• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!

ನಂದಗೋಕುಲಕ್ಕೆ ಭಾರ್ಗವಿ ಮಹಾ ಎಂಟ್ರಿ!

admin by admin
July 22, 2025 - 2:35 pm
in ಕಿರುತೆರೆ, ಸಿನಿಮಾ
0 0
0
111 (7)

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಇತ್ತೀಚಿನ ಸೀರಿಯಲ್‌‌ಗಳು ಸಖತ್‌ ಸುದ್ದಿಯಲ್ಲಿವೆ.. ಅದರಲ್ಲೂ ಇದೀಗ ಟಾಪ್‌ 2‌ ಸೀರಿಯಲ್‌ ಗಳು ಜೋತೆಯಾಗಿ ಜನರನ್ನು ರಂಜಿಸಲು ಮುಂದಾಗಿದೆ. ಹೌದು, ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಈಗ ವೀಕ್ಷಕರ ಮನಗೆದ್ದಿವೆ. ಈ ಎರಡೂ ಧಾರಾವಾಹಿಗಳು ತಮ್ಮ ರೋಚಕ ಕಥಾಹಂದರ ಮತ್ತು ಟ್ವಿಸ್ಟ್‌ಗಳಿಂದ TRP ದಾಖಲೆಯನ್ನು ಬರೆಯುತ್ತಿವೆ. ಹೌದು, ಇದೀಗ, ಈ ಎರಡು ಧಾರಾವಾಹಿಗಳ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದ್ದು, ವೀಕ್ಷಕರಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ.

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಜನಪ್ರಿಯತೆ:

‘ನಂದ ಗೋಕುಲ’ ಧಾರಾವಾಹಿಯು ‘ಮಕ್ಕಳನ್ನು ಹೀರೋ ಮಾಡಲು ಹೋರಾಡುವ ಪ್ರತಿಯೊಬ್ಬ ತಂದೆಯ ಕತೆ’ಯನ್ನು ಭಾವನಾತ್ಮಕವಾಗಿ ಚಿತ್ರಿಸುತ್ತದೆ. ಈ ಧಾರಾವಾಹಿಯು ರಾತ್ರಿ 8:30ಕ್ಕೆ ಪ್ರಸಾರವಾಗುತ್ತದೆ. ಮತ್ತೊಂದೆಡೆ, ‘ಭಾರ್ಗವಿ LLB’ ಧಾರಾವಾಹಿಯು ‘ಸ್ವಾಭಿಮಾನದ ಮಹಾಸಂಘರ್ಷ’ವನ್ನು ತೋರಿಸುವ ಮೂಲಕ ರಾತ್ರಿ 9:00 ಗಂಟೆಗೆ ವೀಕ್ಷಕರನ್ನು ರಂಜಿಸುತ್ತಿದೆ. ಈ ಎರಡೂ ಧಾರಾವಾಹಿಗಳು ತಮ್ಮ ಭಾವನಾತ್ಮಕ ಕಥೆ, ಶಕ್ತಿಶಾಲಿ ಪಾತ್ರಗಳು ಮತ್ತು ರೋಚಕ ಟ್ವಿಸ್ಟ್‌ಗಳಿಂದ ಜನಮನ ಗೆದ್ದಿವೆ.

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

ಕಲರ್ಸ್‌ನಲ್ಲಿ ಪ್ರಸಾರವಾಗಲಿರುವ ನಂದಗೋಕುಲ ಸೀರಿಯಲ್‌ನ ಕಥೆ & ಕಲಾವಿದರ ಲಿಸ್ಟ್ | Nandagokula Serial Cast & Story | Nandagokula Kannada Serial| Nandagokula Kannada Serial Cast – FilmiBeat

‘ಭಾರ್ಗವಿ LLB’ ಕಥಾಹಂದರ:

