• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಾಯಿ ಇದೆ ಎಚ್ಚರಿಕೆ’ ಟೈಟಲ್‌‌ನಲ್ಲೊಂದು ಸಿನಿಮಾ..!

ಡಾಕ್ಟರ್ ಆ್ಯಕ್ಟರ್ ಆದ ಕಥೆ.. ವೈದ್ಯ ವೃತ್ತಿ ಸಿನಿಮಾ ಪ್ರವೃತ್ತಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 18, 2025 - 6:50 pm
in ಸಿನಿಮಾ
0 0
0
Untitled design 2025 11 18T184539.315

ಮನೆಗಳ ಮುಂದೆ ‘ನಾಯಿ ಇದೆ ಎಚ್ಚರಿಕೆ’ ಅನ್ನೋ ಬೋರ್ಡ್ ಇರೋದನನ್ ನೀವೆಲ್ಲಾ ನೋಡೇ ಇರ್ತೀರಾ. ಆದ್ರೆ ಅದೇ ಟೈಟಲ್‌‌ನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗಿದೆ. ಅದೂ ಡಾಕ್ಟರ್ ಒಬ್ರು ಆ್ಯಕ್ಟರ್ ಆಗಿ ಮಾಡಿರೋ ಪ್ರಯೋಗವಿದು ಅನ್ನೋದು ವಿಶೇಷ. ಇಷ್ಟಕ್ಕೂ ಟ್ರೈಲರ್ ಹೇಗಿದೆ..? ಏನಿದರ ಅಸಲಿ ಕಥೆ ಅಂತೀರಾ..? ಇಲ್ಲಿದೆ ನೋಡಿ.

  • ‘ನಾಯಿ ಇದೆ ಎಚ್ಚರಿಕೆ’ ಟೈಟಲ್‌‌ನಲ್ಲೊಂದು ಸಿನಿಮಾ..!
  • ಡಾಕ್ಟರ್ ಆ್ಯಕ್ಟರ್ ಆದ ಕಥೆ.. ವೈದ್ಯ ವೃತ್ತಿ ಸಿನಿಮಾ ಪ್ರವೃತ್ತಿ

ಇದು ನಾಯಿ ಇದೆ ಎಚ್ಚರಿಕೆ ಚಿತ್ರದ ಟ್ರೈಲರ್ ಝಲಕ್. ಹಾರರ್ ಥ್ರಿಲ್ಲರ್ ಜಾನರ್‌ನ ಈ ಸಿನಿಮಾ ಕಥೆ, ಪಾತ್ರಗಳು, ವಿಭಿನ್ನ ಶೈಲಿಯ ಮೇಕಿಂಗ್‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಸಾಲು ಸಾಲು ಸಿನಿಮಾಗಳ ರಿಲೀಸ್ ನಡುವೆ ಈ ಚಿತ್ರ ತನ್ನ ಕಂಟೆಂಟ್‌‌ನಿಂದ ಪ್ರಾಮಿಸಿಂಗ್ ಅನಿಸಿದೆ. ಪಾಳುಬಿದ್ದ ಬಂಗಲೆಯೊಂದರಲ್ಲಿ ನಡೆಯೋ ಚಿತ್ರ, ವಿಚಿತ್ರ ಘಟನೆಗಳ ಸುತ್ತ ಈ ಸಿನಿಮಾದ ಕಥೆ ನಿಂತಿದೆ.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

ವೃತ್ತಿಯಲ್ಲಿ ಡಾಕ್ಟರ್ ಆಗಿರೋ ಲೀಲಾ ಮೋಹನ್ ಸಿನಿಮಾನ ಪ್ರವೃತ್ತಿಯಾಗಿಸಿಕೊಂಡಿದ್ದಾರೆ. ಅದರ ಪ್ರತಿಫಲವೇ ಈ ನಾಯಿ ಇದೆ ಎಚ್ಚರಿಕೆ ಸಿನಿಮಾ. ಅವರೇ ಲೀಡ್‌‌ನಲ್ಲಿ ನಟಿಸಿರೋ ಈ ಸಿನಿಮಾದಲ್ಲಿ ಅವರೊಟ್ಟಿಗೆ ಪ್ರಮೋದ್ ಶೆಟ್ಟಿ, ಮಂಗಳೂರು ದಿನೇಶ್, ಪ್ರಬೀಕ್ ಮೊಗವೀರ್, ಬಲರಾಜ್ವಾಡಿ, ದಿವ್ಯಾ, ಚಂದನಾ, ಮಾನಸ ಹೀಗೆ ದೊಡ್ಡ ತಾರಾಗಣವಿದೆ. ಕಲಿಗೌಡ ನಿರ್ದೇಶನದ ಈ ಚಿತ್ರಕ್ಕೆ ಲಾವಣ್ಯ ಬಂಡವಾಳ ಹೂಡಿದ್ದು, ಪ್ರೇಕ್ಷಕರಿಗೆ ರುಚಿಸುವ ಲಕ್ಷಣ ತೋರಿದೆ.

ಅಂದಹಾಗೆ ಲೀಲಾ ಮೋಹನ್ ವೈದ್ಯರಾಗಿ ಬೆಂಗಳೂರಿನ ಹತ್ತಾರು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸುಮಾರು 18 ವರ್ಷಗಳಿಂದ ಸೇವೆ ಮಾಡ್ತಾ ಬರ್ತಿದ್ದಾರೆ. ಅದರೊಟ್ಟಿಗೆ ಒಂದಷ್ಟು ಚಿತ್ರಗಳಲ್ಲಿ ನಟನಾಗಿಯೂ ಬಣ್ಣ ಹಚ್ಚಿರೋದು ಇಂಟರೆಸ್ಟಿಂಗ್. ಉಗ್ರಾವತಾರ, ಪುಟಾಣಿ ಪಂಟ್ರು, ರಾಕ್ಷಸ, ದ ಎಂಡ್, ಬಾರ್ಬಿ ಚಿತ್ರಗಳ ಬಳಿಕ ಇದೀಗ ಲೀಡ್‌‌ನಲ್ಲಿ ನಾಯಿ ಇದೆ ಎಚ್ಚರಿಕೆ ಅಂತ ಚಿತ್ರಪ್ರೇಮಿಗಳ ಮುಂದೆ ಬರ್ತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಬಲಿಷ್ಠ (40)

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
August 10, 2026 - 3:51 pm
0

ಕೈಗೊಳ್ಳಲಿರುವ (92)

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

by ದಿಶಾ ಕೆ. ಎಸ್.
August 10, 2026 - 3:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version