• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾನು ಮತ್ತು ಗುಂಡ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಜೋಗಿ ಪ್ರೇಮ್ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 2:44 pm
in ಸಿನಿಮಾ
0 0
0
114 (5)

ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ಅಂಥಾ ಗುಂಡ(ನಾಯಿ) ಮತ್ತು ಹುಡುಗನೊಬ್ಬನ ನಡುವಿನ ಸಂಬಂಧ ಹಾಗೂ ನಿಷ್ಕಲ್ಮಶ ಪ್ರೇಮದ ಕಥೆಯನ್ನು ಹೇಳುವ ಚಿತ್ರ ‘ನಾನು ಮತ್ತು ಗುಂಡ-,2’ ಪೊಯೆಮ್ ಪಿಕ್ಚರ್ಸ್ ಅಡಿಯಲ್ಲಿ ರಘುಹಾಸನ್ ಕಥೆ ಚಿತ್ರಕಥೆ ಬರೆದು ನಿರ್ಮಿಸಿ, ನಿರ್ದೇಶನ ಮಾಡಿರುವ ಈ ಚಿತ್ರದ ಟೈಟಲ್ ಸಾಂಗ್ ಲಾಂಚ್ ಕಾರ್ಯಕ್ರಮ ಈಚೆಗೆ ನಡೆಯಿತು. ಜೋಗಿ ಪ್ರೇಮ್ ಅವರು ಈ ಮೆಲೋಡಿ ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.

RelatedPosts

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಹಾಡಿನ ಸ್ವರ ಸಂಯೋಜಕ ಆರ್.ಪಿ.ಪಟ್ನಾಯ್ ಕೂಡ ಹಾಜರಿದ್ದರು. ಪ್ರಜಾಕಿರಣ ಸೇವಾ ಕಿರಣ ಟ್ರಸ್ಟ್ ನ ನೂರಾರು ಮಕ್ಕಳು ಅತಿಥಿಗಳನ್ನು ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

ಈ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾದ “ನಾನು ಮತ್ತು ಗುಂಡ -2” ತೆರೆಗೆ ಬರಲು ಸಿದ್ದವಾಗಿದ್ದು ಇತ್ತೀಚೆಗಷ್ಟೇ ಈ ಚಿತ್ರದ ಟೀಸರನ್ನು ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ರಿಲೀಸ್ ಮಾಡಿದ್ದರು. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಚಿಕ್ಕ ವಯಸಿನ ರಾಕೇಶನ ಪಾತ್ರದಲ್ಲಿ ಮಾಸ್ಟರ್ ಯುವನ್ ಅವರು ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರೇಮ್ ರಘು ನನ್ನ ಜತೆ ತುಂಬಾ ವರ್ಷ ಕೆಲಸ ಮಾಡಿದ್ದಾರೆ. ಆತ ಒಳ್ಳೆ ಟೆಕ್ನೀಷಿಯನ್. ನಾವು ಏನೇನೋ ಕಷ್ಟಪಟ್ಟು ಸಿನಿಮಾ ಮಾಡಿದರೂ, ಒಂದು ನಾಯಿಯನ್ನು ಪಳಗಿಸಿ ಆಕ್ಟ ಮಾಡಿಸೋದು ಸುಲಭದ ಮಾತಲ್ಲ. ಈ ಸಾಂಗ್ ಕೇಳಿದ್ದೆ. ಈಗ ವಿಜ್ಯುಯಲ್ ನೋಡಿದೆ. ತುಂಬಾ ಚೆನ್ನಾಗಿದೆ. ಹಾಡು ಕೇಳಿದಾಗಲೇ ಇದು ಹಿಟ್ ಆಗುತ್ತೆ ಅಂತ ರಘುಗೆ ಹೇಳಿದ್ದೆ. ಆರ್.ಪಿ.ಪಟ್ನಾಯಕ್ ಮಾಡಿರುವ ಎಕ್ಸ್ ಕ್ಯೂಸ್ ಮಿ ಚಿತ್ರದ ಹಾಡುಗಳುವ ಇವತ್ತಿಗೂ ಎವರ್ ಗ್ರೀನ್ ಆಗಿವೆ. ಅವರು ಒಂದು ಲೈನ್ ಇಟ್ಕೊಂಡು ಮೆಲೋಡಿ ಟ್ಯೂನ್ ಮಾಡೋ ಅದ್ಭುತ ಮ್ಯೂಸಿಕ್ ಮಾಂತ್ರಿಕ ಎಂದು ಹೇಳಿದರು.

