• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 10:48 pm
in Flash News, ಸಿನಿಮಾ
0 0
0
Untitled design 2026 05 08T224654.509

ವರನಟ ಡಾ. ರಾಜಕುಮಾರ್ ಅವರು ಅದ್ಭುತ ನಟರಷ್ಟೇ ಅಲ್ಲ. ಅದ್ಭುತ ಗಾಯಕರೂ ಕೂಡ‌. ಅವರ ಸುಮಧುರ ಕಂಠಕ್ಕೆ ಮನ ಸೋಲದವರೆ ಇಲ್ಲ. ಅಂತಹ ಅಪ್ರತಿಮ ಕಲಾವಿದ ಡಾ. ರಾಜಕುಮಾರ್ ಅವರ ಸಂಗೀತ ಜ್ಞಾನವನ್ನು ಪರಿಚಯಿಸುವ “ನಾದಯೋಗಿ ಡಾ. ರಾಜಕುಮಾರ್” ಎಂಬ ವಿಶೇಷ ಪುಸ್ತಕವನ್ನು ಆರ್ ಮಂಜುನಾಥ್ ಚವಾಣ್ ಹಾಗೂ ಡಾ. ಸೌಮ್ಯ ಮಂಜುನಾಥ್ ಚವಾಣ್ ಬರೆದಿದ್ದಾರೆ.

ಇತ್ತೀಚೆಗೆ ಈ ಪುಸ್ತಕದ ಅನಾವರಣ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮ್‌ಕುಮಾರ್ ಪುಸ್ತಕವನ್ನು ಅನಾವರಣ ಮಾಡಿದರು. ಡಾ. ರಾಜಕುಮಾರ್ ಸಹೋದರ ವರದಪ್ಪ ಅವರ ಪುತ್ರಿ ಡಾ. ಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಲಹರಿ ಸಂಸ್ಥೆಯ ಮನೋಹರ ನಾಯ್ಡು, ಲಹರಿ ವೇಲು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‌ಕಾವೇರಿ ಕನ್ನಡ ಸಂಘ ಧಾರ್ ಎಸ್ ಸಲಾಂ ತಾಂಜಾನಿಯಾ ಪೂರ್ವ ಆಫ್ರಿಕಾ ಪ್ರತಿನಿಧಿ ಗೌಡ ಅವರು ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು.

RelatedPosts

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ADVERTISEMENT
ADVERTISEMENT

ಕನ್ನಡ ಚಿತ್ರ ರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಅವರ ಪುಸ್ತಕ
ಪೂರ್ವ ಆಫ್ರಿಕಾಕ್ಕೆ ತಲುಪುತ್ತಿರುವುದು ನಾಡು ನುಡಿಯ ಹೆಮ್ಮೆಯ ಪ್ರತೀಕವಾಗಿದೆ. ಪುಸ್ತಕ ಅನಾವರಣ ಮಾಡಿ ಮಾತನಾಡಿದ ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್, ನಮ್ಮ ತಂದೆಗೆ ಸಂಗೀತವೆಂದರೆ ಪ್ರಾಣ. ಗಜಲ್ ಬಹಳ ಇಷ್ಟ. ನಮ್ಮ ಮನೆಯಲ್ಲಿ ಎಲ್ಲರೂ ಸಂಗೀತ ಪ್ರೇಮಿಗಳೆ. ನಮ್ಮ ಕುಟುಂಬಕ್ಕೆ ಆತ್ಮೀಯರಾದ ಆರ್ ಮಂಜುನಾಥ್ ಹಾಗೂ ಸೌಮ್ಯ ಮಂಜುನಾಥ್ ಅವರು ಅಪ್ಪಾಜಿ ಅವರಿಗಿದ್ದ ಸಂಗೀತದ ಜ್ಞಾನವನ್ನು ಪರಿಚಯಿಸುವ ಈ ಪುಸ್ತಕವನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ ಎಂದರು. ‌‌