‘ಭಾರ್ಗವಿ LLB’ ಧಾರಾವಾಹಿಯ ಕೇಂದ್ರಬಿಂದುವಾಗಿರುವ ಭಾರ್ಗವಿಯು ಧೈರ್ಯಶಾಲಿ, ಮಧ್ಯಮ ವರ್ಗದ ಯುವತಿಯಾಗಿದ್ದು, ನ್ಯಾಯಕ್ಕಾಗಿ ದಿಟ್ಟವಾಗಿ ಹೋರಾಡುತ್ತಾಳೆ. ಆಕೆಯ ಎದುರಾಳಿಯಾದ ಜಯಪ್ರಕಾಶ್ ಪಾಟೀಲ್ ಒಬ್ಬ ಬಲಿಷ್ಠ, ಪ್ರಭಾವಶಾಲಿ ವಕೀಲನಾಗಿದ್ದು, ಗೆಲುವಿಗಾಗಿ ಯಾವ ಕಾನೂನನ್ನಾದರೂ ಮುರಿಯುವವನು. ಜೆಪಿ ಪಾಟೀಲ್ ಭಾರ್ಗವಿಯ ತಂದೆ ರವೀಂದ್ರ ಭಟ್ಕಳ್‌ರನ್ನು ಕೋರ್ಟ್‌ನಲ್ಲಿ ಅವಮಾನಿಸಿ, ಅವರ ವಕೀಲ ವೃತ್ತಿಯನ್ನೇ ತ್ಯಜಿಸುವಂತೆ ಮಾಡಿದ್ದಾನೆ. ಭಾರ್ಗವಿಯು ತನ್ನ ತಂದೆಯ ಅವಮಾನಕ್ಕೆ ಪ್ರತೀಕಾರವಾಗಿ ಜೆಪಿ ಪಾಟೀಲ್ ವಿರುದ್ಧ ಹೋರಾಡುತ್ತಾಳೆ.

Bhargavi LLB serial actors | Colors Kannada new serial Bhargavi LLB serial actors real list - YouTube

 

ಭಾರ್ಗವಿಯ ಜೀವನದಲ್ಲಿ ಅನಿರೀಕ್ಷಿತ ತಿರುವು ಬರುವುದು ಜೆಪಿ ಪಾಟೀಲ್‌ರ ಮಗ ಅರ್ಜುನ್ ಪಾಟೀಲ್‌ನನ್ನು ಭೇಟಿಯಾದಾಗ. ಶ್ರೀಮಂತ ಕುಟುಂಬದಿಂದ ಬಂದರೂ ಸಹೃದಯಿಯಾದ ಅರ್ಜುನ್, ಭಾರ್ಗವಿಯನ್ನು ಮೊದಲ ದೃಷ್ಟಿಯಲ್ಲೇ ಪ್ರೀತಿಸುತ್ತಾನೆ. ಆದರೆ, ಭಾರ್ಗವಿಯು ತನ್ನ ತಂದೆಯ ವಿರುದ್ಧ ಹೋರಾಡುವ ವಕೀಲೆ ಎಂಬ ಸತ್ಯವು ಅರ್ಜುನ್‌ಗೆ ತಿಳಿದಿಲ್ಲ. ಈ ಭಾವನಾತ್ಮಕ ಸಂಘರ್ಷವು ‘ಭಾರ್ಗವಿ LLB’ ಧಾರಾವಾಹಿಯನ್ನು ರೋಚಕಗೊಳಿಸಿದೆ.

ಮಹಾಸಂಗಮದಲ್ಲಿ ಹೊಸ ತಿರುವು:

‘ನಂದ ಗೋಕುಲ’ ಧಾರಾವಾಹಿಯ ನಾಯಕ ವಲ್ಲಭ, ಭಾರ್ಗವಿಗೆ ಅರ್ಜುನ್ ಮೇಲಿನ ಆಕೆಯ ಪ್ರೀತಿಯನ್ನು ಅರಿತು ಅದನ್ನು ಒಪ್ಪಿಕೊಳ್ಳಲು ಪ್ರೇರೇಪಿಸುತ್ತಾನೆ. ಇದೇ ಸಮಯದಲ್ಲಿ, ತಂದೆಯ ಮಾತಿನಿಂದ ಬೇಸರಗೊಂಡು ಮನೆಯಿಂದ ದೂರವಾಗಿರುವ ವಲ್ಲಭನಿಗೆ, ಭಾರ್ಗವಿಯು ತಂದೆ-ತಾಯಿಯ ಮಹತ್ವವನ್ನು ತಿಳಿಸಿ, ಮನೆಗೆ ಮರಳುವಂತೆ ಪ್ರೇರಣೆ ನೀಡುತ್ತಾಳೆ. ಈ ಭಾವನಾತ್ಮಕ ಸಂಗಮವು ಎರಡೂ ಧಾರಾವಾಹಿಗಳ ಕಥೆಗೆ ಹೊಸ ಆಯಾಮವನ್ನು ತರುತ್ತದೆ. ಈ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

by ದಿಶಾ ಕೆ. ಎಸ್.
July 19, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)

ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 19, 2026 - 7:18 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5

ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?

by ದಿಶಾ ಕೆ. ಎಸ್.
July 19, 2026 - 6:58 am
0

Untitled design 2026 07 19T062714.694

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 19, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version