ಆಕಾಶ್ ಚಿತ್ರದ “ನೀನೇ ನೀನೇ” ಹಾಡಿನ ಮೂಲಕವೇ ತಮ್ಮ ಮಾತು ಆರಂಭಿಸಿದ ಆರ್.ಪಿ. ಪಟ್ನಾಯಕ್ ಒಂದು ನಾಯಿ ಹಾಗೂ ಬಾಲಕನೊಬ್ಬನ ಬಾಂಧವ್ಯದ ಅದ್ಭುತವಾದ ಕಥೆಯಿದು. ಈ ಹಾಡನ್ನು ಗುಂಡ(ನಾಯಿ) ಕೇಳಿ ಒಪ್ಪಿದ ಮೇಲೇ ಕಂಪೋಜ್ ಮಾಡಿದ್ದು. ನಾನು ಪಾರ್ಟ್ ೧ ನೋಡಿದ್ದೇನೆ. ಅದರಲ್ಲಿದ್ದ ಎಮೋಷನ್ಸ್ ಇಲ್ಲೂ ಕ್ಯಾರಿ ಆಗಿದೆ ಎಂದರು.

ನಂತರ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ ರಘು ಹಾಸನ್ ನಮ್ಮ ಗುರುಗಳಾದ ಪ್ರೇಮ್ ಸರ್ ಬಂದು ಈ ಸಾಂಗ್ ಲಾಂಚ್ ಮಾಡಿದ್ದಾರೆ. ಹಾಡು ಕೇಅಲಿದ ಕೂಡಲೇ ಇಷ್ಟಪಟ್ಟು ನಾನೇ ಲಾಂಚ್ ಮಾಡ್ತೀನಿ ಅಂದರು.ಒಂದು ಸೋಲ್ ಸಾಂಗ್ ಆರ್.ಪಿ. ಅದ್ಭುತವಾಗಿ ಮಾಡಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಗೆ ಹೋಗಲಿದೆ. ಬೇಗನೇ ಇನ್ನೊಂದು ಸಾಂಗ್ ಟ್ರೈಲರ್ ಲಾಂಚ್ ಮಾಡುತ್ತೇವೆ ಎಂದರು.

ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದ್ದು, ಚಿತ್ರದ 6 ಹಾಡುಗಳಿಗೆ ಆರ್.ಪಿ.ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಅದ್ಭುತವಾಗಿ ಈ ಚಿತ್ರವನ್ನು ಸೆರೆಹಿಡಿದಿದ್ದಾರೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ರಿಲೀಸಾಗುತ್ತಿದೆ.

ಉಳಿದಂತೆ ನಾಯಕ‌ ರಾಕೇಶ್ ಅಡಿಗ, ಹಾಡಲ್ಕಿ ಅಭಿನಯಿಸಿದ ನಯನ ಬಾಲನಟ ಜೀವನ್ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಶಂಕರನ‌ ಮಗ ಹಾಗೂ ನಾಯಿ ಸಿಂಬು ಪಾತ್ರಗಳ ಮೂಲಕ ಈ ಸಿನಿಮಾ ಮುಂದುವರೆಯಲಿದೆ.
ಅಲ್ಲದೆ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಸಹ ಈ ಚಿತ್ರದಲ್ಲಿ ಅಭಿನಯಿಸಿದೆ.

ಚಿತ್ರದ ಸಂಭಾಷಣೆ ಸಾಹಿತ್ಯವನ್ನು ರೋಹಿತ್ ರಮನ್ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರುತ್ವಿಕ್ ಮುರಳೀಧರ್ ನಿರ್ವಹಿಸಿದ್ದಾರೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್, ರಘು ಹಾಸನ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

by ಶಾಲಿನಿ ಕೆ. ಡಿ
October 12, 2026 - 11:42 am
0

Untitled design 2026 10 12T111129.805

ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

by ಶಾಲಿನಿ ಕೆ. ಡಿ
October 12, 2026 - 11:12 am
0

Untitled design 2026 10 12T104344.034

ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಿದರೆ ಯಶಸ್ಸು ಸಿಗುತ್ತಾ? ಮಹತ್ವ, ಹಿನ್ನೆಲೆ ತಿಳಿಯಿರಿ

by ಶಾಲಿನಿ ಕೆ. ಡಿ
October 12, 2026 - 10:44 am
0

Untitled design 2026 10 12T102653.702

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

by ಶಾಲಿನಿ ಕೆ. ಡಿ
October 12, 2026 - 10:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version