1992 ಜೀವನ ಚೈತ್ರ ಚಿತ್ರದ ಸಂದರ್ಭದಲ್ಲಿ ಡಾ. ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪರಿಚಯವಾಯಿತು. ಆನಂತರ ಅವರೊಂದಿಗೆ ಹತ್ತಿರದ ಒಡನಾಟವಿತ್ತು. ಡಾ. ರಾಜಕುಮಾರ್ ಅವರು ಬಹಳ ದೊಡ್ಡ ಸಂಗೀತ ಪ್ರೇಮಿ. ಅವರಿಗೆ ಸಂಗೀತದ ಎಲ್ಲಾ ಪ್ರಕಾರಗಳು ಗೊತ್ತಿತ್ತು. ಅವರ ಸಹೋದರ ವರದಪ್ಪ ಅವರು ಕೂಡ ಸಂಗೀತದ ಬಗ್ಗೆ ಅಪಾರ ಜ್ಞಾನವುಳ್ಳವರಾಗಿದ್ದರು.

ಡಾ. ರಾಜಕುಮಾರ್ ಅವರಿಗೆ ಕರ್ನಾಟಕ ಸಂಗೀತ ಅಷ್ಟೇ ಅಲ್ಲದೆ ಹಿಂದೂಸ್ತಾನಿ ಸಂಗೀತ ಕೂಡ ಪ್ರಿಯ. ಅದರಲ್ಲೂ ಗಜಲ್ ಎಂದರೆ ತುಂಬಾ ಇಷ್ಟ. ಎಪ್ಪತ್ತು ವರ್ಷಗಳಾಗಿದ್ದರೂ ಸಂಗೀತದಲ್ಲಿ ತಮಗೆ ತಿಳಿಯದ ಕೆಲವು ಸಂಗತಿಗಳ ಬಗ್ಗೆ ತಿಳಿದವರಿಂದ ತಿಳಿದುಕೊಳ್ಳುವ ಉತ್ಸಾಹ. ಇದನೆಲ್ಲಾ ಹತ್ತಿರದಿಂದ ಕಂಡಿದ್ದ ನಾನು ಹಾಗೂ ನನ್ನ ಶ್ರೀಮತಿ ಸೌಮ್ಯ, ಡಾ. ರಾಜಕುಮಾರ್ ಅವರಿಗಿದ್ದ ಸಂಗೀತ ಜ್ಞಾನವನ್ನು ಪುಸ್ತಕ ರೂಪದಲ್ಲಿ ಎಲ್ಲರಿಗೂ ತಿಳಿಸಬೇಕು ಎಂಬ ಉದ್ದೇಶದಿಂದ “ನಾದಯೋಗಿ ಡಾ ರಾಜಕುಮಾರ್ ” ಎಂಬ ಪುಸ್ತಕವನ್ನು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಬರೆದಿದ್ದೇವೆ.

ರಾಜಕುಮಾರ್ ಅವರ ಪುತ್ರಿ ಪೂರ್ಣಿಮಾ ರಾಮ್ ಕುಮಾರ್ ಅವರು ಈ ಪುಸ್ತಕ ಅನಾವರಣ ಮಾಡಿಕೊಟ್ಟಿದ್ದು ಬಹಳ ಸಂತೋಷವಾಗಿದೆ. ಅವರಿಗೆ ಹಾಗೂ ಆಗಮಿಸಿರುವ ಗಣ್ಯರಿಗೆ ಧನ್ಯವಾದ. 7.5.1954 ರಾಜಕುಮಾರ್ ಅಭಿನಯದ ಮೊದಲ ಚಿತ್ರ “ಬೇಡರ ಕಣ್ಣಪ್ಪ” ಬಿಡುಗಡೆಯಾಗಿತ್ತು. ಕಾಕತಾಳೀಯವಾಗಿ ಇಂದು 7.5.2026 ನಮ್ಮ “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ ಅನಾವರಣವಾಗಿದೆ ಎಂದು ಪುಸ್ತಕ ಲೇಖಕ ಆರ್ ಮಂಜುನಾಥ್ ಚವಾಣ್ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T123134.370

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

by ಶಾಲಿನಿ ಕೆ. ಡಿ
July 15, 2026 - 12:33 pm
0

ಷ್ಯ (12)

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

by ಶಾಲಿನಿ ಕೆ. ಡಿ
July 15, 2026 - 12:08 pm
0

ಷ್ಯ (11)

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

by ಶಾಲಿನಿ ಕೆ. ಡಿ
July 15, 2026 - 11:44 am
0

Untitled design 2026 07 15T111352.717

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
July 15, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version