಿಲೀಸ್ ಮಾಡುತ್ತಿದ್ದೇವೆ ಎಂದು ಹೇಳಿದರು.

ಉಳಿದಂತೆ ನಾಯಕ‌ರಾಕೇಶ್ ಅಡಿಗ, ನಾಯಕಿ ರಚನಾ ಇಂದರ್, ಜಿಜಿ, ಮಹಂತೇಶ್ ಶಿವರಾಜ್ ಕೆಆರ್ ಪೇಟೆ, ಬಾಲನಟ ಜೀವನ್ ಈ ಚಿತ್ರದಲ್ಲಿ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಈ ಚಿತ್ರದಲ್ಲಿ ಸಿಂಬನ ಮಗ ನಟಿಸಿದ್ದಾನೆ. ಸಿಂಬು ನಾಲ್ಕು ದಿನವಷ್ಟೇ ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಶಂಕರನ‌ ಮಗ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ.

ಅಲ್ಲದೆ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಅಭಿನಯಿಸಿದೆ. ಚಿತ್ರದ ಸಂಭಾಷಣೆ ಸಾಹಿತ್ಯವನ್ನು ರೋಹಿತ್ ರಮನ್ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರುತ್ವಿಕ್ ಮುರಳೀಧರ್ ನಿರ್ವಹಿಸಿದ್ದಾರೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T133513.814

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

by ಯಶಸ್ವಿನಿ ಎಂ
March 10, 2026 - 1:48 pm
0

Untitled design 2026 03 10T125334.541

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 12:58 pm
0

Untitled design 2026 03 10T124026.564

ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ

by ಯಶಸ್ವಿನಿ ಎಂ
March 10, 2026 - 12:44 pm
0

Untitled design 2026 03 10T113930.624

ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

by ಯಶಸ್ವಿನಿ ಎಂ
March 10, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T125334.541
    ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!
    March 10, 2026 | 0
  • Untitled design 2026 03 09T174557.286
    ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?
    March 9, 2026 | 0
  • Untitled design 2026 03 09T161849.560
    ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್
    March 9, 2026 | 0
  • Untitled design 2026 03 09T155441.657
    ‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!
    March 9, 2026 | 0
  • Untitled design 2026 03 09T154116.126
    ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version